ಎಸ್ಪಿವೈಎಸ್ಎಸ್ ಯೋಗಸಮಿತಿಯಿಂದ ಆಯೋಜನೆ – 500ಕ್ಕೂ ಮಿಕ್ಕಿ ಮಂದಿ ಭಾಗಿ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ 108 ಸೂರ್ಯ ನಮಸ್ಕಾರ
ಪುತ್ತೂರು : ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎಸ್ಪಿವೈಎಸ್ಎಸ್ ಯೋಗ ಸಮಿತಿಯ ಸಹಕಾರದಲ್ಲಿ ರಥಸಪ್ತಮಿಯ ಪ್ರಯುಕ್ತ ವಿಶೇಷ ಸಾಮೂಹಿಕ 108 ಸೂರ್ಯ ನಮಸ್ಕಾರ ಕಾರ್ಯಕ್ರಮ ಫೆ.04ರಂದು ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ವಿ.ಎಸ್. ಭಟ್, ಕಾರ್ಯಕ್ರಮ ಸಂಚಾಲಕ…
ರಸ್ತೆಯಲ್ಲೇ ರಂಪಾಟ: ಯುವತಿಯಿಂದ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ | Watch Video
ಉ ತ್ತರ ಪ್ರದೇಶದ ಜಲೌನ್ನ ಕಲ್ಪಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವತಿಯೊಬ್ಬಳು ಬೈಕ್ನಲ್ಲಿ ಹೋಗುತ್ತಿದ್ದ ಯುವಕನೊಬ್ಬನನ್ನು ನಿಲ್ಲಿಸಿ, ಆತನನ್ನು ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವತಿ, ಪ್ರಭಾಕರ್ ಚತುರ್ವೇದಿ ಎಂಬ ಯುವಕ…
‘ನೆಟ್ಟೇ ಕಮ್ಮಿ ಆಪುಂಡು.. ನನ ಬರೋಡ್ಚಿ..’ ಎಂದು ರೋಗಿಗಳಿಗೆ ಔಷಧಿ ನೀಡುತ್ತಿದ್ದ ಕಾಂಪೌಂಡರ್ ಡಾಕ್ಟರ್ ಇನ್ನಿಲ್ಲ
ತನ್ನ ನಗುಮೊಗದ ಸೇವೆ ಮೂಲಕ ರೋಗಿಗಳ ಅರ್ಧ ರೋಗ ಗುಣಪಡಿಸುತ್ತಿದ್ದ ನರಸಿಂಹ ಭಟ್
ಹತ್ತೂರಲ್ಲೂ ‘ಕಾಂಪೌಂಡರ್ ಡಾಕ್ಟರ್’ ಎಂದೇ ಹೆಸರುವಾಸಿಯಾಗಿದ್ದ ನರಸಿಂಹ ಭಟ್ ಇನ್ನು ನೆನಪು ಮಾತ್ರ!
ಪುತ್ತೂರು: ‘ದಾಲ ಪೊಡ್ಯೋರ್ಚಿ ನೆಟ್ಟೇ ಪೂರ ಕಮ್ಮಿ ಆಪುಂಡು..ಹ್ಹ..ಹ್ಹ..ಹ್ಹ.. ‘ ಎಂದು ತನ್ನ ನಗು ಮಾತಿನ ಮೂಲಕ ಕ್ಲಿನಿಕ್ ಗೆ ಬರುವ ರೋಗಿಗಳ ಅರ್ಧ ರೋಗವನ್ನು ವಾಸಿ ಮಾಡುತ್ತಾ ಪುತ್ತೂರು ಸಹಿತ ಹತ್ತೂರಿನ ಜನಮನ ಗೆದ್ದ ನಗುಮೊಗದ ಕಂಪೌಂಡರ್ ಡಾಕ್ಟರ್ ಎಂದೇ…
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡ ಧ್ವಂಸ ಆರೋಪ – ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಒಡೆತನದ ಜಮೀನಿನಲ್ಲಿ ಬಾಡಿಗೆಗಿದ್ದ ಕುಟುಂಬವೊಂದರ ಕಟ್ಟಡಗಳನ್ನು ಕಾನೂನು ಬಾಹಿರವಾಗಿ ಧ್ವಂಸಗೊಳಿಸಲಾಗಿದೆ ಎಂದು ಬಾಡಿಗೆದಾರರ ಪೈಕಿ ಓರ್ವರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಹಾಗೂ ಶಾಸಕ ಅಶೋಕ್ ಕುಮಾರ್ ರೈ ವಿರುದ್ದ ಜಿಲ್ಲಾ ಪೊಲೀಸ್…
ನಾನು ಶಾಸಕನಾಗಬೇಕೆಂದು ಹೆಚ್ಚು ಆಸೆಪಟ್ಟವರು ಪುತ್ತೂರಿನ ಬಿಜೆಪಿ ಅಧ್ಯಕ್ಷರು: ಶಾಸಕ ಅಶೋಕ್ ರೈ
ಪುತ್ತೂರು: ನಾನು ಶಾಸಕನಾಗಬೇಕೆಂದು ಅತೀ ಹೆಚ್ಚು ಆಸೆಪಟ್ಟವರಲ್ಲಿ ಪುತ್ತೂರು ಬಿಜೆಪಿ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು ಕೂಡಾ ಒಬ್ಬರಾಗಿದ್ದರು, ಅವರ ಆಸೆಯನ್ನು ದೇವರು ಸ್ವೀಕರಿಸಿದ್ದಾನೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಚಂದಳಿಕೆ ಯುವ ಕೇಸರಿ ಸಂಘಟನೆಯ…
ನಂಬಿದ್ದ ಗೆಳೆಯನಿಂದ ಮೋಸ: ಬೆಂಗಳೂರು ವಿವಿ ವಿದ್ಯಾರ್ಥಿನಿ ಹಾಸ್ಟೆಲ್ನಲ್ಲಿ ನೇಣಿಗೆ ಶರಣು
ನಂಬಿದ ಗೆಳೆಯನೊಬ್ಬ ಮೋಸ ಮಾಡಿದನೆಂದು ಬೆಂಗಳೂರು ವಿಶ್ವವಿದ್ಯಾಲಯ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆಗೆ (death) ಶರಣಾಗಿರುವಂತಹ ಘಟನೆ ನಡೆದಿದೆ. ಕನ್ನಡ ವಿಭಾಗದ ದ್ವಿತೀಯ ವರ್ಷದ ಎಂಎ ಓದುತ್ತಿದ್ದ ಹೆಚ್.ಎನ್.ಪಾವನ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಮೃತ ಹೆಚ್.ಎನ್.ಪಾವನ…
ಉಳ್ಳಾಲ: ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಪಿಎಸ್ಸೈಯ ವಾಕಿಟಾಕಿ ಕಳವು
ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಉಳ್ಳಾಲ ಠಾಣಾ ಪಿಎಸ್ಸೈಯ ಪೊಲೀಸ್ ವಾಹನದಿಂದಲೇ ವಾಕಿಟಾಕಿ ಕಳವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಜ.22ರಂದು ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಸೈ ಧನರಾಜ್ ಅವರು ರಾತ್ರಿ ಪಾಳಿ ಕರ್ತವ್ಯದಲ್ಲಿದ್ದರು. ಈ ವೇಳೆ ಅವರು ತಮ್ಮ ಇಲಾಖೆಗೆ ಸೇರಿರುವ…
ಪುತ್ತೂರು ಸುತ್ತಮುತ್ತ ಇಂದು ಕರೆಂಟ್ ಇರಲ್ಲ ಎಂದಿದೆ ಮೆಸ್ಕಾಂ, ಯಾವೆಲ್ಲ ಪ್ರದೇಶಗಳು – ಇಲ್ಲಿದೆ ವಿವರ
ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಅಂಗವಾಗಿ ಫೆ.4ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ದೇರ್ಲ, ಮದ್ದ, ತಿಂಗಳಾಡಿ, ಸುಳ್ಯಪದವು, ಇರ್ದೆ ಮತ್ತು ಪಾಣಾಜೆ…
ಪ್ರಚೋಧನಕಾರಿ ಭಾಷಣ ಮಾಡುವವರ ಮಕ್ಕಳು ವಿದೇಶದಲ್ಲಿದ್ದಾರೆ.. ಭಾಷಣ ಕೇಳಿದವರ ಮಕ್ಕಳು ಜೈಲಲ್ಲಿದ್ದಾರೆ: ಶಾಸಕ ಅಶೋಕ್ ರೈ
ಪುತ್ತೂರು: ಜಗತ್ತಿನಲ್ಲಿರುವ ಯಾವ ಧರ್ಮವೂ ಹಿಂಸೆಯನ್ನು ಕಲಿಸುವುದಿಲ್ಲ, ಶಾಂತಿಯನ್ನೇ ಕಲಿಸುತ್ತದೆ. ಭಾರತದಲ್ಲಿ ಸರ್ವದರ್ಮಿಯರೂ ಒಟ್ಟಾಗಿ ಸಹಬಾಳ್ಯ ನಡೆಸುತ್ತಿದ್ದಾರೆ ಇದಕ್ಕೆ ಹುಳಿ ಹಿಂಡಲು ರಾಜಕೀಯ ವ್ಯಕ್ತಿಗಳು ತುದಿಗಾಲಲಿ ದ್ದಾರೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರು ಧರ್ಮಕ್ಕಾಗಿ ಏನೂ ಮಾಡಿಲ್ಲ, ಧರ್ಮದ ಹೆಸರಿನಲ್ಲಿ ಪ್ರಚೋಧನಕಾರಿಯಾಗಿ…
