ಬೆಂಗಳೂರು: ಕೌಟುಂಬಿಕ ಕಲಹ; ಟೆಕ್ಕಿ ದಂಪತಿ ಆತ್ಮಹತ್ಯೆ
ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆ ಟೆಕ್ಕಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಸೋಮವಾರ ನಡೆದಿದೆ.ಭಾನು ಚಂದ್ರ ರೆಡ್ಡಿ ಹಾಗೂ ಸಾಜಿಯಾ ಮೃತಪಟ್ಟ ದಂಪತಿಗಳಾಗಿದ್ದಾರೆ. ಇಬ್ಬರೂ ಖಾಸಗಿ ಕಂಪನಿಯಲ್ಲಿ ಟೆಕ್ಕಿಗಳಾಗಿ ಕೆಲಸ ಮಾಡುತ್ತಿದ್ದರು ಎಂದು…
