ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿಯಾಗಿ ಮೂರು ಅಂಡರ್ಪಾಸ್: ಸಂಸದ ಕ್ಯಾ.ಬ್ರಿಜೇಶ್ ಚೌಟ
ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯ ವೇಳೆ ನೆಲ್ಯಾಡಿ ಪೇಟೆಯಲ್ಲಿ ಹೆಚ್ಚುವರಿಯಾಗಿ ಮೂರು ಅಂಡರ್ಪಾಸ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ನೆಲ್ಯಾಡಿ-ಕೌಕ್ರಾಡಿ ಪೇಟೆ ಉಳಿಸಿ ಹೋರಾಟ ಸಮಿತಿಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಭರವಸೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ರ ಅಡ್ಡಹೊಳೆಯಿಂದ…
