Author: Vidyamaana

ಪಾಕ್ ಉಗ್ರರ ನೆಲೆಗಳ ಮೇಲೆ ಸೇನಾ ದಾಳಿ ಶುರು: ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ!

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಯ ನಂತರ ಭಾರತ ಪಾಕಿಸ್ತಾನದ ಮೇಲೆ ತೀವ್ರ ಪ್ರತಿಕಾರದ ಕ್ರಮ ಕೈಗೊಂಡಿತ್ತು. ಇದೀಗ ಭಾರತೀಯ ಸೇನೆ ‘ಆಪರೇಷನ್ ಸಿಂಧೂರ’ ಎಂಬ ಸೇನಾ ಕಾರ್ಯಾಚರಣೆಯನ್ನು ಪಾಕಿಸ್ತಾನದ ವಿರುದ್ಧ ಇಂದು ಅಧಿಕೃತವಾಗಿ ಆರಂಭಿಸಿದೆ. ಪಹಲ್ಗಾಮ್‌ನಲ್ಲಿ ಪ್ರವಾಸಿಗರ…

ಅಂತ್ಯಕ್ರಿಯೆಗೂ ಮುನ್ನ ಯುವತಿ ಹಣೆಗೆ ಸಿಂಧೂರವಿಟ್ಟು ಪತ್ನಿ ಸ್ಥಾನ ನೀಡಿದ ಪ್ರಿಯಕರ..!

ಯುವಕನೊಬ್ಬ ತಾನು ಪ್ರೀತಿಸಿದ ಯುವತಿ ಸಾವನ್ನಪ್ಪಿದ್ದರೂ ಆಕೆಯ ಹಣೆಗೆ ಸಿಂಧೂರವಿಟ್ಟು ಪತ್ನಿ ಸ್ಥಾನ ನೀಡಿದ ವಿಚಿತ್ರ ಘಟನೆಯೊಂದು ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಸಂಕ್ರೈಲ್‌ನಲ್ಲಿ ನಡೆದಿದೆ. ಮೃತಳನ್ನು ಮೌಲಿ ಮಂಡಲ್ (23) ಎಂದು ಗುರುತಿಸಲಾಗಿದೆ. ಮೌಲಿ ಮತ್ತು ಸಾಗರ್ ಬಾರಿಕ್ ಶಾಲಾ…

ಮೀನು ವ್ಯಾಪಾರಿಯ ಕೊಲೆಯತ್ನ ಪ್ರಕರಣ: ಕೋಡಿಕೆರೆ ಲೋಕೇಶ್ ಬಂಧನ

ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರವಾಗಿ ಉಳ್ಳಾಲದ ಮೀನು ವ್ಯಾಪಾರಿಯ ಕೊಲೆಗೆ ಯತ್ನಿಸಿದ ಆರೋಪದ ಮೇರೆಗೆ ರೌಡಿಶೀಟರ್ ಕೋಡಿಕೆರೆ ಲೋಕೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆಯಾದ ಮರುದಿನ ಮುಂಜಾವ ಕೋಡಿಕೆರೆ ಲೋಕೇಶ್ ಗ್ಯಾಂಗ್‌ನಿಂದಪ್ರತೀಕಾರದ ಯತ್ನ ನಡೆದಿತ್ತು. ಅಂದರೆ ಕುಂಟಿಕಾನ ಬಳಿ…

ನಿಶ್ಚಿತಾರ್ಥಕ್ಕೆ ತೆರಳಿದ್ದವರು ಮಸಣ್ಣಕ್ಕೆ: ನವವಧು ಸೇರಿ ಒಂದೇ ಕುಟುಂಬದ ಐವರ ದುರ್ಮರಣ

ಹುಬ್ಬಳ್ಳಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನವವಧು ಸೇರಿದಂತೆ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆ ಸಾಗರದಲ್ಲಿ ಅಪಘಾತದಲ್ಲಿ ಮೃತಪಟ್ಟ ಯುವತಿ ಶ್ವೇತಾಳ ನಿಶ್ಚಿತಾರ್ಥ ನಡೆದಿತ್ತು. ನಿಶ್ಚಿತಾರ್ಥ ಮುಗಿಸಿ ಕುಟುಂಬದವರು ವಾಪಾಸ್‌ ಬಾಗಲಕೋಟೆಗೆ ಕಾರಿನಲ್ಲಿ ತೆರಳುತ್ತಿದ್ದರು. ಹುಬ್ಬಳ್ಳಿ ತಾಲೂಕಿನ ಇಂಗಳಹಳ್ಳಿ…

ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣ: ಘಟನಾ ಸ್ಥಳದಲ್ಲಿದ್ದ ಮಹಿಳೆಯರ ವಿಚಾರಣೆ

ಮಂಗಳೂರು: ಸುಹಾಸ್‌ ಶೆಟ್ಟಿ ಹತ್ಯೆ ನಡೆಸಿ ಆರೋಪಿಗಳು ಕಾರಿನಲ್ಲಿ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಘಟನಾ ಸ್ಥಳದಲ್ಲಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆರಂಭಿಕ ವಿಚಾರಣೆ ವೇಳೆ ಘಟನೆಗೂ ಅವರಿಗೂ ಯಾವುದೇ ಸಂಬಂಧವಿಲ್ಲ ಎನ್ನುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.ಪ್ರಕರಣದ ಎರಡನೇ ಆರೋಪಿ…

ಪ್ರತೀಕಾರ ಯತ್ನ: ರೌಡಿಶೀಟರ್ ಕೋಡಿಕೆರೆ ಲೋಕೇಶ್ ಬಂಧನ

ಮಂಗಳೂರು :ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯಾದ ದಿನ ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್ ಪ್ರತೀಕಾರಕ್ಕೆ ಯತ್ನಿಸಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿತ್ತು. ಇನ್ನೋವಾ ಕಾರಿನಲ್ಲಿ ಬಂದು ದಾಳಿ…

ಪುತ್ತೂರು: ರಾಜಾರಾಮ್ ಭಟ್ ಮಸ್ಕತ್‌ನಲ್ಲಿ ಹೃದಯಾಘಾತದಿಂದ ನಿಧನ..!!!!

ಪುತ್ತೂರು: ಸುಳ್ಯದ ಕಲ್ಮಡ್ಕ ಗ್ರಾಮದ ಶೆಟ್ಟಿಗದ್ದೆ ಎಂಬಲ್ಲಿಯ ನಿವಾಸಿ ಉದ್ಯಮಿ, ಕೃಷಿಕ ರಾಜರಾಮ್‌ ಭಟ್ ಎಡಕ್ಕಾನ ಅವರು ವಿದೇಶದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸುಳ್ಯ ತಾಲೂಕಿನ ಕಲ್ಮಡ್ಕದ ನಿವಾಸಿಯಾದ ಎಡಕ್ಕಾನ ರಾಜರಾಮ್ ಭಟ್ ಅವರು ಮಸ್ಕತ್‌ನಲ್ಲಿ ಭಾರತೀಯ ಕಾಲಮಾನ ಮುಂಜಾನೆ 3 ಗಂಟೆಗೆ…

ಹಾಡಹಗಲೇ ರೌಡಿಶೀಟರ್‌ ಕಣುಮ ಸಂತೋಷ್‌ ಬರ್ಬರ ಕೊಲೆ

ದಾವಣಗೆರೆ ನಗರದ ಹದಡಿ ರಸ್ತೆಯ ಮಳಿಗೆಯೊಂದರಲ್ಲಿ ರೌಡಿಶೀಟರ್‌ ಸಂತೋಷಕುಮಾರ್‌ ಅಲಿಯಾಸ್‌ ಕಣುಮ ಸಂತೋಷ್‌ (50) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಸೋಮವಾರ ನಡೆದಿದೆ. ರಿಯಲ್‌ ಎಸ್ಟೇಟ್‌ ಉದ್ಯಮ ನಡೆಸುತ್ತಿದ್ದ ಕೆಟಿಜೆ ನಗರದ ಕಣುಮ ಸಂತೋಷ್‌ ವಿರುದ್ಧ ಕೊಲೆ,…

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಚೋದನಕಾರಿ ಸಂದೇಶ: ಆರೋಪಿ ಸಂಪತ್‌ ಸಾಲಿಯಾನ್ ಬಂಧನ

ಮೇ 2ರಂದು ಸಂಪುಸಾಲಿನ್ (ಸಂಪು ಎಸ್ ಸಾಣೂರು) ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ರಾಜಕೀಯ ವೈಷಮ್ಯದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರ ವಿರುದ್ಧ ಪ್ರಚೋದನಕಾರಿ ಸಂದೇಶ ಹಾಕಿದ ಬೆಂಗಳೂರು ಹೋಮ್‌ಗಾರ್ಡ್ ಕಚೇರಿಯ ಉದ್ಯೋಗಿ ಸಂಪತ್‌ ಸಾಲಿಯಾನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸಿಎಂ ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದುಗಳಿಗೆ…

ತಂದೆ ಕೊಲೆ ಪ್ರತೀಕಾರ: ಸೋದರ ಮಾವನ ಕೊಲೆ

ತಂದೆಯ ಕೊಲೆಗೆ ಪ್ರತೀಕಾರವಾಗಿ ಮಗ, ತನ್ನ ಸಹಚರರೊಂದಿಗೆ ಸೇರಿ ಸೋದರ ಮಾವನನ್ನೇ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಡಿ.ಜೆ.ಹಳ್ಳಿ ನಿವಾಸಿ ಸೈಯದ್‌ ಸಿರಾಜುದ್ದೀನ್‌(32) ಕೊಲೆಯಾದವರು.ಭಾನುವಾರ ರಾತ್ರಿ ಸುಮಾರು 7.30ಕ್ಕೆ ಟಿನ್‌ ಫ್ಯಾಕ್ಟರಿ ಬಳಿ…

Join WhatsApp Group
error: Content is protected !!