ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಸಾರ್ವಜನಿಕ ಅಭಿಪ್ರಾಯ ಆಹ್ವಾನ-30 ದಿನಗಳ ವರೆಗೆ ಸಲಹೆ- ಅಭಿಪ್ರಾಯ ಸಲ್ಲಿಕೆಗೆ ಅವಕಾಶ..!!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯನ್ನು ‘ಮಂಗಳೂರು ಜಿಲ್ಲೆ’ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಾರ್ವಜನಿಕರಿಂದ ಸಲಹೆ ಮತ್ತು ಅಭಿಪ್ರಾಯಗಳನ್ನು ಆಹ್ವಾನಿಸಿದೆ.ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲೆಯನ್ನು ಮರುನಾಮಕರಣ ಮಾಡುವ ಕುರಿತು ನಿರ್ಣಯ ಕೈಗೊಳ್ಳಲಾಗಿತ್ತು.…
