Author: Vidyamaana

ವಿಡಿಯೋ :ಭದ್ರತಾ ಸಿಬ್ಬಂದಿಯಿಂದಲೇ ಖ್ಯಾತ ನಟಿಗೆ ಲೈಂಗಿಕ ಕಿರುಕುಳ, ಖಾಸಗಿ ಅಂಗಕ್ಕೆ ಕೈ ಹಾಕಿ ವಿಕೃತಿ..!

ಸೆ ಲೆಬ್ರೆಟಿಗಳು ಸಾರ್ವಜನಿಕವಾಗಿ ಓಡಾಡುತ್ತಿದ್ದಾರೆ ಅಂದರೆ ಅಭಿಮಾನಿಗಳು ಅವರನ್ನು ಹಿಂಬಾಲಿಸೋದು, ಸೆಲ್ಪಿ ಕೇಳೋದು, ಮಾತನಾಡಲು ಹವಣಿಸೋದು ಕಾಮನ್ನು. ಇದನ್ನು ಅತಿಯಾದ ಅಭಿಮಾನ ಎನ್ನಬೇಕೋ? ಅಥವಾ ಹುಚ್ಚಾಟ ಎನ್ನಬೇಕೋ ಗೊತ್ತಿಲ್ಲ. ಒಟ್ನಲ್ಲಿ ಅಭಿಮಾನಿಗಳ ಸೆಲ್ಫಿ ಸಮಸ್ಯೆಗಳಿಂದ ತಾರೆಯರು ಪ್ರತಿ ದಿನ ಒಂದಿಲ್ಲೊಂದು ರೀತಿಯಲ್ಲಿ…

ರಹೀಂ ಹತ್ಯೆ ಪ್ರಕರಣ.. ಕಾಂಗ್ರೆಸ್‌ ಪಕ್ಷಕ್ಕೆ ಇನ್ನೂರಕ್ಕೂ ಹೆಚ್ಚು ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ..!!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಮಾಯಕ ಮುಸ್ಲಿಮರ ಕೊಲೆಗಳು ಮತ್ತು ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ಇಂದು ಮಧ್ಯಾಹ್ನ ನಗರದ ಬೋಳಾರದಲ್ಲಿರುವ ಶಾದಿಮಹಲ್‌ ಸಭಾಂಗಣದಲ್ಲಿ ಸಭೆ ಕರೆದು,…

ಅಬ್ದುಲ್ ರಹೀಂ ಹತ್ಯೆ ಪ್ರಕರಣ – ಮುಲಾಜಿಲ್ಲದೇ ಕ್ರಮ: ಗೃಹ ಸಚಿವ ಪರಮೇಶ್ವ‌ರ್

ಮಂಗಳೂರು: ಬಂಟ್ವಾಳದ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಸದ್ಯ ಸಾಕಷ್ಟು ಚರ್ಚೆ ಮತ್ತು ಮುಸ್ಲಿಂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಬದಲಾಯಿಸಲು ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ…

ಕಾಣಿಯೂರು; ಕಾರು – ಮಿನಿ ಟೆಂಪೋ ಢಿಕ್ಕಿ

ಕುದ್ಮಾರು -ಅಲಂಕಾರು ರಸ್ತೆಯ ಶಾಂತಿಮೊಗರಿನಲ್ಲಿ ಕಾರು ಮತ್ತು ಮಿನಿ ಟೆಂಪೋ ಢಿಕ್ಕಿ ಹೊಡೆದ ನಡೆದ ಘಟನೆ ಮೇ 28ರಂದು ಸಂಭವಿಸಿದೆ. ಕುದ್ಮಾರು ಕಡೆಗೆ ಬರುತ್ತಿದ್ದ ಕಾರು ಮತ್ತು ಅಲಂಕಾರು ಕಡೆಗೆ ಹೋಗುತ್ತಿದ್ದ ಬೇಕರಿ ಉತ್ಪನ್ನಗಳ ಲೈನ್‌ ಸೇಲ್‌ನ ಮಿನಿ ಟೆಂಪೋ ನಡುವೆ…

ಹೃದಯಾಘಾತದಿಂದ ಕುಸಿದುಬಿದ್ದು ‘ಪದವಿ’ ವಿದ್ಯಾರ್ಥಿನಿ ಸಾವು.!

ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರ ಕವನ ಕೆವಿ (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ನಗರದಲ್ಲಿ ಸರ್ಕಾರಿ ಕಾಲೇಜಿನಲ್ಲಿ…

ಆಡು ತರಲು ರಾಜಸ್ಥಾನಕ್ಕೆ ಹೋದ ಉಪ್ಪಿನಂಗಡಿಯ ಮುಹಮ್ಮದ್‌ ಝಬೈರ್‌ ಆರೀಸ್‌ ನಾಪತ್ತೆ

ಬಕ್ರೀದ್‌ ಹಬ್ಬಕ್ಕೆಂದು ಆಡು ತರಲೆಂದು ಸ್ನೇಹಿತರೊಂದಿಗೆ ರಾಜಸ್ಥಾನಕ್ಕೆ ಹೋದ 34 ನೆಕ್ಕಿಲಾಡಿಯ ಮುಹಮ್ಮದ್‌ ಝಬೈರ್‌ ಆರೀಸ್‌ ಬಳಿಕ ಸಂಪರ್ಕಕ್ಕೆ ಸಿಗದಿರುವುದರಿಂದ ಕುಟುಂಬ ಕಂಗಾಲಾಗಿದೆ. ಈ ಬಗ್ಗೆ ಮಾಧ್ಯಮಕ್ಕೆ ತಿಳಿಸಿದ ಅವರ ತಂದೆ ಇಬ್ರಾಹಿಂ, ನನ್ನ ಮಗ ಹಾಗೂ ಆತನ ಸ್ನೇಹಿತ ಆಡುಗಳನ್ನು…

ಸರ್ಕಾರದ ವಿರುದ್ಧ ಆಕ್ರೋಶ: ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಮುಸ್ಲಿಂ ಮುಖಂಡರ ನಿರ್ಧಾರ: ಇಂದು ಮಹತ್ವದ ಸಭೆ

ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ಅಬ್ದುಲ್ ರೆಹಮಾನ್(32) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮೂಹಿಕ ರಾಜೀನಾಮೆಗೆ ಕಾಂಗ್ರೆಸ್ ಪಕ್ಷದ ಮುಸ್ಲಿಂ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ. ಇಂದು ಸಾಮೂಹಿಕ ರಾಜೀನಾಮೆ ನೀಡಲು ಮುಸ್ಲಿಂ ಮುಖಂಡರು ನಿರ್ಧಾರ ಕೈಗೊಂಡಿದ್ದಾರೆ. ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರ…

ಭಾರೀ ಮಳೆ ಸಾಧ್ಯತೆ ಹಿನ್ನೆಲೆ ‘ರೆಡ್ ಅಲರ್ಟ್’: 2 ದಿನ ಶಾಲೆ, ಕಾಲೇಜ್, ಅಂಗನವಾಡಿಗಳಿಗೆ ರಜೆ ಘೋಷಿಸಿದ ಕೊಡಗು ಡಿಸಿ

ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಎರಡು ದಿನ ರಜೆ ಘೋಷಣೆ ಮಾಡಲಾಗಿದೆ. ಮೇ 29 ಮತ್ತು 30ರಂದು ಗುರುವಾರ ಮತ್ತು ಶುಕ್ರವಾರ…

ವಂಚನೆ ಪ್ರಕರಣ; ಹೀರಾ ಗೋಲ್ಡ್ ನ ನೌಹೇರಾ ಶೇಖ್ ಬಂಧನ

ಬಹುಕೋಟಿ ಮೌಲ್ಯದ ಹೀರಾ ಗೋಲ್ಡ್ ಹೂಡಿಕೆ ವಂಚನೆ ಪ್ರಕರಣದ ಪ್ರಮುಖ ಆರೋಪಿ ನೌಹೇರಾ ಶೇಖ್ ರನ್ನು ಹೈದರಾಬಾದ್ ಪೊಲೀಸರು ಫರೀದಾಬಾದ್ ನಿಂದ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ವರದಿಗಳ ಪ್ರಕಾರ, ಕೇಂದ್ರ ಅಪರಾಧ ಠಾಣೆ (ಸಿಸಿಎಸ್) ತಂಡವು ಹರಿಯಾಣದಲ್ಲಿ ಅವರ ಚಲನವಲನಗಳನ್ನು ಪತ್ತೆಹಚ್ಚಿದೆ.…

ಮಂಗಳೂರು: ರಾಜಕಾಲುವೆಗೆ ಬಿದ್ದ ಕಾರು; ಫೋಟೋಗ್ರಾಫರ್‌ ಸಾವು

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತಡೆ ಇಲ್ಲದ ರಾಜಕಾಲುವೆಗೆ ಬಿದ್ದು ಫೋಟೋಗ್ರಾಫರ್‌ ಸಾವನ್ನಪ್ಪಿದ ಘಟನೆ ಕೋಡಿಕಲ್‌ ಕ್ರಾಸ್‌ ಬಳಿ ನಡೆದಿದೆ. ಕಾಸರಗೋಡಿನ ಬಂದ್ಯೋಡು ಬಜೆ ನಿವಾಸಿ ಸೂರ್ಯನಾರಾಯಣ ಮಯ್ಯ (51) ಮೃತಪಟ್ಟವರು. ಸೂರ್ಯನಾರಾಯಣ ಅವರು ಪಣಂಬೂರಿನಲ್ಲಿ ನಡೆಯಲಿದ್ದ ಕಾರ್ಯಕ್ರಮದ ಫೋಟೋಗ್ರಫಿಗೆಂದು ಬಂದ್ಯೋಡಿನಿಂದ…

Join WhatsApp Group
error: Content is protected !!