T20 world cup 2026: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು
ಅಹ್ಮದಾಬಾದ್: ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಎದುರಾಳಿ ತಂಡಕ್ಕೆ 256 ರನ್ ಗಳ ಅತ್ಯಧಿಕ ರನ್…
