Author: Vidyamaana

ಕಾರಿನಲ್ಲಿ 10 ಕೋಟಿ ರೂ. ಮೌಲ್ಯದ ಅಂಬರ್‌ಗ್ರೀಸ್ ಸಾಗಿಸುತ್ತಿದ್ದ 9 ಮಂದಿಯ ಬಂಧನ

ಕೇರಳ ರಾಜ್ಯದಿಂದ ಅಕ್ರಮವಾಗಿ ಅಂದಾಜು 10 ಕೋಟಿ ರೂ. ಮೌಲ್ಯದ 10 ಕೆ.ಜಿ 390 ಗ್ರಾಂ ಅಂಬರ್‌ಗ್ರೀಸ್ (ತಿಮಿಂಗಲದ ವಾಂತಿ) ಅನ್ನು ಮಾರಾಟ ಮಾಡಲು ಸಾಗಿಸುತ್ತಿದ್ದ ವ್ಯಕ್ತಿಗಳನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ…

ಅಸ್ಮಾ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್!!!

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗೆ ಟ್ವಿಸ್ಟ್‌ ಸಿಕ್ಕಿದೆ. ಪೊಲೀಸರು ವಶಪಡಿಸಿಕೊಂಡಿದ್ದ ಲ್ಯಾಪ್‌ಟಾಪ್‌ನಲ್ಲಿ ಆರೋಪಿ ಬಷೀರ್‌ಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹೌದು ಪತ್ನಿ ಅಸ್ಮಾ ಅಸಹಜ ಸಾವು ಪ್ರಕರಣದಲ್ಲಿ ಆರೋಪಿ ಪತಿ ಬಷೀರ್‌ ವುಲ್ಲಾನನ್ನು ನ್ಯಾಯಾಂಗ…

ಕಿಂಗ್ ಕೊಹ್ಲಿಯ ಕೋಟಿ ಕೋಟಿ ಸಾಮ್ರಾಜ್ಯ: ಅರಮನೆಯಂತಹ ಮನೆಗಳು, ದುಬಾರಿ ವಾಚ್‌ಗಳು !

ಕ್ರಿಕೆಟ್ ಜಗತ್ತಿನಲ್ಲಿ ತಮ್ಮ ಬ್ಯಾಟಿಂಗ್‌ನಿಂದ ರನ್ ಹೊಳೆಯನ್ನೇ ಹರಿಸಿರುವ ವಿರಾಟ್ ಕೊಹ್ಲಿ, ಐಷಾರಾಮಿ ಜೀವನಶೈಲಿಯಲ್ಲೂ ಹಿಂದೆ ಬಿದ್ದಿಲ್ಲ. ಬರೋಬ್ಬರಿ 1000 ಕೋಟಿ ರೂಪಾಯಿಗಳಿಗೂ ಅಧಿಕ ಆಸ್ತಿಯ ಒಡೆಯರಾದ ವಿರಾಟ್, ಗುರುಗ್ರಾಮದಲ್ಲಿ 80 ಕೋಟಿ ರೂಪಾಯಿ ಮೌಲ್ಯದ ಭವ್ಯ ಬಂಗಲೆ, ಮುಂಬೈನಲ್ಲಿ 34…

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಧ್ವಜಾರೋಹಣ ಮೂಲಕ ಚಾಲನೆ

ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಏ.10 ರಿಂದ 20ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು. ಬೆಳಿಗ್ಗೆ ದೇವಸ್ಥಾನದಲ್ಲಿ ದೇವಳದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿಪ್ರಧಾನ ಅರ್ಚಕ ವೇ…

ಪುತ್ತೂರು :ಮಾರಕಾಯುಧ ಪ್ರದರ್ಶಿಸಿ ವಾಟ್ಸಾಪ್ ಸ್ಟೇಟಸ್; ಇಬ್ಬರ ಬಂಧನ!!

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಯುಧವಾದ ತಲ್ವಾರ್ ಹಿಡಿದುಕೊಂಡು ಪೋಸು ಕೊಟ್ಟಿದ್ದ ಫೊಟೋ ವೈರಲ್ ಆದ ಹಿನ್ನಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸರು ಆರೋಪಿಗಳ ವಿರುದ್ದ ಸುಮೊಟೋ ಕೇಸ್ ದಾಖಲಿಸಿ ಬಂಧಿಸಿರುವ ಘಟನೆ ಗುರುವಾರ ನಡೆದಿದೆ. ಬಂಧಿತರನ್ನು ಪುತ್ತೂರು ತಾಲೂಕಿನ ಕುರಿಯದ ಕಟ್ಟದ ಬೈಲಿನ…

ಕೇಂದ್ರ ಸಚಿವ ಜಿತಿನ್‌ ರಾಮ್‌ ಮಾಂಝಿ ಮೊಮ್ಮಗಳನ್ನು ಗುಂಡಿಟ್ಟು ಹತ್ಯೆಗೈದ ಪತಿ; ಕಾರಣವೇನು?

ಕೇಂದ್ರ ಸಚಿವ ಜಿತಿನ್‌ ರಾಮ್‌ ಮಾಂಝಿ (Jitan Ram Manjhi) ಅವರ ಮೊಮ್ಮಗಳು, 32 ವರ್ಷದ ಸುಷ್ಮಾ ದೇವಿ (Sushma Devi) ಅವರನ್ನು ಪತಿಯೇ ಗುಂಡಿಟ್ಟು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಬುಧವಾರ (ಏ. 9) ನಡೆದಿದೆ. ಬಿಹಾರ ಗಯಾದ ಅತ್ರಿ…

ಮದುವೆ ಸಂಭ್ರಮದಲ್ಲಿದ್ದವರಿಗೆ ಬಿಗ್ ಶಾಕ್: ಪುತ್ರಿ ಮದುವೆಗೆ 10 ದಿನ ಇರುವಾಗ ಭಾವಿ ಅಳಿಯನೊಂದಿಗೆ ಪರಾರಿಯಾದ ಅತ್ತೆ

ಮಗಳ ಮದುವೆಗೆ 10 ದಿನಗಳ ಮೊದಲು ಉತ್ತರ ಪ್ರದೇಶದ ಮಹಿಳೆ ಭಾವಿ ಅಳಿಯನೊಂದಿಗೆ ಓಡಿಹೋಗಿದ್ದಾಳೆ.ಶಿವಾನಿ 10 ದಿನಗಳಲ್ಲಿ ಮದುವೆಯಾಗಬೇಕಿತ್ತು. ಆಮಂತ್ರಣ ಪತ್ರಿಕೆಗಳನ್ನು ಮುದ್ರಿಸಲಾಗಿತ್ತು ಮತ್ತು ಸಂಬಂಧಿಕರನ್ನು ಆಹ್ವಾನಿಸಲಾಗಿತ್ತು. ನಂತರ ಶಿವಾನಿ ಮತ್ತು ಅವಳ ಇಡೀ ಕುಟುಂಬವನ್ನು ದಿಗ್ಭ್ರಮೆಗೊಳಿಸುವ ಘಟನೆ ನಡೆದಿದೆ. ಆಕೆಯ…

ಮಂಗಳೂರು :ಜನಾಕ್ರೋಶ ಯಾತ್ರೆಯ ಪ್ರತಿಭಟನೆ ಸಭೆ-ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1: ಬಿ.ವೈ. ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಗುಜರಾತ್‌ ಬಳಿಕ ಕರ್ನಾಟಕವೇ ಅಭಿವೃದ್ಧಿಯಲ್ಲಿ ಅಗ್ರಪಂಕ್ತಿಯಲ್ಲಿತ್ತು. ಆದರೆ ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1 ಆಗಿದೆ. ಇದನ್ನು ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಯರೆಡ್ಡಿ ಅವರೇ ಹೇಳಿದ್ದಾರೆ. ಇದುವೇ ಕಾಂಗ್ರೆಸ್‌ನ ನಿಜವಾದ ಆಡಳಿತ…

ಮತ್ತೆ ಬಂದಿದೆ ಭಕ್ತ ವತ್ಸಲ ಹತ್ತೂರ ಒಡೆಯನ ಜಾತ್ರೋತ್ಸವ

ಸರ್ವಾಲಂಕಾರ ಭೂಷಿತನಾಗಿ ಭಕ್ತರಿಗೆ ದರ್ಶನ ನೀಡಲಿದ್ದಾನೆ ಮಹಾದೇವ

ಇಲ್ಲಿದೆ ಹತ್ತೂರಲ್ಲೂ ಪ್ರಸಿದ್ಧಿ ಪಡೆದಿರುವ ಪುತ್ತೂರು ಜಾತ್ರೋತ್ಸವದ ಈ ಬಾರಿಯ ವಿಶೇಷತೆಗಳ ವಿವರ

ಪುತ್ತೂರು:ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆ ಏ.10ರಿಂದ ಆರಂಭಗೊಳ್ಳಲಿದೆ.ಪ್ರತಿ ದಿನ ಶ್ರೀ ದೇವರ ಉತ್ಸವ ಬಲಿ, ಪೇಟೆ ಸವಾರಿಯೊಂದಿಗೆ ಕಟ್ಟೆ ಪೂಜೆ ಸ್ವೀಕಾರ ನಡೆಯಲಿದೆ. ಪ್ರತಿ ದಿನ ಸಂಜೆ ದೇವಳದ ನಟರಾಜ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ…

ಮನೆ ಮೇಲೆಯೇ ಉರುಳಿಬಿತ್ತು 50 ಪ್ರಯಾಣಿಕರಿದ್ದ ಸರ್ಕಾರಿ ಬಸ್..!

ಸರ್ಕಾರಿ ಬಸ್ಸೊಂದು ರಸ್ತೆ ಪಕ್ಕದ ಮನೆಯ ಮೇಲೆ ಪಲ್ಟಿಯಾದ ಘಟನೆ ಕೊಪ್ಪ ತಾಲೂಕಿನ ಜಲದುರ್ಗ ಬಳಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಇಂದು ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ ಸುಮಾರು 20 ಮಂದಿಗೆ ಗಾಯಗಳಾಗಿದ್ದು, ಅವರನ್ನು ಜಯಪುರ ಮತ್ತು ಕೊಪ್ಪ ಆಸ್ಪತ್ರೆಗೆ…

Join WhatsApp Group
error: Content is protected !!