ಸುಳ್ಯ :ಸಾಲದ ಹಣ ಕೇಳಿದ ಯುವತಿಯ ಮನೆಯಲ್ಲಿ ಚಿನ್ನಾಭರಣ ಕಳವು: ಇಬ್ಬರು ವಶಕ್ಕೆ
ಸುಳ್ಯ: ಸಾಲವಾಗಿ ನೀಡಿದ್ದ ಹಣವನ್ನು ಹಿಂತಿರುಗಿಸುವಂತೆ ಕೇಳಿದ ಯುವತಿಯ ಮನೆಯಲ್ಲಿ ಚಿನ್ನಾಭರಣ ಕಳವು ನಡೆದ ಘಟನೆ ಸುಳ್ಯ ಕಸಬಾದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಸುಳ್ಯ ಕಸಬಾ ನಿವಾಸಿ ಪುಣ್ಯಶ್ರೀ (20) ಅವರು ನೀಡಿದ ದೂರಿನ ಪ್ರಕಾರ,…
