Author: Vidyamaana

SHOCKING: ಬೆಂಗಳೂರಲ್ಲಿ ಇಂಜೆಕ್ಷನ್ ಕೊಟ್ಟು ವೈದ್ಯೆ ಪತ್ನಿಯನ್ನೇ ಕೊಂದ ಡಾಕ್ಟರ್: FSL ವರದಿಯಲ್ಲಿ ಸತ್ಯ ಬಯಲು, ಅರೆಸ್ಟ್

ವೈದ್ಯೋ ನಾರಾಯಣೋ ಹರಿಃ ಎಂಬ ಮಾತಿದೆ. ಆದರೆ ಬೆಂಗಳೂರಲ್ಲೊಬ್ಬ (Bengaluru) ವೈದ್ಯ ತನ್ನ ಪತ್ನಿ ಪಾಲಿಗೆ ಯಮನಾಗಿದ್ದಾನೆ. ವೈದ್ಯೆಯಾಗಿದ್ದ ಪತ್ನಿಗೆ ಇಂಜೆಕ್ಷನ್ ನೀಡಿ ಕೊಂದು, ಇದೊಂದು ಸ್ವಾಭಾವಿಕ ಸಾವು ಎಂಬಂತೆ ಕುಟುಂಬಸ್ಥರನ್ನು ನಂಬಿಸಿದ್ದ ಆರೋಪಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಕೊಲೆ ನಡೆದ…

ದೀಪಾವಳಿಗೂ ಮುನ್ನ ಜಿಎಸ್‌ಟಿ ಪ್ರಮಾಣ ಇಳಿಕೆ – ನಿರ್ಮಲ ಸೀತಾರಾಮನ್

ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್‌(Nirmala Sitharaman) ದೀಪಾವಳಿಗೂ(deepavali) ಮುನ್ನ ಜಿಎಸ್‌ಟಿ(gst) ಪ್ರಮಾಣ ಇಳಿಕೆ ಮಾಡಲಾಗುವುದು ಎಂದು ಕೊಪ್ಪಳದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಕನ್ನಡದಲ್ಲಿಯೇ ಮಾತು ಶುರು ಮಾಡಿ, ನಾನು ಕರ್ನಾಟಕದಿಂದ ಆಯ್ಕೆಯಾಗಿದ್ದೇನೆ, ಕಲ್ಯಾಣ…

ಸಮೀಕ್ಷೆಯಲ್ಲಿ ಭಾಗಿಯಾಗಿದ್ದ ಶಿಕ್ಷಕಿ ಅನುಮಾನಾಸ್ಪದ ಸಾ*ವು – ಕೆರೆಯಲ್ಲಿ ಪತ್ತೆಯಾದ ಮೃತದೇಹ

ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ (Caste census) ಭಾಗಿಯಾಗಿದ್ದ ವೇಳೆ ಕೋಲಾರದಲ್ಲಿ (Kolar) ನಾಪತ್ತೆಯಾಗಿದ್ದ ಶಾಲಾ ಶಿಕ್ಷಕಿ (School teacher) ಅಖ್ತರ್ ಶವವಾಗಿ ಪತ್ತೆಯಾಗಿದ್ದಾರೆ. ಆದ್ರೆ ಸಾವಿನ ಹಿಂದಿನ ನಿಖರ ಕಾರಣ ಮತ್ತು ಈ…

ಬೊಳ್ವಾರು- ಅ. 16:ಆಕಾಶ್ ಫುಟ್‌ವೇರ್ ಶುಭಾರಂಭ..!!

ಪುತ್ತೂರು: ಇಲ್ಲಿನ ಆರ್.ಎಚ್. ಸೆಂಟರ್ ಮುಂಭಾಗ ತಾಜ್ ಕಾಂಪ್ಲೆಕ್ಸ್ ,ಬೊಳ್ವಾರ್ ನಲ್ಲಿ ಹೊಸ ಪಾದರಕ್ಷೆ ಮಳಿಗೆಯಾದ AKASH FOOTWEAR ತನ್ನ ಹೊಸ ಶಾಖೆಯನ್ನು ಅ. 16 ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಶುಭಾರಂಭಗೊಳ್ಳಲಿದೆ. ನೂತನ ಮಳಿಗೆಯ ಉದ್ಘಾಟನೆಯನ್ನು ಸಂಸ್ಥೆಯ ಮಾಲಕರ…

ಬಂಟ್ವಾಳ: ಕಾರು ಡಿಕ್ಕಿ ಮೆಕ್ಯಾನಿಕ್ ಮೃತ್ಯು

ಬಂಟ್ವಾಳ, ಅ.15 – ಕಾರು ರಿಪೇರಿ ಕೆಲಸದಲ್ಲಿದ್ದ ಮೆಕ್ಯಾನಿಕ್‌ ಒಬ್ಬರು ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡು ಬಳಿಕ ಮೃತಪಟ್ಟ ದುರಂತ ಘಟನೆ ಬಿ.ಸಿ.ರೋಡ್‌ ಗಾಣದಪಡ್ಡುನಲ್ಲಿ ನಡೆದಿದೆ. ಮೃತನನ್ನು ಬೋಳಂತೂರು ನಿವಾಸಿ ಜಬ್ಬಾರ್‌ (33) ಎಂದು ಗುರುತಿಸಲಾಗಿದೆ. ಅವಿವಾಹಿತನಾಗಿರುವ ಜಬ್ಬಾರ್‌…

ಮಾರಿಷಸ್‌ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ ಸುಳ್ಯ ಮೂಲದ ವಿದ್ಯಾರ್ಥಿ ಕಾಲುಜಾರಿ ಬಿದ್ದು ದುರ್ಮರಣ

ಪುತ್ತೂರು, ಅ.14: ಸುಳ್ಯ ಮೂಲದ ಯುವಕನೊಬ್ಬ ಮಾರಿಷಸ್‌ನಲ್ಲಿ ಜಲಪಾತ ವೀಕ್ಷಣೆಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದು ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಮೃತನನ್ನು ಸುಬ್ರಹ್ಮಣ್ಯ ಸಮೀಪದ ನಡುಗಲ್ಲು ಕಲ್ಲಾಜೆ ನಿವಾಸಿ ಜಯಲಕ್ಷ್ಮಿ ಅವರ ಪುತ್ರ ನಂದನ್ ಎಸ್. ಭಟ್ (25) ಎಂದು…

ಕಂಬಳಕ್ಕೆ ರಾಜ್ಯ ಕ್ರೀಡಾ ಪ್ರಾಧಿಕಾರದ ಅಧಿಕೃತ ಮಾನ್ಯತೆ-ಕಾರ್ಯಕಾರಿ ಸಮಿತಿ ಸದಸ್ಯರಾಗಿ ಪುತ್ತೂರು ಕಂಬಳ ಅಧ್ಯಕ್ಷ ಎನ್. ಚಂದ್ರಹಾಸ ಶೆಟ್ಟಿ ಆಯ್ಕೆ

ಪುತ್ತೂರು:ಕರ್ನಾಟಕ ಕ್ರೀಡಾ ಪ್ರಾಧಿಕಾರವು ಕರಾವಳಿಯ ಜನಪದ ಕ್ರೀಡೆಯಾದ ಕಂಬಳ ಕ್ರೀಡೆಗೆ ಅಧಿಕೃತ ಮಾನ್ಯತೆ ನೀಡಿದೆ.‘ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಷನ್‌’ಗೆ ರಾಜ್ಯ ಕ್ರೀಡಾ ಸಂಸ್ಥೆಯಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ ಎಂದು ಇಲಾಖೆಯ ಆಯುಕ್ತ ಚೇತನ್‌ ಆರ್. ತಿಳಿಸಿದ್ದಾರೆ.…

ಪುತ್ತೂರು: ಅಂಗಡಿಯಲ್ಲಿ ಜಗಳ – ವ್ಯಕ್ತಿಗೆ ಹಲ್ಲೆ, ಇಬ್ಬರು ಆರೋಪಿಗಳ ಬಂಧನ

ಪುತ್ತೂರು, ಅ.14: ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಕೌಡಿಚ್ಚಾರ್‌ನಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಪಿರ್ಯಾದಿದಾರರಾದ ಶ್ರವಣ್‌ ಕುಮಾರ್‌ ರವರ ದೂರಿನ ಪ್ರಕಾರ, ಅ.11ರಂದು ರಾತ್ರಿ ಸುಮಾರು 10.30 ಗಂಟೆಯ ವೇಳೆ ನವೀನ್‌ ಪಿ.ಜಿ…

ಪುತ್ತೂರು: ಮನೆ ಕಳ್ಳತನ ಪ್ರಕರಣದಲ್ಲಿ ಆರೋಪಿಯ ಬಂಧನ — ಚಿನ್ನಾಭರಣ ಮತ್ತು ನಗದು ವಶ

ಪುತ್ತೂರು, ಅ.13: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ ಕೆಲವೇ ದಿನಗಳಲ್ಲಿ ಭೇದಿಸಿ, ಆರೋಪಿಯನ್ನು ಬಂಧಿಸಿದ್ದಾರೆ. ಫಿರ್ಯಾದಿದಾರರಾದ ಶ್ರೀಮತಿ ರೇವತಿ, ಪುತ್ತೂರು ತಾಲೂಕು ನಿವಾಸಿಯವರು ನೀಡಿದ ದೂರಿನಂತೆ, ದಿನಾಂಕ 12.10.2025 ರಂದು ಬೆಳಿಗ್ಗೆ…

ಸುಳ್ಯ: 35 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಸುಳ್ಯ, ಅ.13: 35 ವರ್ಷಗಳಿಂದ ಪೊಲೀಸರ ಕಣ್ಣಿಗೆ ಬೀಳದೆ ಅಡಗಿ ಬದುಕುತ್ತಿದ್ದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. 1990ರಲ್ಲಿ ಸುಳ್ಯ ತಾಲ್ಲೂಕಿನ ಅಲೆಟ್ಟಿ ಗ್ರಾಮದ ನಾಗಪಟ್ಟಣ ಎಂಬಲ್ಲಿ ನಡೆದ ಅಕ್ರಮ ಕೂಟ ಪ್ರಕರಣದಲ್ಲಿ ಶಾಂತಪ್ಪ ಮತ್ತು ಸುಬ್ಬಯ್ಯ ಎಂಬವರ ಮೇಲೆ ತಲ್ವಾರ್‌ನಿಂದ…

Join WhatsApp Group
error: Content is protected !!