BIG NEWS : ರಾಜ್ಯದ ಎಲ್ಲ ದೇವಸ್ಥಾನಗಳಲ್ಲಿ ಆ.15ರಿಂದ `ನೀರಿನ ಬಾಟಲ್, ಪ್ಲಾಸ್ಟಿಕ್’ ನಿಷೇಧ : ಸಚಿವ ರಾಮಲಿಂಗಾ ರೆಡ್ಡಿ
ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಆಗಸ್ಟ್.15ರಿಂದ ನೀರಿನ ಬಾಟಲಿ ಸೇರಿದಂತ ಎಲ್ಲಾ ಬಗೆಯ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ…
