ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ಪ್ರಮುಖ ಆರೋಪಿ ಚೇತನ್ಗೆ ಹೈಕೋರ್ಟ್ ಜಾಮೀನು..!!
ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕೃಷ್ಣನಗರದ ಚೇತನ್ಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.2023ರ ನ.6ರಂದು ರಾತ್ರಿ ನೆಹರುನಗರದಲ್ಲಿ ಅಕ್ಷಯ್ ಕಲ್ಲೇಗ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕೃಷ್ಣನಗರದ ಚೇತನ್, ಪಡೀಲು…
