Author: Vidyamaana

ಪುತ್ತೂರು:ವಿವಾಹವಾಗುವುದಾಗಿ ನಂಬಿಸಿ ವಂಚನೆ: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ ಯುವತಿ..!!

ಪುತ್ತೂರು:ವಿವಾಹವಾಗುವುದಾಗಿ ನಂಬಿಸಿ ವಂಚನೆಗೊಳಗಾದ ಪ್ರಕರಣದಲ್ಲಿ ಸಂತ್ರಸ್ತೆಯಾಗಿರುವ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದ್ದು, ಮನೆಯವರು ತಕ್ಷಣ ಗಮನಿಸಿ ಪ್ರಾಣಾಪಾಯದಿಂದ ಪಾರು ಮಾಡಿದ್ದಾರೆ ಎಂಬ ವದಂತಿ ಹಬ್ಬಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಆರೋಪದ ಕುರಿತು ಪುತ್ತೂರು ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ…

ನಿಧನ..!!

ಉಪ್ಪಿನಂಗಡಿ: ಇಲ್ಲಿನ ರಾಮ ಲಕ್ಷ್ಮಣ ಆರ್ಕೆಡ್‌ನ ಮಾಲಕ, ಕ್ಲಾಸಿಕ್ ಮೆನ್ಸ್ ವೇರ್ ಟೈಲರಿಂಗ್ ಸಂಸ್ಥೆಯ ಮಾಲಕರೂ ಆಗಿದ್ದು ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಯು. ಕೆ. ರೋಹಿತಾಕ್ಷ (47) ರವರು ಅಲ್ಪ ಕಾಲದ ಅನಾರೋಗ್ಯದಿಂದಾಗಿ ಫೆ.24ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.…

ಅರೆಸ್ಟ್..!!

ಬಂಟ್ವಾಳ: ಸುಮಾರು 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಬಂಟ್ವಾಳ ಗ್ರಾಮಾಂತರ ಠಾಣೆ ಅಪರಾಧ ಸಂಖ್ಯೆ 152/2014 ರಲ್ಲಿ ವಿದೇಶಿಗರ ಕಾಯ್ದೆ 14(a)(b)(c) ಹಾಗೂ ಐಪಿಸಿ 34 ಕಲಂ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣದ ಆರೋಪಿ ಉಡುಪಿ ನಿವಾಸಿ…

ಖ್ಯಾತ ಯೂಟ್ಯೂಬರ್ ಆತ್ಮಹ*ತ್ಯೆ

ತೆಲಂಗಾಣ ರಾಜಧಾನಿ ಹೈದರಾಬಾದ್‌ನ ರಾಯದುರ್ಗಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವ ಯೂಟ್ಯೂಬರ್ ಕೋಮಲಿ (21) ಆತ್ಮಹತ್ಯೆ ಮಾಡಿಕೊಂಡಿರುವುದು ತೀವ್ರ ಸಂಚಲನ ಮೂಡಿಸಿದೆ. ಮಣಿಕೊಂಡದ ಚಿತ್ರಪುರಿ ಕಾಲೋನಿಯಲ್ಲಿರುವ ಸಂಬಂಧಿಕರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಅವರು ಪ್ರಾಣ ಕಳೆದುಕೊಂಡಿದ್ದಾರೆ. ಮಲ್ಲಾರೆಡ್ಡಿ ವಿಶ್ವವಿದ್ಯಾನಿಲಯದಲ್ಲಿ ಬಿಎಸ್‌ಸಿ…

ಪ್ರಚೋದನಕಾರಿ ವೀಡಿಯೋ ವೈರಲ್: ಇಬ್ಬರ ಬಂಧನ

ಕಂಡ್ಲೂರು ಪೇಟೆಯ ಸೆಲೂನ್ ಒಂದರಲ್ಲಿ ಬಿಹಾರ ಮೂಲದ 11ರ ಹರೆಯದ ಬಾಲಕ ಹೇಳಿದ ವಿಷಯವನ್ನು ವೀಡಿಯೋ ಮಾಡಿ ಗಲಾಟೆ ಮಾಡುವ ಉದ್ದೇಶದಿಂದ ಜಾಲತಾಣಗಳಲ್ಲಿ ವೈರಲ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ಗ್ರಾಮಾಂತರ ಠಾಣೆಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಾದ ಕಂಡ್ಲೂರು…

ಸಂಚಾರ ನಿಯಮ ಉಲ್ಲಂಘನೆ: 17 ಸಾವಿರ ಡಿ.ಎಲ್ ಅಮಾನತು

ಸಂಚಾರ ನಿಯಮ ಉಲ್ಲಂಘನೆ ಕುರಿತು ಜಾಗೃತಿಯ ಜೊತೆಯಲ್ಲೇ ‍ಪೊಲೀಸರು ‘ದಂಡದ ಅಸ್ತ್ರ’ ಬಳಸಿದರೂ ನಗರದಲ್ಲಿ ಮದ್ಯ ಸೇವಿಸಿ ವಾಹನ ಚಾಲನೆ ಮಾಡುವವರ ಸಂಖ್ಯೆ ಹೆಚ್ಚುತ್ತಲೇ ಇದೆ. 2024ರಲ್ಲಿ 23,620 ಪ್ರಕರಣಗಳು ದಾಖಲಾಗಿದ್ದವು. 2025ರಲ್ಲಿ 38,919 ಪ್ರಕರಣಗಳು ದಾಖಲಾಗಿವೆ. ಈ ಪೈಕಿ 17…

ನಕಲಿ ಕಾಲ್ ಸೆಂಟರ್ ಮೇಲೆ ಪೊಲೀಸ್ ದಾಳಿ; ಇಬ್ಬರ ಬಂಧನ

ರಾಜ್ಯ ಸೈಬರ್ ಕಮಾಂಡ್‌ಗೆ ಸೇರಿದ ಬೆಂಗಳೂರಿನ ಕೇಂದ್ರ ವಿಭಾಗದ ಸೈಬರ್ ಅಪರಾಧ ಪೊಲೀಸರು, ಜಯನಗರದಲ್ಲಿರುವ ನಕಲಿ ಕಾಲ್ ಸೆಂಟರ್ ಮೇಲೆ ದಾಳಿ ನಡೆಸಿದ್ದು, ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಲಾಭ ನೀಡುವುದಾಗಿ ಹೇಳಿ ವಂಚಿಸುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಗುಜರಾತ್…

ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಹುಟ್ಟುಹಬ್ಬದ ಶುಭಕೋರಿದ ಈಶ್ವರ ಭಟ್ ಪಂಜಿಗುಡ್ಡೆ

ಪುತ್ತೂರು: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಮಾದರಿ ಸಹಕಾರಿ ನಾಯಕರಾಗಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ‘ಸಹಕಾರಿ ರತ್ನ’, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್‌ಸಿಡಿಸಿಸಿ) ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಅಂಗವಾಗಿ…

ಮಂಗಳೂರು :ಡಾ. ಎಂ.ಎನ್. ರಾಜೇಂದ್ರ ಕುಮಾರ್ 77ನೇ ಜನ್ಮದಿನ ಸಂಭ್ರಮ-ಹುಟ್ಟುಹಬ್ಬದ ಶುಭಕೋರಿದ ಅರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಎಚ್. ಮಹಮ್ಮದ್ ಆಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಜನ್ಮದಿನ ಸಂಭ್ರಮವು ಮಂಗಳೂರಿನಲ್ಲಿ ಇಂದು ಸರಳವಾಗಿ ಹಾಗೂ ಸಾಂಪ್ರದಾಯಿಕವಾಗಿ ನಡೆಯಿತು.ಈ ಸಂದರ್ಭದಲ್ಲಿ ಅರ್ಯಾಪು ಕೃಷಿ ಪತ್ತಿನ ಸಹಕಾರಿ…

ಸುಳ್ಯ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ-ಅಪಾಯದಿಂದ ಪಾರು..!!

ಸುಳ್ಯ; ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಘಟನೆ ಸುಳ್ಯ ಬೆಳ್ಳಾರೆ ರಸ್ತೆಯ ಬೆಂಗಮಲೆಯಲ್ಲಿ ಸೋಮವಾರ ನಡೆದಿದೆ ಸುಳ್ಯದ ಬ್ಯಾಂಕ್ ಮ್ಯಾನೇಜರ್ ಉತ್ಸವ್ ಚಕ್ರವರ್ತಿ ಮತ್ತು ಇನ್ನೊಬ್ಬ ವ್ಯಕ್ತಿ ಸಾಲ ವಸೂಲಾತಿ ಕೆಲಸಕ್ಕಾಗಿ ಸುಳ್ಯದ ಉಮ್ಮರ್ ಅವರಿಗೆ ಸೇರಿದ ಬಾಡಿಗೆ ಸ್ವಿಫ್ಟ್…

Join WhatsApp Group
error: Content is protected !!