ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ನಿಧನಕ್ಕೆ ಸಂತಾಪ ಸೂಚಿಸಿದ ಭಾರತ
ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ಹಿನ್ನೆಲೆಯಲ್ಲಿ, ಭಾರತ ಸರ್ಕಾರದ ಪರವಾಗಿ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಇಂದು ನವದೆಹಲಿಯಲ್ಲಿರುವ ಇರಾನ್ ರಾಯಭಾರ ಕಚೇರಿಗೆ ಭೇಟಿ ನೀಡಿದರು. ರಾಯಭಾರ ಕಚೇರಿಯಲ್ಲಿ ಇರಿಸಲಾಗಿದ್ದ ಸಂತಾಪ ಸೂಚಕ ಪುಸ್ತಕದಲ್ಲಿ…
