Author: Vidyamaana

ಪುತ್ತೂರು: ನೆಲ್ಲಿಕಟ್ಟೆ ನಾಗನಕಟ್ಟೆಗೆ ನುಗ್ಗಿ ಯುವಕನಿಂದ ದಾಂಧಲೆ

ಪುತ್ತೂರು ಡಿಸೆಂಬರ್ 05: ನೆಲ್ಲಿಕಟ್ಟೆ ಖಾಸಗಿ ಬಸ್‌ ನಿಲ್ದಾಣದ ಬಳಿ ಇರುವ ನಾಗನ ಕಟ್ಟೆಯ ಗೇಟ್‌ಗಳನ್ನು ಮುರಿದು ಹಾನಿ ಮಾಡಿರುವ ಘಟನೆಯೊಂದು ನಡೆದಿದೆ. ಹಾನಿ ಮಾಡಿದ ವ್ಯಕ್ತಿಯನ್ನು ಜಿಡೆಕಲ್ಲು ನಿವಾಸಿ ಮಹಮ್ಮದ್ ಸಲಾಂ ಎಂದು ಗುರುತಿಸಲಾಗಿದ್ದು, ಕೂಡಲೇ ಸ್ಥಳದಲ್ಲಿದ್ದ ಸ್ಥಳೀಯರು ಆತನನ್ನು…

ಗುಜರಾತ್ ನಲ್ಲಿ 70,000 ರೂ. ಕೊಟ್ರೆ ಸಿಕ್ತಿತ್ತು ಮೆಡಿಕಲ್ ಡಿಗ್ರಿ: 1200 ನಕಲಿ ಪದವಿಗಳ ಡೇಟಾಬೇಸ್ ಪತ್ತೆ, 14 ನಕಲಿ ವೈದ್ಯರ ಬಂಧನ!

ವೈದ್ಯಕೀಯ ಪದವಿಗೆ ಜಸ್ಟ್ ರೂ. 70,000 ಕೊಟ್ಟರೆ ಸಾಕು ಸಿಕ್ಕೇ ಬಿಡುತ್ತೆ. ಗುಜರಾತ್‌ನಲ್ಲಿ 14 ನಕಲಿ ವೈದ್ಯರ ಬಂಧನದ ಬಳಿಕ ಇದು ಬೆಳಕಿಗೆ ಬಂದಿದೆ. ಆರೋಪಿಗಳು ನಕಲಿ ವೆಬ್‌ಸೈಟ್‌ನಲ್ಲಿ ಪದವಿಗಳನ್ನು ನೋಂದಾಯಿಸಿದ್ದು ಬಯಲಾಗಿದೆ. 8 ನೇ ತರಗತಿ ಓದಿದವರಿಗೂ ವೈದ್ಯಕೀಯ ಪದವಿಗಳನ್ನು…

ದಿಲ್ಲಿಯಲ್ಲಿ ನಡೆದ ಒಂದೇ ಕುಟುಂಬದ ಮೂವರ ಹತ್ಯೆ ಪ್ರಕರಣಕ್ಕೆ ತಿರುವು

ಬುಧವಾರ(ಡಿ.4) ದಕ್ಷಿಣ ದೆಹಲಿಯನ್ನೇ ಬೆಚ್ಚಿ ಬೀಳಿಸಿದ್ದ ತ್ರಿವಳಿ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಇದೀಗ ಹತ್ಯೆ ಆರೋಪಿಯ ವಿಚಾರ ತಿಳಿಯುತ್ತಿದ್ದಂತೆ ನೆರೆಹೊರೆಯವರೇ ಆಘಾತಕ್ಕೆ ಒಳಗಾಗಿದ್ದಾರೆ. ಬುಧವಾರ ಬೆಳ್ಳಂಬೆಳಗ್ಗೆ ದಕ್ಷಿಣ ದೆಹಲಿಯ ನೆಬ್ ಸರೈ ಪ್ರದೇಶದಲ್ಲಿ ತ್ರಿವಳಿ ಕೊಲೆ ನಡೆದಿದ್ದು, ದಂಪತಿ…

ಜೀ ಕನ್ನಡ ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ ಅವರಿಂದ ಸಿಎಂ ಸಿದ್ದರಾಮಯ್ಯ ಭೇಟಿ-
ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದ  ಬಹುಮುಖ ಪ್ರತಿಭೆ ರಿಷಿಕಾ ಕುಂದೇಶ್ವರ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿಯಲ್ಲಿ ಭೇಟಿ ಮಾಡಿದ ಜೀ ಕನ್ನಡ ಡ್ರಾಮಾ ಜೂನಿ ಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ, ಆಶೀರ್ವಾದ ಪಡೆದರು. ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ ವಿ ಪ್ರಭಾಕರ ಅವರ ಆಹ್ವಾನದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಪುತ್ತೂರು ಸುಳ್ಯದಲ್ಲಿ ಎನ್‌ಐಎ ದಾಳಿ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ಎನ್.ಐ.ಎ ದಾಳಿ ನಡೆದಿದೆ. ಸುಳ್ಯ ಹಾಗು ಪುತ್ತೂರಿನಲ್ಲಿ ಈ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿ ಅಬುಬ್ನಕ್ಕರ್ ಸಿದ್ಧೀಕ್ ಎನ್ನುವಾತನ ಪತ್ನಿಯ…

ಉಡುಪಿ : ಕಾರ್ಕಳ ಗ್ಯಾಂಗ್‌ ರೇಪ್‌ ಪ್ರಕರಣದ ಆರೋಪಿ ಅಲ್ತಾಫ್‌ಗೆ ಜಾಮೀನು ಮಂಜೂರು

ಪಳ್ಳಿಯ ರಂಗನಪಲ್ಕೆ ಸಮೀಪ ಕಾಡಿನಲ್ಲಿ ಆಗಸ್ಟ್‌ ನಲ್ಲಿ ನಡೆದ ಗ್ಯಾಂಗ್‌ರೇಪ್‌ ಕೇಸಿನಲ್ಲಿ ಅಲ್ತಾಫ್‌ ಒಂದನೇ ಆರೋಪಿಯಾಗಿದ್ದ. ಈ ಪ್ರಕರಣ ರಾಜ್ಯಾದ್ಯಾಂತ ತೀವ್ರ ಸಂಚಲನ ಸೃಷ್ಟಿಸಿತ್ತು. ಅಲ್ತಾಫ್‌ ಪರವಾಗಿ ಕಾರ್ಕಳದ ವಕೀಲ ರವಿಶಂಕರ್‌ ಬಿ.ಎಂ. ವಾದಿಸಿದ್ದರು. ಕುಕ್ಕುಂದೂರು ಅಯ್ಯಪ್ಪ ನಗರದ ಗರಡಿ ಸಮೀಪದ…

ಯುವತಿ ಆತ್ಮಹತ್ಯೆ ಕೇಸ್ʼಗೆ ಟ್ವಿಸ್ಟ್..! BMW ಆಸೆಗೆ ಚಿನ್ನ ಕೊಟ್ಟು ಸೂಸೈಡ್ ಮಾಡ್ಕೊಂಡಿದ್ದ ಯುವತಿ

ಅವ್ರು ಇಬ್ಬರು ಕಾಲೇಜಿನಲ್ಲಿ ಕ್ಲಾಸ್ಮೇಟ್ ಗಳು.. ಚೆನ್ನಾಗಿ ಓದಿದ್ರೆ ಒಳ್ಳೆಯ ಕೆಲಸ ಮಾಡ್ಕೊಂಡು ಲೈಫ್ ಸೆಟಲ್ ಮಾಡ್ಕೋತಿದ್ರು.. ಆದ್ರೆ ಆನ್ ಲೈನ್ ಗೇಮಿಂಗ್ ನಲ್ಲಿ ಗೀಳಿಗೆ ಬಿದ್ದಿದ್ರು.. ಗೇಮ್ ಜೊತೆ BMW ಆಸೆಗೆ ಗೆಳೆಯನಿಗೆ ಚಿನ್ನಾಭರಣ ಕೊಟ್ಟಿದ್ದ ಯುವತಿ ತನ್ನ ಉಸಿರನ್ನೇ…

ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಬಂಧಿಸಿದ್ದ ಐಪಿಎಸ್ ಅಧಿಕಾರಿ ಅಮಾನತು

ಸರ್ಕಾರದ ಹಣ ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ ಈ ಹಿಂದೆ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಎನ್ ಸಂಜಯ್ ಅವರನ್ನು ಆಂಧ್ರ ಪ್ರದೇಶ ಸರ್ಕಾರ ಬುಧವಾರ ಅಮಾನತುಗೊಳಿಸಿದೆ. ಇದರೊಂದಿಗೆ ಆಂಧ್ರದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಎನ್ ಡಿಎ ಸರ್ಕಾರ…

ಹೆಂಡ್ತಿ ಸತ್ತ ಮೇಲೆ ಮರು ಮದುವೆ ಆಗೋದು ಹೇಗೆ ಅಂತ ಸರ್ಚ್ ಮಾಡಿದವ ಅರೆಸ್ಟ್

ಹೆಂಡತಿ ತೀರ್ಕೊಂಡ ಮೇಲೆ ಮರು ಮದುವೆ ಆಗೋದು ಹೇಗೆ ಎಂದು ಗೂಗಲ್‌ನಲ್ಲಿ ಹುಡುಕಾಟ ನಡೆಸಿದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಇದೇನು ಜಸ್ಟ್ ಸರ್ಚ್‌ ಮಾಡಿದ್ದಕ್ಕೆ ಪೊಲೀಸರು ಬಂಧಿಸಿದ್ರಾ? ಹೀಗೆ ಸರ್ಚ್‌ ಮಾಡಿದ್ರೆ ಬಂಧನ ಮಾಡ್ತಾರಾ ಎಂಬ ಪ್ರಶ್ನೆಗಳು ಏಳೋದು ಸಹಜ ಆದರೆ…

ಒಂದು ಮನೆ ಮತ್ತು ಆರು ಕೋಣೆ; 32 ಪುರುಷರ ಜೊತೆಯಲ್ಲಿದ್ರು ಐವರು ಮಹಿಳೆಯರು

ರಾಜಸ್ಥಾನ ರಾಜ್ಯದ ಅಜ್ಮೇರ್ ಜಿಲ್ಲೆಯ ಕಿಶನ್‌ಗಢ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಅತಿದೊಡ್ಡ ರೈಡ್ ನಡೆಸಿದ್ದಾರೆ. ಸ್ಥಳೀಯರಿಂದ ಖಚಿತ ಮಾಹಿತಿ ಪಡೆದ ಪೊಲೀಸರು ಮಾರ್ಬಲ್ ಪ್ರದೇಶದ ಮೋಹನ್‌ಪುರದಲ್ಲಿರುವ ಮನೆಯೊಂದರ ಮೇಲೆ ದಾಳಿ ನಡೆಸಿದರು. ಈ ಮನೆಯಲ್ಲಿದ್ದ 6 ಕೋಣೆಗಳಲ್ಲಿ ಐವರು ಮಹಿಳೆಯರು ಮತ್ತು…

Join WhatsApp Group
error: Content is protected !!