ನಾಮಪತ್ರ ವಾಪಸ್ ಪಡೆಯಲ್ಲ:ಸಾಧಿಕ್ ಪೈಲ್ವಾನ್..!!
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರ ನಿಧನದ ಬಳಿಕ ತೆರವಾದ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ನ ಬಂಡಾಯ ಅಭ್ಯರ್ಥಿ ಶಾಮನೂರು ಆಪ್ತ ಸಾಧಿಕ್ ಪೈಲ್ವಾನ್ ಕಣಕ್ಕಿಳಿದಿದ್ದಾರೆ. ಅವರ ಸ್ಪರ್ಧೆ ಕಾಂಗ್ರೆಸ್ಗೆ ತಲೆನೋವಾಗಿ ಪರಿಣಮಿಸಿದೆ. ತಮ್ಮ ಸ್ಪರ್ಧೆ ಬಗ್ಗೆ ವಿಡಿಯೋ ಒಂದನ್ನು ಅವರು…
