Author: Vidyamaana

ಹಳೆ ವಾಹನ ಮಾಲೀಕರಿಗೆ ಬಿಗ್ ಶಾಕ್: ಎಫ್.ಸಿ. ನವೀಕರಣ ಶುಲ್ಕ ಭಾರೀ ಹೆಚ್ಚಳ

ಕೇಂದ್ರ ಸಾರಿಗೆ ಇಲಾಖೆ ಮಾಳಿನ್ಯ ನಿಯಂತ್ರಣ ಉದ್ದೇಶದಿಂದ ಹಳೆಯ ವಾಹನಗಳ ಬಳಕೆ ತಡೆಯಲು ಮುಂದಾಗಿದ್ದು, 10 ವರ್ಷಕ್ಕಿಂತಲೂ ಅಧಿಕ ಹಳೆ ವಾಹನಗಳ ಮೇಲಿನ ಫಿಟ್ನೆಸ್ ದೃಢೀಕರಣ ಪತ್ರ(ಎಫ್.ಸಿ.) ನವೀಕರಣ ಶುಲ್ಕವನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿದೆ. 10 ರಿಂದ 15 ವರ್ಷ,…

ನಾಳೆ ಸೌದಿ ಅರೇಬಿಯಾದ ಜುಬೈಲ್ ನಲ್ಲಿ ಕೆಐಸಿ ಎಲೆವೇಶನ್ ಸಮ್ಮಿಟ್-ಯುಟಿ ಖಾದರ್,ಶಾಸಕ ಅಶೋಕ್ ರೈ  ಭಾಗಿ

ಪುತ್ತೂರು; ನಾಳೆ ಸೌದಿ ಅರೇಬಿಯಾದ ಅಲ್ ಜುಬೈಲ್ ನಲ್ಲಿ ನಡೆಯಲಿರುವ ಕೆಐಸಿ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ,ಪುತ್ತೂರು ಶಾಸಕ ಅಶೋಕ್ ರೈ,ಕೆಪಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ,ಅನಿವಾಸಿ ಭಾರತೀಯ ಉದ್ಯಮಿಗಳಾದ ಝಕರಿಯ್ಯಾ ಜೋಕಟ್ಟೆ. ಯು…

ಪುತ್ತೂರಿನಿಂದ ಬೆಂಗಳೂರು ಮತ್ತು ನರಿಮೊಗರು – ಪಂಜಳ
ನೂತನ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಚಾಲನೆ

ಪುತ್ತೂರು: ಪುತ್ತೂರಿನಿಂದ ಬೆಂಗಳೂರಿಗೆ ಮತ್ತು ಪುತ್ತೂರು ಮೊಟ್ಟೆತ್ತಡ್ಕ- ಪಂಜಳ -ನರಿಮೊಗರು ಸಂಪರ್ಕಕ್ಕೆ ಹೊಸ ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ಶಾಸಕ ಅಶೋಕ್ ರೈ ಬುಧವಾರ ಚಾಲನೆ ನೀಡಿದರು. ಬೆಂಗಳೂರಿಗೆ ಪುತ್ತೂರಿನಿಂದ ಬೆಳಿಗ್ಗೆ ೮.೦೦ ಗಂಟೆಗೆ ಈ ಅಶ್ವಮೇಧ ಬಸ್ ಹೊರಡಲಿದೆ. ಬೆಳಿಗ್ಗೆ ಪುತ್ತೂರಿನಿಂದ…

ಕಡಬ:ಚೇತನ್ ಆತ್ಮಹತ್ಯೆ

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿ–ಆಕೋಟತ್ತಡ್ಕ ಪ್ರದೇಶದಲ್ಲಿ ಯುವಕನೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತ ಯುವಕನನ್ನು ಚೇತನ್ ಎಂದು ಗುರುತಿಸಲಾಗಿದೆ. ಅವರು ಪದವಿ ಶಿಕ್ಷಣ ಪೂರ್ಣಗೊಳಿಸಿದ ನಂತರ ಮನೆ ಕೃಷಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಕಳೆದ…

SHOCKING: ದೈಹಿಕ ಸಂಪರ್ಕಕ್ಕೆ ಒಲ್ಲೆಯೆಂದ ಗಂಡ- ವಿಷ ಕುಡಿಸಿ ಹತ್ಯೆಗೆ ಯತ್ನಿಸಿದ ಪತ್ನಿ!

ಇತ್ತೀಚೆಗೆ ದೇಶದಲ್ಲಿ ಪತಿಯರ ಮೇಲೆ ಪತ್ನಿಯರ ದೌರ್ಜನ್ಯ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿದೆ. ಇದರ ಸಾಲಿನಲ್ಲಿ ಮತ್ತೊಂದು ಘಟನೆ ನಡೆದಿದೆ. ಎಷ್ಟೇ ಪೀಡಿಸಿದರೂ ದೈಹಿಕ ಸಂಪರ್ಕಕ್ಕೆ ನಿರಾಕರಿಸಿದ ಗಂಡನಿಗೆ ಪತ್ನಿ ವಿಷವಿಕ್ಕಿ (Poison) ಕೊಲ್ಲಲು ಯತ್ನಿಸಿದ ಶಾಕಿಂಗ್‌ ಘಟನೆ (Crime) ಉತ್ತರ ಪ್ರದೇಶದ…

ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಅಟಲ್ ವಿರಾಸತ್ ಕಾರ್ಯಕ್ರಮ-ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳಲ್ಲಿ ಅಭಿವೃದ್ಧಿಗೆ ಒಂದು ಪೈಸೆಯೂ ಬಿಡುಗಡೆ ಮಾಡಿಲ್ಲ:ವಿಜಯೇಂದ್ರ

ಪುತ್ತೂರು: “ರಾಜ್ಯದಲ್ಲಿ ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಜನವಿರೋಧಿ, ರೈತವಿರೋಧಿ ಹಾಗೂ ಹಿಂದೂ ವಿರುದ್ಧದ ಸರ್ಕಾರವನ್ನು ಬುಡಸಮೇತ ಕಿತ್ತು ಬೀಳಿಸುವ ಹೊಣೆಗಾರಿಕೆ ನಮ್ಮದು. ಬಿಜೆಪಿ ಕಾರ್ಯಕರ್ತರು ತಮ್ಮ ವ್ಯತ್ಯಾಸ ಮರೆತು, ನಾಯಕರು ವೈಮನಸ್ಯ ಬದಿಗಿಟ್ಟು ಒಂದಾಗಿ ಕಾರ್ಯನಿರ್ವಹಿಸಬೇಕು” ಎಂದು ಬಿಜೆಪಿ…

ಬಿ.ಸಿ.ರೋಡ್ :ಮಾರುವೇಷದಲ್ಲಿ ಬಂದು ಪತಿಗೆ ಚೂರಿ ಇರಿತ: ಪತ್ನಿ ಪೊಲೀಸ್‌ ವಶಕ್ಕೆ..!!

ಬಂಟ್ವಾಳ: ಬಿ.ಸಿ ರಸ್ತೆಯ ಸೋಮಯಾಜಿ ಟೆಕ್ಸ್ಟೈಲ್ಸ್ ಅಂಗಡಿಯಲ್ಲಿ ನ. 19 ರಂದು ಸಂಜೆ ನಡೆದ ಕತ್ತಿ ದಾಳಿಯಲ್ಲಿ ಅಂಗಡಿ ಮಾಲೀಕ ಕೃಷ್ಣಕುಮಾರ್ ಸೋಮಯಾಜಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಅಂಗಡಿ ಮಾಲೀಕ ಸೋಮಯಾಜಿ ಅಂಗಡಿಯಲ್ಲಿ ಇದ್ದ ವೇಳೆ, ಬುರ್ಕಾ ಧರಿಸಿ ಗ್ರಾಹಕರಂತೆ…

ಪುತ್ತೂರು :ಬಾಡಿಗೆ ಕೋಣೆಯಲ್ಲಿ MDMA ಮಾರಾಟ: ಬಂಧನ..!!

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಕಮ್ಮಾಡಿ ಮರದ ಮಿಲ್ ಬಳಿಯ ವೀಣಾ ಎಂಬವರ ಬಾಬ್ತು ಬಾಡಿಗೆ ಕೋಣೆಯಲ್ಲಿ ನಿಷೇಧಿತ ಮಾದಕವಸ್ತು MDMA ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ನ.15ರಂದು ಬಂದ ಖಚಿತ ಮಾಹಿತಿಯ…

ಭಾರತಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವ ಅಲ್ಹಾಜ್ ನೂರುದ್ದೀನ್ ಅಜೀಜಿ !

ಅ ಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ಭಾರತಭೇಟಿ ಬಳಿಕ ಇದೀಗ ತಾಲಿಬಾನ್ ಆಡಳಿತದ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಅಲ್ಹಾಜ್ ನೂರುದ್ದೀನ್ ಅಜೀಜಿ ಭಾರತಕ್ಕೆ ಭೇಟಿ ನೀಡಿದ್ದಾರೆ. ವ್ಯಾಪಾರ ಮತ್ತು ಹೂಡಿಕೆ ಸಂಬಂಧ ಹೆಚ್ಚಿಸುವ ಗುರಿಯೊಂದಿಗೆ ಬುಧವಾರ ಅವರು…

ಪುಂಜಾಲಕಟ್ಟೆ: ಕಾರು–ಸ್ಕೂಟರ್ ಮುಖಾಮುಖಿ;ಕಡಬ ಮೂಲದ ಯುವತಿ ಸ್ಥಳದಲ್ಲೇ ಮೃತ್ಯು

ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಸಮೀಪ ನ.19ರಂದು ಮಧ್ಯಾಹ್ನ ಕಾರು ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಕೂಟರ್ ಸವಾರೆಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಕಡಬ ನಿವಾಸಿ ಸುನಿಲ್ ಅವರ ಪುತ್ರಿ ಅನನ್ಯಾ (21) ಎಂದು ಗುರುತಿಸಲಾಗಿದೆ. ಇನ್ನೋರ್ವ ಸವಾರೆ, ಗುರುವಾಯನಕೆರೆ…

Join WhatsApp Group
error: Content is protected !!