ಪುತ್ತೂರು :ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ..!!
ಪುತ್ತೂರು: ಮೆಡ್ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆ, ಸಂಪ್ಯ ವತಿಯಿಂದ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜಿನಲ್ಲಿ ಸೆಪ್ಟೆಂಬರ್ 11ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಶಿಬಿರದಲ್ಲಿ ಆಸ್ಪತ್ರೆಯ ವೈದ್ಯರಾದ ಡಾ. ವಿಶಾಲ್ ಯು.ಪಿ, ಡಾ. ಸ್ವಾತಿ, ಡಾ. ಅನೀಸ್ ಕಡವತ್ ತಪಾಸಣೆ…
