ಧರ್ಮಸ್ಥಳ :28ನೇ ವರ್ಷದ ಭಜನಾ ಕಮ್ಮಟ-ಸಂಸ್ಕಾರ ಬೆಳೆಸುವಲ್ಲಿ ಭಜನೆಯ ಪಾತ್ರ ಮಹತ್ವದ್ದು: ಅಶೋಕ ಭಟ್..!!
ಧರ್ಮಸ್ಥಳ : ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಸಂಸ್ಕಾರಕ್ಕೆ ಹೆಚ್ಚಿನ ಮಹತ್ವ ನೀಡುವ ಅಗತ್ಯವಿದ್ದು, ಜೀವನದ ಸಾರ್ಥಕತೆಗೆ ಕಾರಣವಾಗುವ ಸಂಸ್ಕಾರವನ್ನು ಭಜನೆಯ ಮೂಲಕ ಬೆಳೆಸಿಕೊಳ್ಳಬಹುದು ಎಂದು ಉಜಿರೆಯ ಅಶೋಕ ಭಟ್ ಹೇಳಿದರು.ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ…
