Author: Vidyamaana

ಬುಡೋಳಿ ಆಶ್ರಫ್ ಕರಾವಳಿ  ನಿಧನ

ಬಂಟ್ವಾಳ : ಮಾಣಿ ಸಮೀಪದ ಬುಡೋಳಿ ನಿವಾಸಿ ಆಶ್ರಫ್ ಕರಾವಳಿ (52) ಹೃದಯಾಘಾತದಿಂದ ಶುಕ್ರವಾರ ಮಧ್ಯಾಹ್ನ ನಿಧನರಾಗಿದರು. ಅಶ್ರಫ್ ಅವರು ಶುಕ್ರವಾರದ ನಮಾಜಿಗೆ ಗಡಿಯಾರ ಮಸೀದಿಗೆ ತೆರಳಿದ್ದು, ನಮಾಜ್ ನಿರ್ವಹಿಸಿ ಮಸೀದಿಯಲ್ಲಿ ಕುಳಿತಿದ್ದ ವೇಳೆ ಹೃದಯಾಘಾತ ಸಂಭವಿಸಿತು ತಕ್ಷಣ ಅವರನ್ನು ಪುತ್ತೂರಿನ…

ನ 16: ಶಾಸಕ ಅಶೋಕ್ ರೈ ಕಚೇರಿಯಲ್ಲಿ ಬೃಹತ್ ಉದ್ಯೋಗ ಮೇಳ

೨೦೦ ವಿವಿಧ ಹುದ್ದೆಗಳಿಗೆ ಸಂದರ್ಶನದ ಮೂಲಕ ನೇರ ಆಯ್ಕೆ

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಸಹಭಾಗಿತ್ವದಲ್ಲಿ ನ. ೧೬ ರಂದು ಶನಿವಾರ ಶಾಸಕರ ಕಚೇರಿಯಲ್ಲಿ ಬೃಹತ್ ಉದ್ಗಯೋಗ ಮೇಳ ನಡೆಯಲಿದ್ದು ಸುಮಾರು ೨೦೦ ಮಂದಿ ಯನ್ನು ನೇರ ಸಂದರ್ಶನದ ಮೂಲಕ…

ಪುತ್ತೂರು:ನಂದಿಲ ನಿವಾಸಿ ಕಿರಣ್ ಕುಮಾರ್ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬನ್ನೂರು ನಂದಿಲ ನಿವಾಸಿ ಕಿರಣ್ ಕುಮಾರ್ ಆಚಾರ್ಯ (42) ಮೃತ ವ್ಯಕ್ತಿ ಪುತ್ತೂರಿನ ಜ್ಯುವೆಲ್ಲರಿಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಿರಣ್ ರವರು ನ. 15 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರು…

ತೊಕ್ಕೊಟ್ಟು ರಸ್ತೆ ಅಪಘಾತದಲ್ಲಿ ಮಹಿಳೆ ಸಾವು; ಸಾವಿನಲ್ಲೂ ರಾಜಕೀಯ ಬೇಕೇ? ಕೆಲವರಿಗೆ ಬದುಕಲು ಪ್ರತಿಭಟನೆಗಳೇ ಆಹಾರ:ಖಾದರ್ ಟಾಂಗ್ 

ಉಳ್ಳಾಲ, ನ.14: ತೊಕ್ಕೊಟ್ಟಿನ ಚೆಂಬುಗುಡ್ಡೆಯ ಮಂಗಳೂರು ವಿವಿ ರಸ್ತೆಯಲ್ಲಿ ಸ್ಕೂಟರಿಂದ ರಸ್ತೆಗೆಸೆಯಲ್ಪಟ್ಟ ಮಹಿಳೆಯೊಬ್ಬರು ಕಂಟೇನರ್ ಲಾರಿಯಡಿಗೆ ಬಿದ್ದು ಸಾವನ್ನಪ್ಪಿದ್ದ ಘಟನೆಯ ಬಗ್ಗೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ವಿಷಾದ ವ್ಯಕ್ತಪಡಿಸಿದ್ದಾರೆ. ಘಟನೆ ಬಳಿಕ ಕೆಲವರು ಪ್ರತಿಭಟನೆ ನಡೆಸಿ ಸಾವಿನಲ್ಲೂ ರಾಜಕೀಯ ನಡೆಸಿದ್ದಾರೆ. ಅವರಿಗೆ…

ಭೀಕರ ಅಪಘಾತಕ್ಕೂ ಮುನ್ನ ಮದ್ಯ ಸೇವಿಸಿದ್ದ ವಿದ್ಯಾರ್ಥಿಗಳು – ವಿಡಿಯೋ ವೈರಲ್.!

ಡೆ ಹ್ರಾಡೂನ್‌ ನಲ್ಲಿ ಕಾರು ಅಪಘಾತವಾಗಿ ಆರು ವಿಧ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಪಟ್ಟಂತೆ ಬಿಗ್ ಟ್ವಿಸ್ಟ್ ವೊಂದು ಸಿಕ್ಕಿದ್ದು, ಅಪಘಾತಕ್ಕೂ ಮುನ್ನ ವಿದ್ಯಾರ್ಥಿಗಳು ಎಣ್ಣೆ ಪಾರ್ಟಿ ಮಾಡಿರುವ ವಿಡಿಯೋವೊಂದು ವೈರಲ್ ಆಗಿದೆ. ನವೆಂಬರ್ 11 ರಂದು ಮಧ್ಯರಾತ್ರಿ 7 ಜನ ವಿಧ್ಯಾರ್ಥಿ…

ಉಪ್ಪಿನಂಗಡಿ: ಆದಂ ಹಾಜಿ ಸನ್ಮಾನ್ ನಿಧನ

ಉಪ್ಪಿನಂಗಡಿ, ನ.14: ಉಪ್ಪಿನಂಗಡಿಯ ಸನ್ಮಾನ್ ಹೊಟೇಲ್ ಮಾಲಕ ಆದಂ ಹಾಜಿ ಸನ್ಮಾನ್ (76) ಗುರುವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ವಿವಿಧ ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಆದಂ ಹಾಜಿಯವರು…

ಪುತ್ತೂರು ಸಹಿತ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

ಪುತ್ತೂರು :ಹಿಂಗಾರು ಚುರುಕುಗೊಂಡಿದ್ದು, ಕರಾವಳಿಯಲ್ಲಿ ಗುರುವಾರ ಸಂಜೆ ಬಳಿಕ ಗುಡುಗು ಸಹಿತ ಉತ್ತಮ ಮಳೆ ಸುರಿದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು,ಬೆಳ್ತಂಗಡಿ, ಧರ್ಮಸ್ಥಳ, ಕಡಬ, ಮಂಗಳೂರು ಸಹಿತ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಬೆಳಗ್ಗಿನಿಂದ ಸಂಜೆಯವರೆಗೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ…

ಕಂಠ ಪೂರ್ತಿ ಕುಡಿದು ಬಂದ ವರ; ನಮ್ಗೆ ಮದುವೆ ಬೇಡ 2.8 ಲಕ್ಷ ಪರಿಹಾರ ಕೊಡಿ ಎಂದು ಪಟ್ಟು ಹಿಡಿದು ಕುಳಿತ ವಧುವಿನ ಕುಟುಂಬ

ಸಣ್ಣಪುಟ್ಟ ಕಾರಣಗಳಿಗೆ ಮದುವೆಗಳು ಮುರಿದು ಬೀಳುವಂತಹ ಸುದ್ದಿಗಳು ಆಗಾಗ್ಗೆ ಕೇಳಿರುತ್ತಿರುತ್ತವೆ. ಇದೀಗ ಇಲ್ಲೊಂದು ಅಂತಹದ್ದೇ ಘಟನೆ ನಡೆದಿದ್ದು, ಮದುವೆ ಮನೆಗೆ ವರ ಕುಡಿದು ಬಂದನೆಂದು ಕೋಪಗೊಂಡ ವಧುವಿನ ಕುಟುಂಬ ಮದುವೆ ಮುರಿದದ್ದು ಮಾತ್ರವಲ್ಲದೆ, ವರ ಮತ್ತು ಆತನ ತಂದೆಯನ್ನು ಹಿಡಿದಿಟ್ಟು 2.8…

ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್ಗಳು ಪತ್ತೆ – ಸ್ಪಷ್ಟನೆ ಕೊಟ್ಟ ಜಿಲ್ಲಾಡಳಿತ

ಹಾವೇರಿ : ಶಿಗ್ಗಾಂವಿ ಉಪಚುನಾವಣೆ ಮುಗಿದು ಒಂದು ದಿನ ಕಳೆದಿಲ್ಲ, ಅಷ್ಟರಲ್ಲೇ ತಾಲ್ಲೂಕಿನ ಯತ್ತಿನಹಳ್ಳಿ ಗ್ರಾಮದ ಖಾಲಿ ಸೈಟ್ನ ಕಾಲುವೆಯಲ್ಲಿ 10 ಬ್ಯಾಲೆಟ್ ಬಾಕ್ಸ್ಗಳು ಪತ್ತೆಯಾಗಿದ್ದು, ಹಲವಾರು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಶಿಗ್ಗಾಂವಿ ಉಪಚುನಾವಣೆಯ ಮತದಾನ ಪ್ರಕ್ರಿಯೆ ನಿನ್ನೆಯಷ್ಟೇ ಮುಗಿದಿದ್ದು, ಮರುದಿನವೇ ಯತ್ತಿನಹಳ್ಳಿ…

೧೮ ವರ್ಷಗಳ ಹಿಂದೆ ನಾಪತ್ತೆಯಾಗಿ ಗೋವಾದಲ್ಲಿ ಭೀಕರವಾಗಿ ಕೊಲೆಯಾದ ೧೩ ವರ್ಷದ ಬಾಲಕಿಯ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅಸ್ತು!
ಆರೋಪಿಗಳ ಮರಣ ದಂಡನೆ ಶಿಕ್ಷೆ ಜೀವಾವಧಿಗೆ ಇಳಿಕೆಯಾಗಿದ್ದರೂ ನತದೃಷ್ಟ ಬಾಲಕಿಯ ಅಸ್ಥಿಪಂಜರ ಕೋರ್ಟ್ ಕಸ್ಟಡಿಯಲ್ಲೇ ಇತ್ತು..!
ಇದು ಕೊಡಗಿನ ಅಯ್ಯಂಗೇರಿಯ ಸಫಿಯಾ ಎಂಬ ನತದೃಷ್ಟೆಯ ಕೊಲೆ ಮತ್ತು ಆ ಬಳಿಕದ ಬೆಳವಣಿಗೆಗಳ ರೋಚಕ ಸ್ಟೋರಿ..!

ಕಾಸರಗೋಡು, ನ.12: ಅದು 18 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಪ್ರಕರಣ. 13 ವರ್ಷದ ಬಾಲಕಿ ನಾಪತ್ತೆಯಾಗಿದ್ದಾಳೆಂದು ತಿಳಿದಿದ್ದ ಪ್ರಕರಣ ಕೊಲೆಯೆಂದು ಸಾಬೀತಾಗಿತ್ತು. ಅಷ್ಟೇ ಅಲ್ಲ, ಆರೋಪಿ ಯಾರೆಂದು ಪತ್ತೆ ಮಾಡಿ ಗಲ್ಲು ಶಿಕ್ಷೆಯನ್ನೂ ವಿಧಿಸಲಾಗಿತ್ತು. ಆದರೆ, ಬಾಲಕಿಯ ಅಸ್ಥಿಪಂಜರವನ್ನು ಕಾಸರಗೋಡಿನ…

Join WhatsApp Group
error: Content is protected !!