Author: Vidyamaana

BIG NEWS: ಹೊಸ ಸಂಘಟನೆ ಕಟ್ಟಲು ನಿರ್ಧಾರ : ನಮ್ಮ ಸಂಘಟನೆ ಅಲ್ಪಸಂಖ್ಯಾತರ ವಿರುದ್ಧವಲ್ಲ – ರಾಷ್ಟ್ರದ್ರೋಹಿ ಮುಸ್ಲಿಂರ ವಿರುದ್ಧ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ

ಹು ಬ್ಬಳ್ಳಿ: ಹೊಸ ಸಂಘಟನೆ ಕಟ್ಟಲು ನಿರ್ಧರಿಸಿದ್ದೇವೆ. ಬಾಗಲಕೋಟೆಯಲ್ಲಿ ಸಂಘಟನೆ ಹೆಸರು ಘೋಷಣೆ ಮಾಡುತ್ತೇವೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಹಿಂದುಳಿದವರಿಗೆ ನ್ಯಾಯ ಕೊಡಲು ಒಂದು ಹೊಸ ಸಂಘಟನೆ ಅಗತ್ಯವಿದೆ. ಸಾಧು-ಸಂತರ ಸೂಚನೆ ಮೇರೆಗೆ ಒಂದು…

ಆಟೋರಿಕ್ಷಾ ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನೆಲೆ: ಮನನೊಂದು ಚಾಲಕ ಸತ್ತಾರ್ ಆತ್ಮಹತ್ಯೆ

ಕಾಸರಗೋಡು: ನಾಲ್ಕು ದಿನಗಳ ಹಿಂದೆ ತನ್ನ ಆಟೋರಿಕ್ಷಾವನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮನನೊಂದು ಚಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಸರಗೋಡು ನಗರದಲ್ಲಿ ನಡೆದಿದೆ.ಕರ್ನಾಟಕ ಮೂಲದ ಅಬ್ದುಲ್ ಸತ್ತಾರ್ (55) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಕಾಸರಗೋಡು ರೈಲ್ವೆ…

ಮಂಗಳೂರಿನ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ದಂಧೆ ಬಯಲಿಗೆ!

6 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ದಂಧೆ ಬಯಲಿಗೆಳೆದ ಮಂಗಳೂರು ಸಿಸಿಬಿ ಪೊಲೀಸರು

ಮಂಗಳೂರು : ಮಂಗಳೂರು ನಗರ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ನೈಜೀರಿಯಾ ಮೂಲದ ಪ್ರಜೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, 6 ಕೋ. ರೂ. ಮೌಲ್ಯದ 6.300 ಕೆಜಿ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ.ಇದು ರಾಜ್ಯದ ಎರಡನೇ ಅತಿದೊಡ್ಡ…

ಜಿ.ಎಲ್‌. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ನವರಾತ್ರಿ ಸಂಭ್ರಮದ ‘ಸ್ವರ್ಣ ಹಬ್ಬ’ಕ್ಕೆ ಚಾಲನೆ

ಪುತ್ತೂರು: ಪ್ರತೀ ಹಬ್ಬಗಳು ಹಾಗೂ ವಿಶೇಷ ದಿನಾಚರಣೆಗಳ ಸಂದರ್ಭಗಳಲ್ಲಿ ತನ್ನ ಚಿನ್ನದ ಮಳಿಗೆಗಳಲ್ಲಿ ಗ್ರಾಹಕರಿಗಾಗಿ ವೈವಿಧ್ಯಮಯ ಕೊಡುಗೆಗಳನ್ನು ನೀಡುತ್ತಿರುವ ಪುತ್ತೂರಿನ ಮುಖ್ಯ ರಸ್ತೆಯಲ್ಲಿರುವ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ನವರಾತ್ರಿ ಹಬ್ಬದ ಅಂಗವಾಗಿ ವಿಶೇಷ ಕೊಡುಗೆಗಳೊಂದಿಗೆ ನಡೆಯಲಿರುವ ‘ಸ್ವರ್ಣ ಹಬ್ಬ’ ಅ.7ರಂದು…

ರಾಧಾ’ಸ್‌ನಲ್ಲಿ ಮತ್ತೆ ಬಂದಿದೆ ಆಫರ್‌ಗಳ ‘ಬಿಗ್‌ಬಾಸ್‌ ರಾಧಾ’ಸ್ ಉತ್ಸವ’

ಪುತ್ತೂರು: ಪುತೂರಿನ ಪ್ರತಿಷ್ಠಿತ ಜವುಳಿ ಮಳಿಗೆ ಕೋರ್ಟ್‌ರಸ್ತೆಯ ರಾಧಾ’ಸ್‌ ಫ್ಯಾಮಿಲಿ ಶೋ.ರೂಂನಲ್ಲಿ ಮತ್ತೆ ವಿನೂತನ ಕೊಡುಗೆಗಳನ್ನು ಗ್ರಾಹಕರಿಗೆ ನೀಡುತ್ತಿದ್ದು ಜವುಳಿ ಖರೀದಿಗೆ ಅಮೋಘ ಡಿಸ್ಕೊಂಟ್‌ಗಳೊಂದಿಗೆ ಜವುಳಿ ಖರೀದಿಸಿ ಭರ್ಜರಿ ಬಹುಮಾನಗಳನ್ನು ಗೆಲ್ಲುವ ರಾಧಾ’ಸ್ ಉತ್ಸವವು ಅ.7ರಿಂದ ಪ್ರಾರಂಭಗೊಂಡಿದೆ. ಕಳೆದ 29 ವರ್ಷಗಳಿಂದ…

ಆಲುಮಡ್ಡಿ ಅಕ್ರಮ ಸಾಗಾಟ-ಅಟೋ ರಿಕ್ಷಾ ಸಹಿತ 4 ಮಂದಿ ಬಂಧನ

ಪುತ್ತೂರು; ಪುತ್ತೂರು ಅರಣ್ಯ ವಿಭಾಗ ವ್ಯಾಪ್ತಿಯ ಕಲೆಂಜಿಮಲೆ ರಕ್ಷಿತಾರಣ್ಯದಿಂದ ಅಕ್ರಮವಾಗಿ ಆಲುಮಡ್ಡಿ ಶೇಖರಿಸಿ ಸಾಗಾಟ ಮಾಡುತ್ತಿದ್ದ ೪ ಮಂದಿಯನ್ನು ಪುತ್ತೂರು ಅರಣ್ಯ ಇಲಾಖೆ ಬಂಧಿಸಿದೆ. ಈ ಸಂದರ್ಭ ಆರೋಪಿಗಳು ಆಲುಮಡ್ಡಿ ಸಾಗಾಟಕ್ಕೆ ಬಳಕೆ ಮಾಡಿದ್ದ ಅಟೋ ರಿಕ್ಷಾ ಸಹಿತ ರೂ.೧.೫೦ ಲಕ್ಷ…

ಕತ್ತೆ ಹಾಲಿನ ಹೆಸರಲ್ಲಿ ರೈತರಿಗೆ ಟೋಪಿ-ಆರೋಪಿಗಳ ಬಂಧನ

ವಿಜಯನಗರ: ರೈತರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ಕತ್ತೆಗಳನ್ನು ಕತ್ತೆ ನೀಡಿ ಮತ್ತೆ ಅವರಿಂದಲೇ ಹೆಚ್ಚಿನ ಬೆಲೆಗೆ ಹಾಲು ಖರೀದಿಸುತ್ತಿದ್ದ ಜೆನ್ನಿಮಿಲ್ಕ್ ಕಂಪನಿಯ ವಂಚನೆಗೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ದಾಗಲ್ಬಾಜಿ ಕಂಪನಿಯ ಎಂ.ಡಿ ನೂತಲಪಾಟಿ ಮುರುಳಿ ,…

BREAKING NEWS: ಮುಮ್ತಾಜ್ ಅಲಿ ಆತ್ಮಹತ್ಯೆ ಕೇಸ್: ಮಹಿಳೆಯಿಂದ ಬ್ಲಾಕ್ ಮೇಲ್; ಆಕೆಯ ಪತಿಯೇ ಸಾಥ್

ಮಂಗಳೂರು : ಮಾಜಿ ಶಾಸಕ ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣಕ್ಕೆ ಮಹಿಳೆ ಸೇರಿದಂತೆ 6 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಈಗಾಗಲೇ ಮೂವರನ್ನು ವಶಕ್ಕೆ ಪಡೆಯಲಾಗಿದೆ.ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.…

ಪ್ರವಾದಿ ಪೈಗಂಬರ್‌ ಅವಹೇಳನ; ಎಚ್ಚರಿಕೆ ಕೊಟ್ಟ ಸಿಎಂ ಯೋಗಿ

ಲಕ್ನೋ: ಪ್ರವಾದಿ ಮೊಹಮ್ಮದ್ ಪೈಗಂಬರರ (Prophet Mohammad) ವಿರುದ್ಧ ಧರ್ಮಗುರು ಯತಿ ನರಸಿಂಹಾನಂದ(Yati Narsinghanand) ಅವರ ವಿವಾದಾತ್ಮಕ ಹೇಳಿಕೆ(Controversial statement) ಬಗ್ಗೆ ಭಾರೀ ಪರ ವಿರೋಧ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಅವರು ಈ…

ವಿಟ್ಲ: ಸೇತುವೆಯಿಂದ ಕೆಳಕ್ಕೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಯುವಕರು

ಸೇತುವೆಯಿಂದ ಕೆಳಗೆ ಬಿದ್ದು, ನೀರಿನಲ್ಲಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯೋರ್ವರನ್ನು ಮೇಲಕೆತ್ತಿ ರಕ್ಷಿಸಿದ ಘಟನೆ ಅ.6ರಂದು ವಿಟ್ಲದ ಸುರಂಬಡ್ಕದ ಕಿಂಡಿ ಅಣೆಕಟ್ಟು ಸೇತುವೆ ಬಳಿ ನಡೆದಿದೆ.ಸ್ಥಳೀಯ ನಿವಾಸಿ ಉಮ್ಮರ್ ರವರು ರಕ್ಷಿಸಲ್ಪಟ್ಟ ವ್ಯಕ್ತಿಯಾಗಿದ್ದಾರೆ. ಚೆಕ್ಕಿದಕಾಡು ನಿವಾಸಿಗಳಾದ ಅಶೋಕ್ ಸಿ.ಹೆಚ್ ಹಾಗೂ ಸುರೇಶ್ ಸಿಎಚ್ ರಕ್ಷಣೆ…

Join WhatsApp Group
error: Content is protected !!