ಖಮೇನಿ ಯುಗಾಂತ್ಯ ಬೆನ್ನಲ್ಲೇ ಇರಾನ್ಗೆ ಹೊಸ ಸುಪ್ರೀಂ ಲೀಡರ್! ಯಾರು ಗೊತ್ತಾ ಈ ಮೊಜ್ತಾಬಾ ಖಮೇನಿ?
ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ayatollah Ali Khamenei) ಅವರು ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಘೋಷಿಸಿದ ನಂತರ, ಇರಾನ್ ಕೂಡ ಅಧಿಕೃತವಾಗಿ…
