ಉಪ್ಪಿನಂಗಡಿ: ಉದ್ಭವ ಲಿಂಗಕ್ಕೆ ವಾರ್ಷಿಕ ಪೂಜೆಗೆ ಅವಕಾಶ ಕಲ್ಪಿಸುವಂತೆ ಶಾಸಕ ಅಶೋಕ್ ರೈಗೆ ಮನವಿ
ಪುತ್ತೂರು:ನೇತ್ರಾವತಿ–ಕುಮಾರಧಾರಾ ನದಿ ಸಂಗಮ ಸ್ಥಳದಲ್ಲಿರುವ ಪುರಾಣ ಪ್ರಸಿದ್ಧ ಉದ್ಭವ ಲಿಂಗಕ್ಕೆ ವರ್ಷಪೂರ್ತಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಉಪ್ಪಿನಂಗಡಿಯ ಅಘೋರ ಸಂಘಟನೆ ವತಿಯಿಂದ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲೆಯ ಐತಿಹಾಸಿಕ ಪುಣ್ಯಕ್ಷೇತ್ರವಾಗಿರುವ ಈ ಸಂಗಮದಲ್ಲಿನ…
