Author: Vidyamaana

ಸರ್ವೆ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆ-ಸರಕಾರದ ಅಭಿವೃದ್ದಿ ಮತ್ತು ಗ್ಯಾರಂಟಿ ಯೋಜನೆಗಳು ಜನರಿಗೆ ಕಾಂಗ್ರೆಸ್ ಮೇಲೆ ಒಲವು ಹೆಚ್ಚಿಸಿದೆ: ಶಾಸಕ ಅಶೋಕ್ ರೈ

ಪುತ್ತೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದ ಬಳಿಕ ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ದಿ ಕೆಲಸಗಳು ಮತ್ತು ಪಂಚ ಗ್ಯಾರಂಟಿ ಯೋಜನೆಗಳು ಜನರಿಗೆ ಕಾಂಗ್ರೆಸ್ ಬಗ್ಗೆ ಒಲವು ಹೆಚ್ಚಿಸಿದೆ,ಮುಂದಿನ 15 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಭದ್ರವಾಗಿಯೇ ಉಳಿಯಲಿದೆ ಎಂದು ಪುತ್ತೂರು…

ಹವಮಾನ ವರದಿ : ಮುಂದಿನ 4 ದಿನ ಈ ಜಿಲ್ಲೆಗಳಲ್ಲಿ ಜೋರು ಮಳೆ

ಮುಂಗಾರು ಮಳೆ ಆರಂಭವಾಗಿದ್ದು, ಎಲ್ಲೆಲ್ಲೂ ಮಳೆಯ ಅಬ್ಬರವಿದೆ. ಆರಂಭದಲ್ಲಿಯೇ ರಾಜ್ಯದ ಜಲಾಶಯಗಳು ಭರ್ತಿಯಾಗಿವೆ‌. ಹವಮಾನ ವರದಿ ನೀಡಿರುವ ವರದಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಜೋರು ಮಳೆಯಾಗಲಿದೆ ಎನ್ನಲಾಗಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಜೋರು ಮಳೆಯಾಗಲಿದೆ ಎಂದು…

ಕೆಮ್ಮಿಂಜೆಯಲ್ಲಿ ಎಸ್.ಪಿ.ವೈಎಸ್‌.ಎಸ್‌.ನಿಂದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಪುತ್ತೂರು: 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ನೇತ್ರಾವತಿ ವಲಯ, ಪುತ್ತೂರು ತಾಲೂಕಿನ ಆಶ್ರಯದಲ್ಲಿ ಶನಿವಾರ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ “ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ” ಎಂಬ…

ಇರಾನ್ ನಿಂದ ಸೇಡಿನ ಶಪಥ: ಅಮೆರಿಕ ನೌಕಾಪಡೆಗೆ ದಾಳಿ, ಹರ್ಮುಜ್ ಜಲಸಂಧಿ ಬಂದ್‌ ಎಚ್ಚರಿಕೆ ನೀಡಿದ ಖಮೇನಿ!

ಇರಾನ್‌ನ ಪರಮಾಣು ಸ್ಥಾವರಗಳ ಮೇಲೆ ಅಮೆರಿಕಾ ರಾತ್ರೋರಾತ್ರಿ ನಡೆಸಿದ ಮಿಂಚಿನ ದಾಳಿಗೆ ಇರಾನ್‌ ಕೆಂಡಾಮಂಡಲವಾಗಿದೆ. ಫೋರ್ಡೊ, ಇಸ್ಫಾಹಾನ್, ಮತ್ತು ನತಾಂಜ್‌ನಂತಹ ಪ್ರಮುಖ ಪರಮಾಣು ತಾಣಗಳ ಮೇಲೆ ಅಮೆರಿಕಾದ ಬಿ-2 ಸ್ಟೆಲ್ತ್ ಬಾಂಬರ್‌ಗಳು ಅಬ್ಬರಿಸಿದ ಬೆನ್ನಲ್ಲೇ, ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ…

ಮಂಗಳೂರು: ತ್ರಿಶಾ ಸಂಸ್ಥೆಯಲ್ಲಿ ಯೋಗ ದಿನಾಚರಣೆಯ ಆಚರಣೆ

ಮಂಗಳೂರು :ತ್ರಿಶಾ ಸಮೂಹ ಸಂಸ್ಥೆ ಮಂಗಳೂರಿನಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವತಿಯಿಂದ ಆಯೋಜಿಸಲಾಗಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಯಾಗಿದ್ದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯಶಸ್ವಿನಿ ಯಶಪಾಲ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಯೋಗದ ಮಹತ್ವವನ್ನು ತಿಳಿಸಿದರು. ಪ್ರಾಚೀನ…

ಇಸ್ರೇಲ್ ಪರ ಬೇಹುಗಾರಿಕೆ: ಮಜೀದ್ ಎಂಬಾತನನ್ನು ಗಲ್ಲಿಗೇರಿಸಿದ ಇರಾನ್

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಈ ನಡುವೆ ಇಸ್ರೇಲ್‌ಗಾಗಿ ಬೇಹುಗಾರಿಕೆ ನಡೆಸುತ್ತಿದ್ದ ವ್ಯಕ್ತಿಯೊಬ್ಬನನ್ನು ಗಲ್ಲಿಗೇರಿಸಲಾಗಿದೆ ಎಂದು ನ್ಯಾಯಾಂಗ ಸಂಬಂಧಿತ ಸುದ್ದಿಗಳನ್ನು ಬಿತ್ತರಿಸುವ ಮಿಜಾನ್ ವೆಬ್‌ಸೈಟ್ ಹೇಳಿದೆ. ಬೇಹುಗಾರಿಕೆ ನಡೆಸಿ ಮರಣದಂಡನೆಗೆ ಒಳಗಾದ ವ್ಯಕ್ತಿಯನ್ನು ಮಜೀದ್ ಮೊಸೆಯ್ಬಿ ಎಂದು ಅದು…

ಮಂಗಳೂರು: ಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ತುಳು ಭಾಷೆ ಬಳಕೆಗೆ ನಿರ್ಬಂಧ, ವ್ಯಾಪಕ ಆಕ್ರೋಶದ ಬೆನ್ನಲ್ಲೇ ಆದೇಶ ವಾಪಸ್

ತಮಿಳು, ಕನ್ನಡ ಭಾಷೆಗಳಷ್ಟೇ ಪ್ರಾಚೀನವಾದ ಭಾಷೆ ತುಳು (Tulu Language). ಅವಿಭಜಿತ ದಕ್ಷಿಣಕನ್ನಡ, ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಹೆಚ್ಚಾಗಿ ಚಾಲ್ತಿಯಲ್ಲಿರುವ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕೆಂಬ ಆಗ್ರಹ, ಹೋರಾಟ ದಶಕಗಳದ್ದು. ಆದರೆ ಇದೀಗ ತುಳು ಭಾಷೆ ಬಳಕೆ…

ಇರಾನ್ ಬೆಂಬಲಕ್ಕೆ ನಿಂತಿರುವ ದೇಶಗಳ ಪಟ್ಟಿ ಇಲ್ಲಿದೆ! Iran And Israel

ಪ ರಮಾಣು ಯುದ್ಧಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪರಿಸ್ಥಿತಿ ಅವಲೋಕನ ಮಾಡಿ ಹೇಳುವುದಾದರೆ ಈ ಪರಿಸ್ಥಿತಿಯಲ್ಲಿ ಇರಾನ್ ಏನಾದರೂ ಒಂದು ಎಡವಟ್ಟು ಮಾಡುವುದು ಬಹುತೇಕ ಗ್ಯಾರಂಟಿ ಎಂಬ ಭಯ ಕೂಡ ಆವರಿಸಿದೆ. ಅದರಲ್ಲೂ ನ್ಯೂಕ್ಲಿಯರ್ ಸಾಮರ್ಥ್ಯ ಹೊಂದಿರುವ ಇರಾನ್ ದೇಶದ ವಿರುದ್ಧ ಈಗ,…

ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ, ಪಾದಚಾರಿಗೆ ಢಿಕ್ಕಿ

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಪಕ್ಕದ ದರೆಗೆ ಗುದ್ದಿ ನಿಂತ ಘಟನೆ ಅಡ್ಯನಡ್ಕ ಬಳಿ ಜೂ.22ರ ರವಿವಾರ ಸಂಭವಿಸಿದೆ. ಘಟನೆ ಪರಿಣಾಮ ಪಾದಚಾರಿಗೆ ಮತ್ತು ಕಾರು ಚಾಲಕನಿಗೆ ಗಾಯಗಳಾಗಿದೆ. ಅವರನ್ನು ಕೇಪು ಗ್ರಾಮ ಪಂಚಾಯತ್ ಅಧ್ಯಕ್ಷ ರಾಘವ…

Video: ನಿಂತಿದ್ದವರ ಮೇಲೆ ಎರಗಿದ ಖಾಸಗಿ ಬಸ್; ಮೂವರಿಗೆ ಗಾಯ – ಚಾಲಕ ಪರಾರಿ

ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಖಾಸಗಿ ಬಸ್ಸೊಂದು ಎರಗಿದ ಭೀಕರ ಘಟನೆಯ ವಿಡಿಯೋ ವೈರಲ್‌ ಆಗಿದೆ.ಕೇರಳದ ತ್ರಿಶೂರ್‌ನಲ್ಲಿ ಶನಿವಾರ (ಜೂ.21) ಮಧ್ಯಾಹ್ನ ನಡೆದಿದ್ದು, ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮಹಿಳೆಯರು ಮಳೆಯಲ್ಲಿ ಬಸ್ ನಿಲ್ದಾಣದಲ್ಲಿ ಕೊಡೆ ಹಿಡಿದು…

Join WhatsApp Group
error: Content is protected !!