Author: Vidyamaana

ನಿಂತಿದ್ದ ಬಸ್‌ಗೆ ಕಾರು ಡಿಕ್ಕಿ- ಕರ್ನಾಟಕದ ಮಹಿಳೆ ಸಾವು!- VIDEO

ನಿಂತಿದ್ದ ಬಸ್‌ಗೆ ಮಹಾಕುಂಭ ಮೇಳದಿಂದ ಹಿಂದಿತುಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, 10 ಜನರಿಗೆ ಗಾಯಗಳಾಗಿರುವಂತಹ ಘಟನೆ ಉತ್ತರ ಪ್ರದೇಶದ ಫತೇಪುರ್ ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಬುಧವಾರ ಮುಂಜಾನೆ ಈ ಘಟನೆ ನಡೆದಿದೆ.ಮಿನಿ ಟ್ರಾವೆಲರ್‌ನ ಚಾಲಕ…

ಜಿಮ್‌ನಲ್ಲಿ 270 ಕೆ.ಜಿ ತೂಕದ ಭಾರ ಎತ್ತುವಾಗ ಎಡವಟ್ಟು- ಭಾರತೀಯ ಪವರ್‌ಲಿಫ್ಟರ್‌ ದುರ್ಮರಣ-ವಿಡಿಯೋ ವೈರಲ್

ಜಿಮ್‌ನಲ್ಲಿ ಅಭ್ಯಾಸ ಮಾಡುತ್ತಿದ್ದ ವೇಳೆ ಬರೋಬ್ಬರಿ 270 ಕೆಜಿ ತೂಕದ ಬಾರ್ ಕತ್ತಿನ ಮೇಲೆ ಬಿದ್ದಿದ್ದರಿಂದ ಕುತ್ತಿಗೆ ಮುರಿದು ಚಿನ್ನದ ಪದಕ ವಿಜೇತ ಮಹಿಳಾ ಪವರ್‌ಲಿಫ್ಟರ್ ಮೃತಪಟ್ಟಿದ್ದಾರೆ. 17 ವರ್ಷದ ಯಾಷ್ಟಿಕಾ ಆಚಾರ್ಯ ಜಿಮ್‌ನಲ್ಲಿ ವರ್ಕೌಟ್‌ ಮಾಡುತ್ತಿದ್ದಾಗ ಘಟನೆ ನಡೆದಿತ್ತು. ಕೂಡಲೇ…

ಆಂಧ್ರ ಮುಸ್ಲಿಮರಿಗೆ ಸಿಎಂ ಚಂದ್ರಬಾಬು ಗಿಫ್ಟ್! ರಂಜಾನ್ ತಿಂಗಳಲ್ಲಿ ಕೆಲಸದ ಅವಧಿ ಕಡಿತ!

ಇಸ್ಲಾಂ ನ ಪವಿತ್ರ ರಂಜಾನ್ ಹಬ್ಬ ಇನ್ನೇನು ಸಮೀಪಿಸುತ್ತಿದೆ. ಈ ನಡುವೆ ಮುಸ್ಲಿಂ ಸಮುದಾಯಕ್ಕೆ ಆಂಧ್ರ ಪ್ರದೇಶ ಸರ್ಕಾರ ಸಿಹಿ ಸುದ್ದಿ ಸಿಗುತ್ತಿದೆ. ಮುಸ್ಲಿಂ ಉದ್ಯೋಗಿಗಳು ಪವಿತ್ರರಂಜಾನ್‌ ತಿಂಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಕೆಲಸ ಮುಗಿಸಬಹುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು…

ನೌಕಾಪಡೆಯ ಸೂಕ್ಷ್ಮ ಮಾಹಿತಿ ಪಾಕ್ಗೆ ನೀಡುತ್ತಿದ್ದ ಮತ್ತೋರ್ವ ಅರೆಸ್ಟ್: ಬಂಧಿತರ ಸಂಖ್ಯೆ 8ಕ್ಕೆ ಏರಿಕೆ

ನೌಕಾಪಡೆಯ ಸೂಕ್ಷ್ಮ ಮಾಹಿತಿ ಹಂಚಿಕೊಳ್ಳುತ್ತಿದ್ದ ಮತ್ತೋರ್ವನನ್ನು ಎನ್‌ಐಎ ಪೊಲೀಸರು (NIA Police) ಬಂಧಿಸಿದ್ದಾರೆ. ಕೇರಳದ ಕೊಚ್ಚಿಯಲ್ಲಿ ಅಭಿಲಾಷ್ ಪಿ.ಎ ಬಂಧಿತ ಆರೋಪಿ. ಪಾಕ್ ಐಎಸ್‌ಐ-ಸಂಬಂಧಿತ ವಿಶಾಖಪಟ್ಟಣಂ ಬೇಹುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಕಾರವಾರದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಇಂದು ಮತ್ತೊಬ್ಬನನ್ನು ಬಂಧಿಸುವ ಮೂಲಕ…

ಉಪ್ಪಿನಂಗಡಿ: ವಿದ್ಯಾರ್ಥಿ ಶ್ರವಣ್ ಆತ್ಮಹತ್ಯೆ

ಉಪ್ಪಿನಂಗಡಿ :7ನೇ ತರಗತಿ ಓದುತ್ತಿರುವ ವಿಧ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಫೆಬ್ರವರಿ 18 ರಂದು ನಡೆದಿದೆ. ತಣ್ಣೀರುಪಂತ ನಿವಾಸಿ ಡೊಂಬಯ್ಯ ಗೌಡ ಎಂಬವರ ಪುತ್ರ ಶ್ರವಣ್ (13) ಮೃತ ವಿದ್ಯಾರ್ಥಿ.ಈತ ಉಪ್ಪಿನಂಗಡಿಯ ಖಾಸಗಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ…

ವಿದ್ಯುತ್ ಶಾಕ್- ಕೂಲಿ ಕಾರ್ಮಿಕ ಸಾವು
ಎಳನೀರು ಕೀಳುತ್ತಿರುವಾಗ ನಡೆದ ಘಟನೆ

ಪುತ್ತೂರು; ತೋಟದಲ್ಲಿ ಎಳನೀರು ಕೊಯ್ಯುತ್ತಿದ್ದಾಗ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಉಪ್ಪಿನಂಗಡಿ ಸಮೀಪ ಬುಧವಾರ ನಡೆದಿದೆ.ಮೃತಯುವಕ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಗಟ್ಟೆ ನಿವಾಸಿ ಗುತ್ಯಪ್ಪ ಮತ್ತು ಶಾಂತಮ್ಮ ದಂಪತಿಗಳ ಪುತ್ರ ವೀರಭದ್ರ (೨೯).ಉಪ್ಪಿನಂಗಡಿ ಸಮೀಪದ ಮಠ ಸಫಾ…

18ರ ಹರೆಯದ ಯುವತಿಯೊಂದಿಗೆ ಮದುವೆಯಾಗಿದ್ದ ಕಿಲಾಡಿ ಅಂಕಲ್ ಅರೆಸ್ಟ್!

ಪ್ರೇಮಿಗಳ ದಿನಕ್ಕೆ ಇನ್ನೇನು ಒಂದು ದಿನ ಬಾಕಿ ಇತ್ತು. ಆದರೆ ಅದರ ಹಿಂದಿನ ದಿನವೇ ಶಾಕಿಂಗ್ ಸುದ್ದಿಯೊಂದು ಹುಬ್ಬಳ್ಳಿಯ ಜನರನ್ನ ನಿದ್ದೆ ಕೆಡಿಸಿತ್ತು. ಅದೇ ಮೊಮ್ಮಗಳ ವಯಸ್ಸಿನ ಹುಡುಗಿ ಜೊತೆ 50 ವರ್ಷದ ಅಂಕಲ್‌ನ ಶುರು ಮಾಡಿರೋ ಲವ್ವಿ ಡವ್ವಿ ಕಥೆ.…

ಬ್ರಹ್ಮರಕೊಟ್ಲು ವಿವಾದಿತ ಟೋಲ್ ಗೇಟ್ ಸ್ಥಗಿತಗೊಳಿಸಲು ಮತ್ತು  ಕೊಯಿಲ ಪಶು ವೈದ್ಯಕೀಯ ವಿಶ್ವ ವಿದ್ಯಾಲಯದ ಕಾಮಗಾರಿ ಪುನರಾರಂಭಿಸುವಂತೆ ಒತ್ತಾಯಿಸಿ  ಜಿಲ್ಲಾಧಿಕಾರಿಗೆ SDPI ಮನವಿ

ಮಂಗಳೂರು ಫೆ 18: ಅಸಮರ್ಪಕ ರೀತಿಯಲ್ಲಿ ಕಳೆದ ಹನ್ನೆರಡು ವರ್ಷಗಳಿಂದ ವಾಹನ ಸವಾರರಿಂದ ಟೋಲ್ ಸಂಗ್ರಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75 ರ ಬ್ರಹ್ಮರಕೊಟ್ಲು ಟೋಲ್ ಗೇಟ್ ಕೂಡಲೇ ಸ್ಥಗಿತಗೊಳಿಸಬೇಕು ಮತ್ತು ಕಡಬ ತಾಲೂಕಿನ ಕೊಯಿಲ ಗ್ರಾಮದಲ್ಲಿ 300 ಕೋಟಿ ರೂಪಾಯಿಗಳ ಯೋಜನೆಯೊಂದಿಗೆ…

ಗೆದ್ದಲು ತಿಂದು ನಾಶವಾದ ಬ್ಯಾಂಕ್ ಲಾಕರಲ್ಲಿಟ್ಟ ಎಂಟು ಲಕ್ಷ ನಗದು.. ಕೋಟೆಕಾರು ಕೆನರಾ ಬ್ಯಾಂಕ್‌ ಲಾಕರಲ್ಲಿಟ್ಟ ಹಣ… ಖಾತೆದಾರ ಕಂಗಾಲು

ಗಳೂರಿನ ಕೆನರಾ ಬ್ಯಾಂಕ್ ಶಾಖೆಯೊಂದರ ಲಾಕರ್‌ನಲ್ಲಿ ಇಟ್ಟಿದ್ದ 8 ಲಕ್ಷ ರೂಪಾಯಿ ಗೆದ್ದಲು ಹಿಡಿದು ಪುಡಿಯಾದ ಘಟನೆ ವರದಿಯಾಗಿದೆ.ಈ ಬಗ್ಗೆ ಸಫಲ್‌ ಎಂಬುವವರು ಬೆಂಗಳೂರಿನ ಕೆನರಾ ಬ್ಯಾಂಕ್ ಪ್ರಧಾನ ಕಚೇರಿಗೆ ಬಂದು ದೂರು ನೀಡಿದ್ದಾರೆ ಮಂಗಳೂರಿನ ಕೋಟೆಕಾರ್‌ನಲ್ಲಿರುವ ಕೆನರಾ ಬ್ಯಾಂಕಿನಲ್ಲಿ 8…

ಮದುವೆಯಾದ ಮರುದಿನವೇ ನವವಿವಾಹಿತೆ ಆತ್ಮಹತ್ಯೆಗೆ ಶರಣು

ಮದುವೆಯಾದ ಮರು ದಿನವೇ ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಕಂಬಂ ಮಂಡಲದ ದೇವನಗರಂ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಈ ಹೃದಯವಿದ್ರಾವಕ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫೆಬ್ರವರಿ 16 ರಂದು, ಕುಟುಂಬ ಸದಸ್ಯರು ಸುಶ್ಮಿತಾ ಅವರನ್ನು ಪೆದ್ದರವಿಡು…

Join WhatsApp Group
error: Content is protected !!