Pahalgam Terror Attack | ಸರ್ವಪಕ್ಷ ಸಭೆಗೆ ಪ್ರಧಾನಿ ಗೈರು; ರಾಷ್ಟ್ರೀಯ ಭದ್ರತೆಗಿಂತ ಚುನಾವಣೆ ಹೆಚ್ಚಾಯಿತೇ ಎಂದ ವಿಪಕ್ಷಗಳು
ಜ ಮ್ಮು ಕಾಶ್ಮೀರದ ಪಹಲ್ಗಾಮ್ ದಾಳಿಯ ಕುರಿತು ಕೇಂದ್ರ ಸರ್ಕಾರ ಗುರುವಾರ ಸಂಜೆ ಕರೆದಿರುವ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಾಗುತ್ತಿರುವ ನಿರ್ಧಾರವನ್ನು ವಿರೋಧ ಪಕ್ಷಗಳು ಖಂಡಿಸಿವೆ. ಪಾಕಿಸ್ತಾನದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಕಠಿಣ ಕ್ರಮಗಳನ್ನು…
