ವಿಟ್ಲ ಪ.ಪಂ. ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿಯವರ ಪದಗ್ರಹಣ ಕಾರ್ಯಕ್ರಮ..!!ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ ಹಲವಾರು ಭಾಗಿ..!!
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿಯ ಎರಡನೇ ಅವಧಿಯ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾಗಿದ್ದು, ಅವರ ಪದಗ್ರಹಣ ಕಾರ್ಯಕ್ರಮ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಪುತ್ತೂರು…
