Author: Vidyamaana

ಕಡಬ :ಅಪಘಾತದ ಸ್ಥಳದಿಂದ ಕದಲದ ಹರಕೆಯ ಕೋಳಿ.!!

ಕಡಬ ನವೆಂಬರ್ 05: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದಿತ್ತು. ಪರಿಣಾಮ, ಸ್ಕೂಟಿಯಲ್ಲಿದ್ದ ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಸೀತಾರಾಮ ಅವರು ತಮ್ಮ ಮನೆಯಲ್ಲಿ…

ಪುತ್ತೂರು | ನಾಟಿವೈದ್ಯೆಗೊಲಿದ ಜಾನಪದ ಅಕಾಡೆಮಿ ಪ್ರಶಸ್ತಿ

ಪುತ್ತೂರು: ಪುತ್ತೂರು ತಾಲ್ಲೂಕಿನ ಗೆಜ್ಜೆಗಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರು ರಾಜ್ಯ ಸರ್ಕಾರದ ಜಾನಪದ ಅಕಾಡೆಮಿ ನೀಡುವ 2023ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಲೀಲಾವತಿ ಪೂಜಾರಿ ಅವರು 55 ವರ್ಷಗಳಿಂದ ನಾಟಿ ವೈದ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು…

BIG NEWS: ಮತ್ತೊಂದು ಸುತ್ತಿನ ಬ್ಯಾಂಕ್ ವಿಲೀನಕ್ಕೆ ಮುಂದಾದ ಕೇಂದ್ರ ಸರ್ಕಾರ

ನ ವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಬ್ಯಾಂಕುಗಳ ವಿಲೀನಕ್ಕೆ ಸಜ್ಜಾಗಿದೆ.ಪ್ರಾದೇಶಿಕ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿಯೊಂದು ರಾಜ್ಯದಲ್ಲಿಯೂ ಒಂದು ಗ್ರಾಮೀಣ ಬ್ಯಾಂಕಿಗೆ ಸಂಖ್ಯೆ ಸೀಮಿತಗೊಳಿಸುವ ಉದ್ದೇಶವಿದೆ. ದೇಶದಲ್ಲಿ ವಿವಿಧ 43…

ಲಕ್ಷ್ಮಣ ಗೌಡ ಹೃದಯಾಘಾತದಿಂದ ನಿಧನ

ವಿಟ್ಲ: ಹೃದಯಾಘಾತದಿಂದ ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದೆ.ಮಂಜಲಾಡಿ ನಿವಾಸಿ ಲಕ್ಷ್ಮಣ ಗೌಡ (59) ಮೃತ ವ್ಯಕ್ತಿ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ನಿಧನ

ಉಜಿರೆ: ಇಲ್ಲಿಯ ಓಡಲ ನಿವಾಸಿ ದಿ. ಸಂಜೀವ ನಾಯ್ಕರ ಪುತ್ರ ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ವಿನೋದ್ (36ವ) ರವರು ನ.4 ರಂದು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ಗೀತಾ, ಸಹೋದರಿಯರಾದ ಹೇಮಾವತಿ, ಪದ್ಮಶ್ರೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

ಉಪ್ಪಿನಂಗಡಿ: ವಿದ್ಯಾರ್ಥಿನಿ ಪ್ರಿಯಾಂಕಾ ನಿಧನ

ಕೊಕ್ಕಡ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆಸ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾಳೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ – ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ…

ಹಸೆಮಣೆ ಏರಬೇಕಿದ್ದ ಪೊಲೀಸ್ ಕಾನ್ಸ್ಟೇಬಲ್ ಬರ್ಬರ ಹತ್ಯೆ: ಆಮಂತ್ರಣ ಪತ್ರಿಕೆ ಹಂಚಿ ಬರುವಾಗ ಅಡ್ಡಗಟ್ಟಿ ಕೃತ್ಯ

ಹಾ ಸನ, ನ.5: ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ.ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಕೊಲೆಯಾದವರು.…

ಪಟಾಕಿ ಬಾಕ್ಸ್ ಮೇಲೆ ಕುಳ್ಳಿರಿಸಿ ಸ್ನೇಹಿತರ ಹುಚ್ಚಾಟ: ಯುವಕ ಸಾ*ವು

ಬೆಂಗಳೂರು : ನಗರದ ಕೋಣನಕುಂಟೆ ಯಲ್ಲಿ ದೀಪಾವಳಿಯ ಸಂದರ್ಭದಲ್ಲಿ ಸ್ನೇಹಿತರು ಹೇಳಿದರೆಂದು ಪಟಾಕಿಯ ಬಾಕ್ಸ್ ಮೇಲೆ ಕುಳಿತುಕೊಂಡ ಯುಕನೊಬ್ಬ ಸಾವನ್ನಪ್ಪಿರುವ ಬಗ್ಗೆ ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತ ಯುವಕ ಶಬರೀಶ್ ಎಂಬಾತನಾಗಿದ್ದಾನೆ. ಮದ್ಯದ ಅಮಲಿನಲ್ಲಿದ್ದ ಶಬರೀಶ್, ಕುಡಿದ ಮತ್ತಿನಲ್ಲಿದ್ದ ತನ್ನ ಆರು…

ಚಾರ್ಮಾಡಿ ಘಾಟ್ : ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ

ಮೂ ಡಿಗೆರೆ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಬಂಡೆಕಲ್ಲಿಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಗಂಭೀರ ಗಾಯಗೊಂಡು ಮೂವರು ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಸೋಮವಾರ(ನ.4) ನಡೆದಿದೆ. ಕಾರು ಉಜಿರೆಯಿಂದ ಮೂಡಿಗೆರೆ ಮಾರ್ಗವಾಗಿ ಸಾಗುತ್ತಿದ್ದ ವೇಳೆ…

ಪಟಾಕಿ ಸಿಡಿಸುವಾಗ ಸ್ನೇಹಿತರ ಹುಚ್ಚಾಟಕ್ಕೆ ಯುವಕ ಬಲಿ, 6 ಮಂದಿ ಬಂಧನ; Video Viral

ಬೆಂಗಳೂರು : ಬೆಳಕಿನ ಹಬ್ಬ ದೀಪಾವಳಿ ಸಾಕಷ್ಟು ಪ್ರಕರಣಗಳಲ್ಲಿ ಹಲವರಿಗೆ ಕುತ್ತಾಗಿದ್ದು, ಪಟಾಕಿ ಸಿಡಿಸುವ ವೇಳೆ ಸ್ನೇಹಿತರ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಸ್ನೇಹಿತರ ಪಟಾಕಿ ಸಿಡಿಸುವ ಹುಚ್ಚಾಟಕ್ಕೆ ಯುವಕನೋರ್ವ ಬಲಿಯಾದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದ್ದು, ಪ್ರಕರಣ…

Join WhatsApp Group
error: Content is protected !!