ಪುತ್ತೂರು :ಅಕ್ರಮ ಗೋಸಾಗಾಟ ಪ್ರಕರಣ: ಆರೋಪಿ ಮನೆ, ಕೊಟ್ಟಿಗೆ ಜಪ್ತಿ
ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸರು ಬಿಳಿಯೂರುಕಟ್ಟೆ ಬಳಿ ನಡೆಸಿದ್ದ ಕಾರ್ಯಾಚರಣೆಯಲ್ಲಿ ಪತ್ತೆಯಾಗಿದ್ದ ಅಕ್ರಮ ಗೋಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇರೆಗೆ ಆರ್ಯಾಪು ಗ್ರಾಮದ ಶಿವಪ್ರಸಾದ್ (52) ಎಂಬವರ ಮನೆ ಹಾಗೂ ಕೊಟ್ಟಿಗೆ ಪರಿಸರವನ್ನು…
