ಮಗ ಒಂದೇ ಓವರ್ನಲ್ಲಿ 5 ಸಿಕ್ಸರ್ ಚಚ್ಚಿಸಿಕೊಂಡ ಬೆನ್ನಲ್ಲೇ ಪ್ರಾಣಬಿಟ್ಟ ತಂದೆ! ಏಷ್ಯಾಕಪ್ ಟೂರ್ನಿಯಲ್ಲಿ ದುರಂತ
ಏಷ್ಯಾ ಕಪ್ 2025ರ ಪ್ರಮುಖ ಪಂದ್ಯದಲ್ಲಿ ಶ್ರೀಲಂಕಾ ಜಯ ಸಾಧಿಸಿ ಸೂಪರ್ 4ಗೆ ಅರ್ಹತೆ ಪಡೆದಿದೆ. ಅಫ್ಘಾನಿಸ್ತಾನ ವಿರುದ್ದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಜಯ ಸಾಧಿಸಿದ ಲಂಕಾ ಮುಂದಿನ ಹಂತಕ್ಕೆ ತೇರ್ಗಡೆಯಾಗಿದೆ. ಇದೇ ವೇಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಸೋತ ಅಫ್ಘಾನಿಸ್ತಾನ…
