PBKS vs KKR: 17 ವರ್ಷಗಳ ದಾಖಲೆ ಉಡೀಸ್; ರೋಚಕ ಪಂದ್ಯದಲ್ಲಿ ಗೆದ್ದ ಪಂಜಾಬ್ ಕಿಂಗ್ಸ್
ಮು ಲ್ಲನ್ಪುರದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಕೆಕೆಆರ್ ವಿರುದ್ಧ 16 ರನ್ಗಳ ರೋಚಕ ಗೆಲುವು ಸಾಧಿಸಿದೆ. ಚಹಾಲ್ ಅವರ ಮಾರಕ ದಾಳಿಗೆ ತತ್ತರಿಸಿದ ಕೆಕೆಆರ್ 95 ರನ್ಗಳಿಗೆ ಆಲೌಟ್ ಆಗುವ…
