Author: Vidyamaana

ಪುತ್ತೂರಿನಲ್ಲಿ ಹಾರಾಡಿದ ಜೆಟ್ ವಿಮಾನ: ಜನರಲ್ಲಿ ಕುತೂಹಲ..!!

ಪುತ್ತೂರು: ನಗರದ ಆಕಾಶದಲ್ಲಿ ಮಂಗಳವಾರ ಜೆಟ್ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಲವು ಸುತ್ತು ಹಾಕಿ ಹಾರಾಡಿದ್ದು, ನಾಗರಿಕರಲ್ಲಿ ಕುತೂಹಲಕ್ಕೆ ಕಾರಣವಾಯಿತು. ಪುತ್ತೂರು ನಗರ ಭಾಗದ ಮೇಲೆ ತುಂಬಾ ಹತ್ತಿರದಿಂದ ವಿಮಾನ ಸಂಚರಿಸಿದ ದೃಶ್ಯ ಕಂಡು ಬಂದಿತು.ಈ ಬಗ್ಗೆ ತಿಳಿದುಬಂದಂತೆ, ಭಾರತೀಯ ಭೂವೈಜ್ಞಾನಿಕ…

ಸ್ಕೂಟರ್ ಡಿಕ್ಕಿಯಲ್ಲಿದ್ದ 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಪುತ್ತೂರು: ಸ್ಕೂಟರ್ ಡಿಕ್ಕಿಯಲ್ಲಿಟ್ಟಿದ್ದ ಚಿನ್ನಾಭರಣ ಕಳವಾಗಿರುವ ಕುರಿತು ಮಹಿಳೆಯೊಬ್ಬರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.ಕೋಳ್ತಾಡು ಗ್ರಾಮದ ಬಾರೆಬೆಟ್ಟು ನಿವಾಸಿ ವಸಂತ ಪೂಜಾರಿ ಅವರ ಪತ್ನಿ ದಿವ್ಯ ದೂರುದಾರರು. ಫೆ. 28ರಂದು ಗಂಡನೊಂದಿಗೆ ಸ್ಕೂಟರ್‌ನಲ್ಲಿ ಸಂಪಾಜೆಯ ತಾಯಿ ಮನೆಗೆ ತೆರಳಿ…

ಇಸ್ರೇಲ್–ಇರಾನ್ ಸಂಘರ್ಷ ಪರಿಣಾಮ:ಮಾ.4ರವರೆಗೆ  ಮಂಗಳೂರು–ಗಲ್ಫ್ ವಿಮಾನಗಳು ರದ್ದು..!!

ಮಂಗಳೂರು: ಇಸ್ರೇಲ್–ಇರಾನ್ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗಲ್ಫ್ ರಾಷ್ಟ್ರಗಳಿಗೆ ಸಂಚರಿಸುವ ಕೆಲವು ವಿಮಾನಗಳ ಸಂಚಾರವನ್ನು ಮಾ. 4ರವರೆಗೆ ರದ್ದುಗೊಳಿಸಲಾಗಿದೆ.ವಿಮಾನ ನಿಲ್ದಾಣದ ವಕ್ತಾರರ ಪ್ರಕಾರ, ಮಾ. 3ರಂದು ಮಂಗಳೂರು–ದೋಹಾ (ಐಎಕ್ಸ್‌ 821), ದೋಹಾ–ಮಂಗಳೂರು (ಐಎಕ್ಸ್‌ 822), ಮಂಗಳೂರು–ದುಬೈ…

ಆಸ್ಟಿನ್‌ನಲ್ಲಿ ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿನಿ ಸೇರಿ ನಾಲ್ವರು ಸಾವು

ನ್ಯೂಯಾರ್ಕ್: ಅಮೆರಿಕದ ಟೆಕ್ಸಾಸ್ ರಾಜ್ಯದ ಆಸ್ಟಿನ್ ನಗರದಲ್ಲಿ ದುಷ್ಕರ್ಮಿಯೊಬ್ಬ ಮನಬಂದಂತೆ ಗುಂಡು ಹಾರಿಸಿದ ಪರಿಣಾಮ ನಾಲ್ವರು ಮೃತಪಟ್ಟಿದ್ದಾರೆ. ಮೃತರಲ್ಲಿ ಭಾರತೀಯ ಮೂಲದ ವಿದ್ಯಾರ್ಥಿನಿಯೂ ಸೇರಿದ್ದಾರೆ. ಈ ದಾಳಿಯಲ್ಲಿ ಇತರೆ 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗುಂಡಿನ ದಾಳಿಯಲ್ಲಿ ಮೃತಪಟ್ಟ ಭಾರತೀಯ…

ಪ್ರೇಮ ವೈಫಲ್ಯ: ಒಮನ್‌ನಲ್ಲಿ ಮಂಗಳೂರಿನ ಯುವಕ ಆತ್ಮಹತ್ಯೆ

ಮಂಗಳೂರು: ಪ್ರೇಮ ವೈಫಲ್ಯದ ಹಿನ್ನೆಲೆ ಒಮನ್‌ನಲ್ಲಿ ಕೆಲಸ ಮಾಡುತ್ತಿದ್ದ ಮಂಗಳೂರಿನ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ವರದಿಯಾಗಿದೆ.ಮೃತರನ್ನು ಸೋಮೇಶ್ವರ ನಿವಾಸಿ ಪುನೀತ್ ಪೂಜಾರಿ (32) ಎಂದು ಗುರುತಿಸಲಾಗಿದೆ. ಅವರು ಕಳೆದ ಒಂದೂವರೆ ವರ್ಷಗಳಿಂದ ಒಮನ್‌ನಲ್ಲಿ ಲಿಫ್ಟ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಸುಮಾರು ಒಂದೂವರೆ…

BREAKING : ‘ನೆತನ್ಯಾಹು ಭವಿಷ್ಯ ಅಸ್ಪಷ್ಟ’ : ಇಸ್ರೇಲ್ ಪ್ರಧಾನಿ ಕಚೇರಿ ಮೇಲೆ ಕ್ಷಿಪಣಿ ದಾಳಿ ಮಾಡಲಾಗಿದೆ ಎಂದ ಇರಾನ್!

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿಯನ್ನು ಗುರಿಯಾಗಿಸಿಕೊಂಡು ಇರಾನ್‌’ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಸೋಮವಾರ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ, ಇದನ್ನು ಗುಂಪು ಇಸ್ರೇಲ್ ವಾಯುಪಡೆಯ ಕಮಾಂಡರ್ ಇರುವ ಸ್ಥಳದ ಮೇಲೆ “ಆಶ್ಚರ್ಯಕರ” ದಾಳಿ ಎಂದು…

ಚಿನ್ನ ಪಾಲೀಶ್ ಹೆಸರಿನಲ್ಲಿ ವಂಚನೆ: ಆರೋಪಿಯ ಬಂಧನ, 7 ಗ್ರಾಂ ಚಿನ್ನ ವಶ

ವೇಣೂರು: ಚಿನ್ನದ ಒಡವೆಗಳನ್ನು ತೊಳೆಯುವ ಮತ್ತು ಪಾಲೀಶ್ ಮಾಡುವುದಾಗಿ ನಂಬಿಸಿ ವಂಚನೆ ನಡೆಸಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.ಬೆಳ್ತಂಗಡಿ ತಾಲೂಕು ಕಾಶಿಪಟ್ಣ ಗ್ರಾಮದ ಪಣಿಲಾಜೆ ಎಂಬಲ್ಲಿ ಫೆಬ್ರವರಿ 10, 2026 ರಂದು ಅಪರಿಚಿತ ವ್ಯಕ್ತಿಯೊಬ್ಬನು ಸೇಲ್ಸ್‌ಮ್ಯಾನ್ ರೂಪದಲ್ಲಿ ಮನೆಗೆ ಭೇಟಿ ನೀಡಿ,…

ಹೊರ್ಮುಜ್‌ ಜಲಸಂಧಿ ಮುಚ್ಚಿದ ಇರಾನ್…!!

ಇರಾನ್ (Iran) ವರ್ಸಸ್ ಇಸ್ರೇಲ್ ಹಾಗೂ ಅಮೆರಿಕ ನಡುವೆ ಇಷ್ಟು ದಿನ ನಡೆಯುತ್ತಿದ್ದ ಶೀತಲ ಸಮರಕ್ಕೆ ಬಹುತೇಕ ತೆರೆ ಬಿದ್ದಿದೆ. ಇರಾನ್ ಮೇಲೆ ಇಸ್ರೇಲ್, ಅಮೆರಿಕ ಜಂಟಿಯಾಗಿ ಯುದ್ಧ ಸಾರಿದ್ದು 30 ಕಡೆ ದಾಳಿ ನಡೆಸಿದೆ. ಇರಾನ್ ಕೂಡ ಪ್ರತ್ಯುತ್ತರ ಕೊಟ್ಟಿದ್ದು…

BREAKING: ಇರಾನ್ ಸುಪ್ರೀಂ ಲೀಡರ್, ನಾಯಕತ್ವ ಮಂಡಳಿ ನ್ಯಾಯ ಶಾಸ್ತ್ರಜ್ಞ ಸದಸ್ಯನಾಗಿ ಅಯತೊಲ್ಲಾ ಅರಾಫಿ ನೇಮಕ

ಸುಪ್ರೀಂ ಲೀಡರ್ ಪಾತ್ರವನ್ನು ತಾತ್ಕಾಲಿಕವಾಗಿ ಪೂರೈಸುವ ಜವಾಬ್ದಾರಿಯನ್ನು ಹೊಂದಿರುವ ನಾಯಕತ್ವ ಮಂಡಳಿಯ ನ್ಯಾಯಶಾಸ್ತ್ರಜ್ಞ ಸದಸ್ಯರಾಗಿ ಅಯತೊಲ್ಲಾ ಅರಾಫಿ ನೇಮಕಗೊಂಡಿದ್ದಾರೆ. ಮಧ್ಯಪ್ರಾಚ್ಯದ ಪ್ರಬಲ ರಾಷ್ಟ್ರ ಇರಾನ್‌ನಲ್ಲಿ ರಾಜಕೀಯ ಬೆಳವಣಿಗೆಗಳು ವೇಗ ಪಡೆದುಕೊಂಡಿದ್ದು, ದೇಶವನ್ನು ತಾತ್ಕಾಲಿಕವಾಗಿ ಮುನ್ನಡೆಸುವ ಜವಾಬ್ದಾರಿಯನ್ನು ಹಿರಿಯ ಧಾರ್ಮಿಕ ಮುಖಂಡ ಅಯತೊಲ್ಲಾ…

ಹಾವೇರಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ

ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಸಮೀಪ, ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇತ್ತೀಚೆಗಷ್ಟೇ ಮದುವೆಯಾದ ನವ ದಂಪತಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ…

Join WhatsApp Group
error: Content is protected !!