Author: Vidyamaana

ಉಪ್ಪಿನಂಗಡಿ: ವ್ಯಕ್ತಿ ನಾಪತ್ತೆ; ಹಳೆ ಸೇತುವೆ ಬಳಿ ಬೈಕ್, ಮೊಬೈಲ್ ಪತ್ತೆ..!!

ಉಪ್ಪಿನಂಗಡಿ: ಹಿರೇಬಂಡಾಡಿಯ ಪೆರಾಬೆ ನಿವಾಸಿ ಮಾಧವ ಗೌಡ (44) ಎಂಬವರು ಅ.2ರಿಂದ ನಾಪತ್ತೆಯಾಗಿದ್ದು, ಅವರ ಬೈಕ್ ಹಾಗೂ ಮೊಬೈಲ್ ಉಪ್ಪಿನಂಗಡಿಯ ಕುಮಾರಧಾರ ಹಳೆ ಸೇತುವೆಯ ಮೇಲೆ ಪತ್ತೆಯಾಗಿವೆ.ಆತೂರಿನಲ್ಲಿ ಇತ್ತೀಚೆಗಷ್ಟೇ ಟಯರ್‌ ಪಂಕ್ಚರ್ ಅಂಗಡಿ ಆರಂಭಿಸಿದ್ದ ಮಾಧವ ಗೌಡ ಅವರು ಅ.2ರಂದು ಮನೆಯಿಂದ…

ಧರ್ಮಸ್ಥಳದಲ್ಲಿ 28 ನೇ ವರ್ಷದ ಭಜನಾ ಕಮ್ಮಟ ಸಮಾರೋಪ ಸಮಾರಂಭ-ಭಜನೆಯಿಂದ ಭಗವಂತನ ಅನುಗ್ರಹ, ಉತ್ತಮ ಸಂಸ್ಕಾರ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ-ಕಮ್ಮಟದ ಅನುಭವವನ್ನು ಊರಿನ ಪ್ರಗತಿಗೆ ಬಳಸಿಕೊಳ್ಳಿ: ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ, ಅ.4: ಭಗವಂತನ ಅನುಗ್ರಹಕ್ಕೆ ಪಾತ್ರರಾಗಲು ಭಜನೆ ಅತ್ಯಂತ ಸರಳ ಮಾರ್ಗವಾಗಿದ್ದು, ಶ್ರದ್ಧೆ ಮತ್ತು ಭಕ್ತಿಯಿಂದ ಭಜನೆ ಮಾಡುವುದರಿಂದ ಭಗವಂತನ ಸಾಕ್ಷಾತ್ಕಾರದ ಜತೆಗೆ ಉತ್ತಮ ಸಂಸ್ಕಾರವೂ ಮೂಡುತ್ತದೆ ಎಂದು ಮೈಸೂರಿನ ಸುತ್ತೂರು ಮಠದ ಪೂಜ್ಯ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.ಧರ್ಮಸ್ಥಳದ ಅಮೃತವರ್ಷಿಣಿ…

ಮಂಗಳೂರು: ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರ ಬಂಧನ..!!

ಮಂಗಳೂರು, ಅ.4: ಮಂಗಳೂರು ನಗರದಲ್ಲಿ ನಡೆದ ಎರಡು ಮನೆ ಕನ್ನ ಕಳವು ಪ್ರಕರಣಗಳಿಗೆ ಸಂಬಂಧಿಸಿದಂತೆ ದೆಹಲಿ ಮೂಲದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಪೊಲೀಸರು ಬಂಧಿಸಿದ್ದು, ₹18 ಲಕ್ಷ ಮೌಲ್ಯದ ಚಿನ್ನಾಭರಣ ಸೇರಿದಂತೆ ಕಳವು ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಸೆ.28ರಂದು ಅಳಕೆ ಕಂಬ್ಲ ಕ್ರಾಸ್ ರಸ್ತೆಯ…

ಪುತ್ತೂರು:ವಿದ್ಯುತ್‌ ಸ್ಪರ್ಶದಿಂದ ಲೈನ್‌ಮ್ಯಾನ್ ರವಿ ಗೌಡ ಸಾವು: ₹50 ಲಕ್ಷ ಪರಿಹಾರಕ್ಕೆ ಎಸ್‌ಡಿಪಿಐ ಆಗ್ರಹ..!!

ಪುತ್ತೂರು ( ಅಕ್ಟೋಬರ್ 04) : ಪುತ್ತೂರಿನ ಕೆದಿಲ, ಪಾಟ್ರಕೋಡಿ, ಮಿತ್ತೂರು ಮತ್ತು ಗಡಿಯಾರದಲ್ಲಿ ಲೈನ್‌ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಕೆಮ್ಮಾಯಿ ನಿವಾಸಿ, ಲೈನ್‌ಮ್ಯಾನ್ ರವಿ ಗೌಡ ಅವರು ನಿನ್ನೆ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್‌ ಸ್ಪರ್ಶಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆಗೆ…

ವಿಟ್ಲ: ಅಕ್ರಮ ಕೋಳಿ ಅಂಕಕ್ಕೆ ದಾಳಿ: ನಾಲ್ವರು ವಶಕ್ಕೆ..!!

ವಿಟ್ಲ: ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಆರೋಪದ ಮೇಲೆ ವಿಟ್ಲ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.ಅ.2ರಂದು ಮಧ್ಯಾಹ್ನ ಪೆರುವಾಯಿ ಗ್ರಾಮದ ಪೆರುವಾಯಿಯಲ್ಲಿ ಸರಕಾರಿ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿರುವ ಬಗ್ಗೆ ವಿಟ್ಲ…

ಪುತ್ತೂರು:ಮೆಡ್‌ಲ್ಯಾಂಡ್ ಆಸ್ಪತ್ರೆಗೆ ಎಸ್‌ಡಿಪಿಐ ರಾಜ್ಯಾಧ್ಯಕ್ಷರ ಭೇಟಿ..!!

ಪುತ್ತೂರು: ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳು ಹಾಗೂ ವ್ಯವಸ್ಥೆಗಳನ್ನು ವೀಕ್ಷಿಸಿದರು.ಆಸ್ಪತ್ರೆಯ ಸೇವಾ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದುಕೊಂಡ ಅವರು,…

ಕಾರಾಗೃಹದಲ್ಲಿ ಮಾಡೂರು ಯೂಸೂಫ್ ಹತ್ಯೆ: ಐವರಿಗೆ ಜೀವಾವಧಿ..!!

ಮಂಗಳೂರು: ನಗರದ ಕಾರಾಗೃಹದಲ್ಲಿ 2015ರಲ್ಲಿ ನಡೆದ ಮಾಡೂರು ಯೂಸೂಫ್ ಹತ್ಯೆ ಪ್ರಕರಣದಲ್ಲಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ₹76 ಸಾವಿರ ದಂಡ ವಿಧಿಸಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ಲಿತೇಶ್ ಪೂಜಾರಿ ಅಲಿಯಾಸ್…

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಉರ್ದು ಹಬ್ಬ: ವರದಿಗೆ ಸಿಎಂ ಕಚೇರಿ ಸ್ಪಷ್ಟನೆ..!!

ಬೆಂಗಳೂರು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಉರ್ದು ಭಾಷಾ ಹಬ್ಬ ಆಯೋಜಿಸಲಾಗುತ್ತಿದೆ ಎಂಬ ವರದಿಗಳನ್ನು ಮುಖ್ಯಮಂತ್ರಿ ಸಚಿವಾಲಯ ತಳ್ಳಿಹಾಕಿದೆ.ವಿಧಾನಸೌಧದ ಮೆಟ್ಟಿಲುಗಳ ಮೇಲೆ ಯಾವುದೇ ಸರ್ಕಾರಿೇತರ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಅವಕಾಶ ನೀಡಲಾಗುವುದಿಲ್ಲ. ಇಂತಹ ಯಾವುದೇ ಕಾರ್ಯಕ್ರಮಕ್ಕೆ ಸರ್ಕಾರ ಅನುಮತಿ ನೀಡಿಲ್ಲ ಎಂದು…

ಅ. 02:ಗಾಂಧಿ ಜಯಂತಿ: ಪುತ್ತೂರಿನಲ್ಲಿ ಸ್ವಚ್ಛತಾ ಜಾಗೃತಿ ಜಾಥಾ65 ಸ್ವಚ್ಛತಾ ಸೇನಾನಿಗಳಿಗೆ ಗೌರವ..!!

ಪುತ್ತೂರು: ಗಾಂಧಿ ಜಯಂತಿ ಅಂಗವಾಗಿ ಪುತ್ತೂರು ರೋಟರಿ ಕ್ಲಬ್ ವತಿಯಿಂದ ನಗರದ ಎಂಟೂ ರೋಟರಿ ಕ್ಲಬ್‌ಗಳ ಸಹಯೋಗದಲ್ಲಿ ಅ.2ರಂದು ಸ್ವಚ್ಛತಾ ಜಾಗೃತಿ ಜಾಥಾ ಹಾಗೂ ನಗರಸಭೆಯ ಸ್ವಚ್ಛತಾ ಸೇನಾನಿಗಳ ಸನ್ಮಾನ ಕಾರ್ಯಕ್ರಮ ನಡೆಯಲಿದೆ.ಬೆಳಗ್ಗೆ 9ಕ್ಕೆ ದರ್ಬೆ ಹಾಗೂ ಬೊಳುವಾರಿನಿಂದ ಏಕಕಾಲದಲ್ಲಿ ‘ನಮ್ಮ…

ಎಐ ಬಳಸಿ ನಕಲಿ ಹಾಲ್‌ಟಿಕೆಟ್‌ ಸೃಷ್ಟಿ; ಪೊಲೀಸ್ ನೇಮಕಾತಿಗೆ ಹಾಜರಾದ ಕಡಬ ಮೂಲದ ಯಜೇಶ್ ಅರೆಸ್ಟ್..!!

ಮಂಗಳೂರು: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಯ ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆಯದಿದ್ದರೂ, ಮತ್ತೊಬ್ಬ ಅಭ್ಯರ್ಥಿಯ ಹಾಲ್‌ಟಿಕೆಟ್‌ ಪಡೆದು ಅದನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ಬದಲಾಯಿಸಿ, ತಾನು ಪರೀಕ್ಷೆಯಲ್ಲಿ ಉತ್ತೀರ್ಣನಾಗಿರುವಂತೆ ಬಿಂಬಿಸಿದ ಆರೋಪದ ಮೇಲೆ ಕಡಬ ತಾಲೂಕಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.ಕಡಬ…

Join WhatsApp Group
error: Content is protected !!