Author: Vidyamaana

ಕೂಟೇಲು ದರ್ಗಾದ ಕಾಣಿಕೆ ಡಬ್ಬಿ ಒಡೆದು ಹಣ ಕಳವು

ಉಪ್ಪಿನಂಗಡಿ: ಇಲ್ಲಿನ ಕೂಟೇಲು ದರ್ಗಾದಲ್ಲಿ ಇರಿಸಿದ್ದ ಕಾಣಿಕೆ ಡಬ್ಬಿಯನ್ನು ದುಷ್ಕರ್ಮಿಗಳು ಒಡೆದು ಅದರೊಳಗಿದ್ದ ಹಣವನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ. ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ನೂರಾನಿಯಾ ವೆಲ್‌ಫೇರ್ ಅಸೋಸಿಯೇಶನ್ ಹಾಗೂ ಬದ್ರಿಯಾ ಜುಮಾ ಮಸೀದಿ ಸಮಿತಿ ಪ್ರಧಾನ…

ಸಿದ್ಧರಾಮಯ್ಯ ಹುದ್ದೆ ವಜಾಕ್ಕೆ ಮನವಿ: ₹10 ಲಕ್ಷ ದಂಡದ ಎಚ್ಚರಿಕೆ ನೀಡಿದ ಹೈಕೋರ್ಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 51 ಜನರನ್ನು ಅವರ ಹುದ್ದೆಗಳಿಂದ ವಜಾಗೊಳಿಸಿ ತನಿಖೆಗೆ ಆದೇಶಿಸಬೇಕು’ ಎಂದು ಕೋರಲಾಗಿದ್ದ ಅರ್ಜಿದಾರರೊಬ್ಬರಿಗೆ ₹10 ಲಕ್ಷ ದಂಡ ಹಾಕುವುದಾಗಿ ಎಚ್ಚರಿಸಿದ ಹೈಕೋರ್ಟ್‌ ಅವರ ಅರ್ಜಿ ವಜಾಗೊಳಿಸಿದೆ. ಈ ಸಂಬಂಧ ನೇಲೋಗಿಯ ‘ಭ್ರಷ್ಟಾಚಾರ…

ಮಂಜೇಶ್ವರ: ಮಗಳನ್ನು ಕಡಿದು ಹತ್ಯೆಗೈದ ತಂದೆ; ಆರೋಪಿ ಬಂಧನ

ಮಂಜೇಶ್ವರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಂದೆಯೊಬ್ಬನೇ ತನ್ನ 18 ವರ್ಷದ ಮಗಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿಯೇ ಹತ್ಯೆ ಮಾಡಿರುವ ದಾರುಣ ಘಟನೆ ಸೋಮವಾರ ಸಂಜೆ ಮಂಜೇಶ್ವರ ಸಮೀಪದ ಕುಂಜತ್ತೂರು ತೂಮಿನಾಡು ಹಿಲ್ ಟಾಪ್ ನಗರದಲ್ಲಿ ನಡೆದಿದೆ. ಮಂಜೇಶ್ವರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

ಪುತ್ತೂರು :ಒಬ್ಬಂಟಿ ಮಹಿಳೆಯ ಮನೆಯಲ್ಲಿದ್ದ ಶರೀಫ್ ಪೊಲೀಸರ ವಶಕ್ಕೆ..!!

ಪುತ್ತೂರು: ಒಬ್ಬಂಟಿ ಮಹಿಳೆಯ ಮನೆಯಲ್ಲಿದ್ದ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೆ ಕರೆದುಕೊಂಡು ಹೋದ ಘಟನೆ ಪುತ್ತೂರು ತಾಲೂಕಿನ ಮಂಜಲ್ಪಡು ಪರಿಸರದಲ್ಲಿ ನಡೆದಿರುವುದು ವರದಿಯಾಗಿದೆ.ಶಿವಮೊಗ್ಗ ಮೂಲದ ಶರೀಫ್ ಎಂಬ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದೊಯ್ದಿದ್ದು, ಮನೆಯ ಆವರಣದಲ್ಲಿ ನಿಲ್ಲಿಸಿದ್ದ ಸ್ಕೂಟರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು…

ಮಂಗಳೂರು :ಮರಣದ ಅಂಚಿನಿಂದ ಮರಳಿದ ಬಾಲಕಿ: ಕೆಎಂಸಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ..!!

ಮಂಗಳೂರು: ಕಬ್ಬಿಣದ ರಾಡ್‌ ಎದೆಯೊಳಗೆ ತೂರಿ ತೀರ ಗಂಭೀರ ಸ್ಥಿತಿಯಲ್ಲಿದ್ದ ಕಾಸರಗೋಡಿನ 11 ವರ್ಷದ ಬಾಲಕಿಯನ್ನು ಕೆಎಂಸಿ ಆಸ್ಪತ್ರೆ ಮಂಗಳೂರು ವೈದ್ಯರ ತಂಡ ಯಶಸ್ವಿಯಾಗಿ ರಕ್ಷಿಸಿದೆ.ಜನವರಿ 18ರಂದು ಬಾಲಕಿ (ಹೆಸರು ಬದಲಾಯಿಸಲಾಗಿದೆ) ಆಟವಾಡುವ ವೇಳೆ ಆಕಸ್ಮಿಕವಾಗಿ ಕಬ್ಬಿಣದ ರಾಡ್‌ ಮೇಲೆ ಬಿದ್ದು…

ಕೊಳ್ಳೇಗಾಲದಲ್ಲಿ ವರನಿಗೆ ಚಾಕು ಇರಿತ ಪ್ರಕರಣ: ಸುಪಾರಿ ಕೊಟ್ಟಿದ್ದೇ ವಧು; ಆಸ್ಪತ್ರೆಗೆ ಬಂದು ಕಣ್ಣೀರಿಟ್ಟಿದ್ದ ನಯನಾ!

ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ಬರುತ್ತಿದ್ದ ವರನಿಗೆ ಚಾಕು ಇರಿತ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ವರನಿಗೆ ಚಾಕು ಇರಿತದ ಹಿಂದೆ ಇದ್ದ ಸೂತ್ರದಾರಿಯೇ ವಧು ಎನ್ನುವುದು ತನಿಖೆಯಲ್ಲಿ ಬಯಲಾಗಿದೆ. ಡಿ.30ರಂದು ಕುಣಗಳ್ಳಿ ಗ್ರಾಮದ ರವೀಶ್ ಮತ್ತು ನಯನ ಮದುವೆ ನಡೆಯಬೇಕಿತ್ತು.…

ಗುಲಾಮರ ಅಪ್ಪ’ ಫೇಸ್‌ಬುಕ್‌ ಖಾತೆ ಅಡ್ಮಿನ್ ಬಂಧನ

ಪರಿಶಿಷ್ಟ ಸಮುದಾಯದ ನಾಯಕರ ಬಗ್ಗೆ ‘ಗುಲಾಮರ ಅಪ್ಪ’ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿ ಬರಹ ಪ್ರಕಟಿಸುತ್ತಿದ್ದ ವ್ಯಕ್ತಿಯನ್ನು ನಗರದ ಸಬರ್ಬನ್‌ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನ ವಿದ್ಯಾಮಾನ್ಯ ನಗರದ ನಿವಾಸಿ ಆನಂದ್‌ ಅಂಜನಪ್ಪ (41) ಬಂಧಿತ ಆರೋಪಿ ಬೆಂಗಳೂರು ರೇಸ್‌ಕೋರ್ಸ್‌ ರಸ್ತೆಯ…

ತಿಮರೋಡಿ ಗಡೀಪಾರು ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ

ಬೆಂಗಳೂರು:ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದ.ಕ.ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿದ್ದ ಪುತ್ತೂರು ಉಪವಿಭಾಗಾಧಿಕಾರಿ ಆದೇಶಕ್ಕೆ ತಾತ್ಕಾಲಿಕ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ತಿಮರೋಡಿ ಸಲ್ಲಿಸಿರುವ ಆಕ್ಷೇಪಣೆಗಳನ್ನು ಪರಿಗಣಿಸಿ, ಕಾನೂನು ಪ್ರಕ್ರಿಯೆ ಅನುಸರಿಸಿ ಹೊಸದಾಗಿ ಆದೇಶಿಸುವಂತೆ ಉಪವಿಭಾಗಾಧಿಕಾರಿಯವರಿಗೆ ನಿರ್ದೇಶಿಸಿದೆ. ದಕ್ಷಿಣ…

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣವಚನ, ಯಾವೆಲ್ಲ ಖಾತೆ ಹಂಚಿಕೆ

ಇತ್ತೀಚೆಗೆ ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ಅಧ್ಯಕ್ಷ ಹಾಗೂ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ (Sunetra Pawar) ಅವರು ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ…

ಇಂದು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರ..!!

ಪುತ್ತೂರು: ರೋಟರಿ ಕ್ಲಬ್ ಪುತ್ತೂರು, ಪುತ್ತೂರು ರೋಟರಿ ಮ್ಯಾಮೋಗ್ರಫಿ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ಪ್ರಗತಿ ಸ್ಪೆಷಾಲಿಟಿ ಹಾಸ್ಪಿಟಲ್, ಜ್ಞಾನ ವಿಕಾಸ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ನಿರಂತರ ಮಾಸಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ಫೆ.1ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 2…

Join WhatsApp Group
error: Content is protected !!