Author: Vidyamaana

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ವಿಚಾರ

ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ: ಶಾಸಕ ಅಶೋಕ್ ರೈ

ಪುತ್ತೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ಪ್ರಕ್ರಿಯೆಗೆ ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ ಮಂಜೂರಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್…

ಪೊನ್ನಂಪೇಟೆ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ: ಆರೋಪಿ ಗಿರೀಶ್ ಬಂಧನ

ಪೊನ್ನಂಪೇಟೆಯ ಬೇಗೂರು ಗ್ರಾಮದ ಬಾಳಂಗಾಡು ಎಂಬಲ್ಲಿ ವಾಸವಿದ್ದ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಗಿರೀಶ ಎಂದು ಗುರುತಿಸಲಾಗಿದೆ. ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಯನ್ನು ಪ್ರಕರಣ…

ಪುತ್ತೂರು: ಪಡೀಲ್ ಜಂಕ್ಷನ್ ಬಳಿ  ದ್ವಿಚಕ್ರ ವಾಹನಗಳ ನಡುವೆ ಅಪಘಾತ: ಓರ್ವನಿಗೆ ಗಂಭೀರ ಗಾಯ

ಪುತ್ತೂರು: ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಇರ್ವರು ಗಾಯಗೊಂಡ ಘಟನೆ ಪುತ್ತೂರು ಪಡೀಲ್ ಸಮೀಪ ಮಾ. 28 ರಂದು ರಾತ್ರಿ ನಡೆದಿದೆ.ಗಂಭೀರ ಗಾಯಗೊಂಡ ಜೊಮ್ಯಾಟೊ ಡೆಲಿವರಿ ಬಾಯ್‌ ನಿತ್ಯಾನಂದ ಎಂದು ತಿಳಿದು ಬಂದಿದೆ ಸ್ಥಳೀಯರು ಪುತ್ತೂರು ಖಾಸಗಿ ಆಸ್ಪತ್ರೆ…

ಕ್ರೈಸ್ತ ಧರ್ಮಕ್ಕೆ ಸೇರಿದ ವಿದ್ಯಾರ್ಥಿನಿಯನ್ನ ಅಪಹರಿಸಿ ಮದ್ವೆಯಾಗಲು ಯತ್ನ-ಮೊಹಮ್ಮದ್ ಅಕ್ರಮ್ ವಿರುದ್ಧ ಠಾಣೆಗೆ ದೂರು

ಉಡುಪಿ, ಮಾರ್ಚ್ 28: ಓರ್ವ ಮುಸ್ಲಿಂ (Muslim) ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್ (Love Jihad) ಷಡ್ಯಂತ್ರವಾಗಿದೆ ಎಂದು ಅಪಹರಣಕ್ಕೆ ಒಳಗಾದ ಯುವತಿಯ ತಂದೆ ಗಾಡ್ವಿನ್ ದೇವದಾಸ್ ಆರೋಪಿಸಿದ್ದಾರೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ…

ಮಡಿಕೇರಿ: ಪತ್ನಿ-ಪುತ್ರಿ ಸಹಿತ ನಾಲ್ವರ ಹತ್ಯೆ:ಆರೋಪಿ ಪತಿ ಪರಾರಿ

ಮಡಿಕೇರಿ : ವ್ಯಕ್ತಿಯೊಬ್ಬ ತನ್ನ ಪತ್ನಿ, ಪುತ್ರಿ, ಅತ್ತೆ ಹಾಗೂ ಮಾವನನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಮರೆಸಿಕೊಂಡಿರುವ ಘಟನೆ ಇಂದು(ಶುಕ್ರವಾರ) ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಕೇರಳ ಮೂಲದ ಗಿರೀಶ್ (35) ಎಂಬಾತ ಕೊಲೆ ಆರೋಪಿಯಾಗಿದ್ದು,…

ಜಮ್ಮು ಕಾಶ್ಮೀರದಲ್ಲಿ ಕೇರಳದ ಯೋಧ ಹಾಗೂ ಪತ್ನಿ ಸಾವು

ಜಮ್ಮು ಕಾಶ್ಮೀರದಲ್ಲಿ ಸೈನಿಕನಾಗಿ ಸೇವೆ ಸಲ್ಲಿಸುತ್ತಿದ್ದ ಯೋಧ ಹಾಗೂ ಅವರ ಪತ್ನಿ ವಿಷ ಸೇವಿಸಿ ಸಾವಿಗೆ ಶರಣಾಗಿದ್ದಾರೆ. 31 ವರ್ಷದ ಯೋಧ ನಿಧೀಶ್ ಹಾಗೂ ಅವರ ಪತ್ನಿ 31 ವರ್ಷದ ರಿನ್ಷಾ ಸಾವಿಗೆ ಶರಣಾದವರು. ನಿಧೀಶ್ ಕಳೆದ 13 ವರ್ಷಗಳಿಂದ ಮದ್ರಾಸ್…

SHOCKING : ಮ್ಯಾನ್ಮಾರ್, ಬ್ಯಾಂಕಾಕ್’ನಲ್ಲಿ ಭೀಕರ ಭೂಕಂಪ : ಎದೆಝಲ್ ಎನಿಸುವ ವಿಡಿಯೋ ವೈರಲ್ |WATCH VIDEO

ಮ್ಯಾನ್ಮಾರ್ನಲ್ಲಿ ಶುಕ್ರವಾರ 7.0 ತೀವ್ರತೆಯ ಭೂಕಂಪ ಸಂಭವಿಸಿದೆ. ಬ್ಯಾಂಕಾಕ್ ಮತ್ತು ಈಶಾನ್ಯ ಭಾರತದ ಕೆಲವು ಭಾಗಗಳಲ್ಲಿ ಆಲ್ಸೊಗೆ ಭೂಕಂಪನದ ಅನುಭವವಾಯಿತು. ಥೈಲ್ಯಾಂಡ್ನ ಬೊಂಕಾಕ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಗಗನಚುಂಬಿ ಕಟ್ಟಡವೊಂದು ಭೂಕಂಪಕ್ಕೆ ಕುಸಿದಿದೆ. ಘಟನೆಯ ಎದೆ ಝಲ್ ಎನಿಸುವ ದೃಶ್ಯ ಕ್ಯಾಮೆರಾದಲ್ಲಿ ಕಾಣಿಸಿಕೊಂಡಿವೆ.…

ಸುಳ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ

ಸುಳ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಸರ್ಕಾರಿ ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಇಲ್ಲಿನ ಸ್ಥಳೀಯರು ನಗರ ಠಾಣೆಯ ಪೊಲೀಸರಿಗೆ ಗುರುವಾರ ಸಂಜೆ ಒಪ್ಪಿಸಿದ್ದಾರೆ. ಆರೋಪಿಯನ್ನು ನಾವೂರ ಗ್ರಾಮ ಪಂಚಾಯಿತಿ ಸದಸ್ಯ ಮಹಮ್ಮದ್ ಯಾನೆ ಮೋನು ಎಂದು ಗುರುತಿಸಲಾಗಿದೆ ರಿಕ್ಷಾ ಚಾಲಕನಾಗಿರುವ…

ಹಸುವಿನೊಂದಿಗೆ ಮನೆಯ ಬೆಡ್‌ ರೂಮ್‌ಗೆ ನುಗ್ಗಿದ ಗೂಳಿ- ಓಡಿಸಲು ಜನ ಹರಸಾಹಸ! VIDEO

ಹರಿಯಾಣದ ಫರಿದಾಬಾದ್‌ನ ಎನ್‌ಐಟಿ ಪ್ರದೇಶದ ದಬುವಾ ಕಾಲೋನಿಯ ಮನೆಯೊಂದರಲ್ಲಿ ಅಪರೂಪದ ಘಟನೆ ನಡೆದಿದೆ. ಬುಧವಾರದಂದು ಒಂದು ಗೂಳಿ ಮತ್ತು ಹಸು ಆ ಮನೆಯ ಬೆಡ್‌ ರೂಮ್‌ಗೆ ನುಗ್ಗಿವೆ. ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಸಂಭವಿಸಿದಾಗ ಮನೆಯಲ್ಲಿ…

ಮದುವೆಯಾಗಿದ್ದರೂ ಮತ್ತೊಬ್ಬಳನ್ನು ಪ್ರೀತಿಸಿ ಕೊಲೆ ಮಾಡಿದ ಪುರೋಹಿತನಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

ವಿವಾಹೇತರ ಸಂಬಂಧ ಹೊಂದಿದ್ದ ಮಹಿಳೆಯನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ವೆಂಕಟ ಸಾಯಿ ಸೂರ್ಯ ಎಂಬ ಪುರೋಹಿತನಿಗೆ ಹೈದರಾಬಾದ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಸಾಕ್ಷ್ಯಗಳನ್ನು ತಿರುಚಿದ ಆರೋಪದ ಮೇಲೆ ನ್ಯಾಯಾಲಯವು ಹೆಚ್ಚುವರಿಯಾಗಿ ಏಳು ವರ್ಷಗಳ ಜೈಲು ಶಿಕ್ಷೆಯನ್ನೂ ವಿಧಿಸಿದೆ. ತನಿಖಾಧಿಕಾರಿಗಳ…

Join WhatsApp Group
error: Content is protected !!