Author: Vidyamaana

BREAKING : ಕೊಟ್ಟ ಮಾತನ್ನು ಉಳಿಸಿಕೊಂಡ ಸಿಎಂ ಸಿದ್ದರಾಮಯ್ಯ : ‘ಹೆಸ್ಕಾಂ’ ಅಧ್ಯಕ್ಷರಾಗಿ ಅಜ್ಜಂಪೀರ್ ಖಾದ್ರಿ ನೇಮಕ!

ಬೆಂಗಳೂರು : ಶಿಗ್ಗಾವಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಬಂಡಾಯವೆದಿದ್ದ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿಗೆ ಇದೀಗ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿಯ ಅಧ್ಯಕ್ಷರನ್ನಾಗಿ ಸರ್ಕಾರ ನೇಮಕ ಮಾಡಿದೆ.ಶಿಗ್ಗಾವಿ ಉಪಚುನಾವಣೆ ಗೆಲುವಿನ ಬೆನ್ನಲ್ಲೇ ಅಜ್ಜಂಪಿರ್ ಖಾದ್ರಿಗೆ ಬಿಗ್ ಗಿಫ್ಟ್ ಸಿಕ್ಕಿದೆ. ಹುಬ್ಬಳ್ಳಿ…

ಮಾಣಿ: ಹನೀಫ್ ಸುರಿಬೈಲ್ ನಿಧನ

ಮಾಣಿ :- ಮೂಲತಃ ಕಲ್ಲಡ್ಕ ಸಮೀಪದ ಸುರಿಬೈಲ್ ನಿವಾಸಿಯಾಗಿದ್ದ ಪ್ರಸ್ತುತ ಮಾಣಿ ಸಮೀಪದ ಗಡಿಯಾರ ನಿವಾಸಿಯಾಗಿರುವ ದಿ.ಸುರಿಬೈಲ್ ಕುಂಞಮೋನು ರವರ ಮಗ ಹನೀಫ್ ಸುರಿಬೈಲ್ ರವರು ನ. 25 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು

ಪುತ್ತೂರು: ಶಿಕ್ಷಕ ಕೋಟ್ಯಪ್ಪ ಪೂಜಾರಿ ನಿಧನ

ಪುತ್ತೂರು: ಶಿಕ್ಷಕ, ಶಿಕ್ಷಣ ತಜ್ಞ ಸೇರಾ ಕೋಟ್ಯಪ್ಪ ಪೂಜಾರಿ ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ.ಮೂಲತಃ ಮಾಣಿಯವರಾದ ಅವರು, ಬೊಳುವಾರಿನಲ್ಲಿ ವಾಸವಾಗಿದ್ದರು.ಕಳೆದ ಕೆಲ ವರ್ಷಗಳಿಂದ ಅಸೌಖ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಬಳಿಕ ಗುಣಮುಖರಾಗಿದ್ದು, ಆರೋಗ್ಯವಾಗಿದ್ದರು. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದ ಅವರು, ಸ್ವಯಂ…

ಸಾಲ್ಮರ : ಮೃತದೇಹ ರಸ್ತೆ ಬದಿ ಮಲಗಿಸಿ ಹೋದ ಪ್ರಕರಣ:ಪ್ರಮುಖ ಆರೋಪಿ ಹೆನ್ರಿ ತಾವ್ರೊ ಬಂಧನ

ಪುತ್ತೂರು: ಸಾಲ್ಮರ ಕೆರೆಮೂಲೆಯಲ್ಲಿ ಕೂಲಿ ಕಾರ್ಮಿಕನ ಮೃತದೇಹವನ್ನು ರಸ್ತೆ ಬದಿಯಲ್ಲಿ ಇರಿಸಿ ಹೋಗಿರುವ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿಯಾಗಿರುವ ಹೆನ್ರಿ ತಾವೋ ಸಹಿತ ಮೂವರನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧದಲಿತ ದೌರ್ಜನ್ಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಓರ್ವ ಆರೋಪಿಯನ್ನು ಈ…

“Google Map” ಬಳಸಿ ಕಾರು ಚಾಲನೆ : ಅಪೂರ್ಣ ಸೇತುವೆಯಿಂದ ಕಾರು ಕೆಳಕ್ಕೆ ಬಿದ್ದು ಮೂವರು ಮೃತ್ಯು..!

ಬಹುತೇಕ ವಾಹನ ಸವಾರರು ಪ್ರಯಾಣಿಸುವಾಗ ಜಿಪಿಎಸ್ (Global Positioning System) ಆಧರಿಸಿ ಪ್ರಯಾಣಿಸುವುದು ಸಾಮಾನ್ಯವಾಗಿದೆ. ಆದರೆ ಜಿಪಿಎಸ್ ನೋಡಿಕೊಂಡು ವಾಹನ ಚಲಾಯಿಸುವಾಗ ಎಡವಟ್ಟುಗಳು ಆಗಿರುವುದು ಸಾಕಷ್ಟು ಘಟನೆಗಳು ನಡೆದಿದ್ದು, ಇದೀಗ ಇಂತಹ ಎಡವಟ್ಟಿನಿಂದ ಮೂವರು ಮೃತಪಟ್ಟಿರುವ ಘಟನೆ ಆಘಾತಕಾರಿ ಉತ್ತರಪ್ರದೇಶದಲ್ಲಿ ನಡೆದಿದೆ.…

ಮುಸ್ಲಿಮರು ವೋಟು ಕೊಟ್ಟಾಗ ನಿಮ್ಮಜ್ಜ ಸಿಎಂ- ಪ್ರಧಾನಿ ಆಗಿದ್ದು, ನಿಮ್ಮಪ್ಪ ಗೆದ್ದಿದ್ದು: ನಿಖಿಲ್ ವಿರುದ್ಧ ಇಬ್ರಾಹಿಂ ಕಿಡಿ

ನನ್ನನ್ನು ಅಧ್ಯಕ್ಷ ಸ್ಥಾನದಿಂದ ತೆಗೆದಾಗಲೇ ನಾನು ಹೇಳಿದ್ದೆ, ಚನ್ನಪಟ್ಟಣ ಚುನಾವಣೆನ ನನ್ನ ಬಿಟ್ಟು ನಡೆಸಿ ಎಂದಿದ್ದೆ. ನಾನಿದ್ದಾಗ ಕುಮಾರಸ್ವಾಮಿ 25 ಸಾವಿರ ಮತಗಳಿಂದ ಗೆಲ್ಲಿಸಿದ್ರು, ಈಗ ನಿಖಿಲ್ ಕುಮಾರಸ್ವಾಮಿಯನ್ನು 20 ಸಾವಿರ ಮತಗಳಿಂದ ಸೋಲಿಸಿದ್ದಾರೆ ಎಂದು ಸಿ.ಎಂ ಇಬ್ರಾಹಿಂದ ತಿರುಗೇಟು ನೀಡಿದ್ದಾರೆ.…

ಕೊಲ್ಲೂರು| ಕಾಂತಾರ ಚಿತ್ರದ ಕಲಾವಿದರಿದ್ದ ಬಸ್ ಪಲ್ಟಿ: ಹಲವು ಮಂದಿಗೆ ಗಾಯ

ಕೊಲ್ಲೂರು: ಕಾಂತಾರ ಚಿತ್ರದ ಜ್ಯೂನಿಯರ್ ಕಲಾವಿದರನ್ನು ಕರೆದೊಯ್ಯುತ್ತಿದ್ದ ಮಿನಿ ಬಸ್ ಪಲ್ಟಿಯಾದ ಪರಿಣಾಮ ಹಲವು ಮಂದಿ‌ ಗಾಯಗೊಂಡ ಘಟನೆ ಕೊಲ್ಲೂರು ಸಮೀಪದ ಜಡ್ಕಳ್ ಎಂಬಲ್ಲಿ ನ. 24ರ ರಾತ್ರಿ ವೇಳೆ ನಡೆದಿದೆ. ಮುದೂರಿನಲ್ಲಿ ಕಾಂತಾರ ಚಾಪ್ಟರ್ 1 ಚಿತ್ರದ ಶೂಟಿಂಗ್ ಮುಗಿಸಿ…

ಮಂಗಳೂರು : ಸಾಫ್ಟ್ ವೇರ್ ಉದ್ಯೋಗಿ ಫಿಲೋಮೆನಾ ವೆಲನಿ ನಿಧನ..!

ಮಂಗಳೂರು : ಮಂಗಳೂರಿನ ನೀರುಮಾರ್ಗ ನಿವಾಸಿ ಫಿಲೋಮೆನಾ ವೆಲನಿ (Philomena Villena) ಸೆರಾವೋ ನಿಧರಾಗಿದ್ದಾರೆ. ಸಾಫ್ಟ್ ವೇರ್ ಉದ್ಯೋಗಿಯಾಗಿದ್ದ ಅವರು ಅಲ್ಪಕಾಲದ ಆನಾರೋಗ್ಯದಿಂದ ಶನಿವಾರ ಇಹಲೋಕ ತ್ಯಜಿಸಿದ್ದಾರೆ. ನೀರುಮಾರ್ಗ ಕೆಲರೈ ಚರ್ಚ್ ವ್ಯಾಪ್ತಿಯ ಗಿಲ್ಬರ್ಟ್ ಮತ್ತು ವಿನ್ನಿ ಸೆರಾವೊ ದಂಪತಿಯ ಪುತ್ರಿಯಾಗಿದ್ದ…

ಮುಸ್ಮಿಂ ಮತದಿಂದ ನಿಮ್ಮಜ್ಜ ಸಿಎಂ- ಪ್ರಧಾನಿ, ಸಾಬ್ರ ಓಟಿನಿಂದಲೇ ನಿಮ್ಮಪ್ಪ ಗೆದ್ದಿದ್ದು: ಇಬ್ರಾಹಿಂ ತಿರುಗೇಟು

ಬೆಂಗಳೂರು : ಪರೋಕ್ಷವಾಗಿ ಮುಸ್ಲಿಂ ಸಮುದಾಯದ ಮತಗಳಿಂದ ನನ್ನ ಸೋಲಿಕೆ ಕಾರಣವೆಂದು ದೂರಿದ್ದ ನಿಖಿಲ್ ಕುಮಾರಸ್ವಾಮಿಗೆ ಸಿ.ಎಂ ಇಬ್ರಾಹಿಂದ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಇಬ್ರಾಹಿಂ, ಅಪ್ಪಾ ನಿಖಿಲಾ, ಎಷ್ಟಿದ್ದಾರಪ್ಪ ಅಲ್ಪಸಂಖ್ಯಾತರು? ರಾಮನಗರದಲ್ಲಿ ನಿಮ್ಮಜ್ಜನಿಗೆ ಅಲ್ಪಸಂಖ್ಯಾತರು ಮತ ಕೊಟ್ಟಿದ್ದಕ್ಕೆ ಸಿಎಂ…

ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು: ದಂಪತಿ ಸಾವು

ಬೆಳಗಾವಿ: ವೇಗವಾಗಿ ಚಲಿಸುತ್ತಿದ್ದ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೀರು ತುಂಬಿದ ಹಳ್ಳಕ್ಕೆ ಬಿದ್ದ ಪರಿಣಾಮ ದಂಪತಿ ಸಾವನ್ನತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮಂಗಸೂಳಿ ಐನಾಪೂರ ರಸ್ತೆಯಲ್ಲಿ ಸಂಭವಿಸಿದೆ. ಕೊಲ್ಲಾಪುರ ಜಿಲ್ಲೆಯ ಕರವೀರ ತಾಲೂಕಿನ ಕುಪಿರೆ…

Join WhatsApp Group
error: Content is protected !!