Author: Vidyamaana

ಪುತ್ತೂರು:ಲೋಕೇಂದರ್ ನಾಪತ್ತೆ

ಪುತ್ತೂರು: ಯುವಕನೋರ್ವ ನಾಪತ್ತೆಯಾಗಿರುವ ಬಗ್ಗೆ ಡಿ.1ರಂದು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ರಾಜಸ್ಥಾನ ನಿವಾಸಿಯಾಗಿದ್ದು ಪ್ರಸ್ತುತ ಪರ್ಲಡ್ಕದಲ್ಲಿ ವಾಸ್ತವ್ಯವಿರುವ ರತನ್ ಸಿಂಗ್‌ರವರ ಪುತ್ರ ಲೋಕೇಂದರ್ ಸಿಂಗ್(22ವ.) ನಾಪತ್ತೆಯಾದ ಯುವಕ. ಬಿಬಿಎ ಪದವಿ ಪಡೆದಿರುವ ಲೋಕೇಂದರ್ ಸಿಂಗ್ ಕಳೆದ ಎರಡು…

ಹೆಲ್ಮೆಟ್‌ನಿಂದ ಬಸ್‌ನ ಗಾಜು ಒಡೆದು ಪರಾರಿಯಾದ ಸವಾರ

ಸ್ಕೂಟರ್‌ ಸವಾರನೋರ್ವ ಹೆಲ್ಮೆಟ್‌ನಿಂದ ಕೆಎಸ್ಸಾರ್ಟಿಸಿ ಬಸ್‌ನ ಗಾಜು ಒಡೆದು ಪರಾರಿಯಾದ ಘಟನೆ ರವಿವಾರ ರಾತ್ರಿ ಪಡೀಲ್‌ ಸಮೀಪದ ಅಳಪೆಯಲ್ಲಿ ಸಂಭವಿಸಿದೆ. ಬಸ್‌ ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದಾಗ ಸ್ಕೂಟರ್‌ ಸವಾರ ಅಳಪೆ ಬಳಿ ಅಡ್ಡ ಬಂದಿದ್ದಾನೆ. ಇದನ್ನು ಚಾಲಕ ಪ್ರಶ್ನಿಸಿದ್ದು ಆಗ ಸವಾರ…

ಫೆಂಗಾಲ್ ಚಂಡಮಾರುತ ಎಫೆಕ್ಟ್; ಎದೆ ನಡುಗಿಸುತ್ತೆ ವಿಮಾನ ಲ್ಯಾಂಡಿಂಗ್ ಮಾಡಲು ಹೆಣಗಾಡಿದ ಪೈಲಟ್ ಸಾಹಸ

ಫೆಂಗಾಲ್ ಚಂಡಮಾರುತದಿಂದ ಚೆನ್ನೈ ನಡುಗುತ್ತಿದೆ. ತಮಿಳುನಾಡಿನ ಉತ್ತರ ಜಿಲ್ಲೆಗಳು ಮತ್ತು ಪುದುಚೇರಿಯ ಡೆಲ್ಟಾ ಜಿಲ್ಲೆಗಳಲ್ಲಿ ಚಂಡಮಾರುತ ಫೆಂಗಾಲ್ ನಿಂದ ಉಂಟಾದ ತೀವ್ರ ಹವಾಮಾನದಿಂದಾಗಿ, ಚೆನ್ನೈ ವಿಮಾನ ನಿಲ್ದಾಣವನ್ನು ಭಾನುವಾರ ಮುಂಜಾನೆ 4 ಗಂಟೆಯವರೆಗೆ ಮುಚ್ಚಲಾಗಿತ್ತು. ಆದರೆ ಶನಿವಾರದಂದು ಚೆನ್ನೈ ಅಂತರಾಷ್ಟ್ರೀಯ ವಿಮಾನ…

ಪೊಲೀಸ್‌ ಜೀಪ್ ವಾಹನದ ಟೈಯರ್ ಸಿಡಿದು ಅವಘಡ-ಡ್ಯೂಟಿ ರಿಪೋರ್ಟ್‌ಗೆ ಬಂದ ದಿನವೇ ದುರಂತ!

ಹಾಸನ: ಇದು ನಿಜಕ್ಕೂ ದುರಂತ ಕಥೆ. ನೂರಾರು ಕನಸು ಕಂಡು, ಕಷ್ಟ ಪಟ್ಟು ಐಪಿಎಎಸ್ ಪರೀಕ್ಷೆ (IPS Exam) ಪಾಸು ಮಾಡಿ, ಪೊಲೀಸ್ ತರಬೇತಿಯನ್ನೂ (Police Training) ಪಡೆದು, ಮೊದಲ ದಿನ ಕರ್ತವ್ಯಕ್ಕೆ ಹಾಜರಾಗಿದ್ದ ಐಪಿಎಸ್ ಅಧಿಕಾರಿಯೊಬ್ಬರು (IPS Officer) ದುರ್ಮರಣಕ್ಕೆ…

ಅದ್ದು ಪಡೀಲ್ ಅರೆಸ್ಟ್ .!!!

ಪುತ್ತೂರು: ನಗರಸಭಾ ಅಧ್ಯಕ್ಷೆ ಹಾಗೂ ಇತರರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಅದ್ದು ಪಡೀಲ್ ನನ್ನು ಪೊಲೀಸರು ಡಿ 01 ರಂದು ಸಂಜೆ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಾಟ್ಸಾಪ್ ಗ್ರೂಪ್ ಗಳಲ್ಲಿ ಅವಹೇಳನಕಾರಿ…

ಚಂಡಮಾರುತದಿಂದ ಡಿ.5ರ ವರೆಗೆ ಭಾರೀ ಮಳೆ: ಯೆಲ್ಲೋ-ಆರೆಂಜ್ ಅಲರ್ಟ್ ಜಿಲ್ಲೆಗಳು

ಬೆಂಗಳೂರು, ಡಿಸೆಂಬರ್ 01: ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿ ಶನಿವಾರ ತಮಿಳುನಾಡಿನ ಪುದುಚೇರಿ ಕರಾವಳಿಗೆ ಅಪ್ಪಳಿಸಿದ ಪೆಂಗಲ್ ಚಂಡಮಾರುತವು ಸದ್ಯ ಅಲ್ಲಿಯೇ ಕೇಂದ್ರೀಕೃತವಾಗಿದೆ. ಇದರಿಂದಾಗಿ ತಮಿಳುನಾಡು, ಚೆನ್ನೈ ಮಾತ್ರವಲ್ಲದೇ, ಕರ್ನಾಟಕ ಒಳನಾಡು ಜಿಲ್ಲೆಗಳಲ್ಲಿ ಅತ್ಯಧಿಕ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

ಪುರುಷರಿಗೆ ಸ್ಪರ್ಮ್‌ ಕೌಂಟ್‌ ಮುಖ್ಯ ಯಾಕೆ ಗೊತ್ತಾ…? ಇಲ್ಲಿದೆ ವೀರ್ಯಾಣು ಸಂಖ್ಯೆ ಹೆಚ್ಚಿಸುವ ಆಹಾರಗಳ ವಿವರ

ಬದಲಾಗುತ್ತಿರುವ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರಗಳು ಪುರುಷರ ಫಲವತ್ತತೆ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿವೆ. ಮದುವೆಯ ನಂತರ ಪುರುಷರಲ್ಲಿ ದೌರ್ಬಲ್ಯ ಕಂಡುಬಂದರೆ ತಂದೆಯಾಗಲು ಸಮಸ್ಯೆಗಳು ಎದುರಾಗಬಹುದು. ದೌರ್ಬಲ್ಯ ಎಂದರೆ ಅವರ ವೀರ್ಯದ ಸಂಖ್ಯೆ ಮತ್ತು ವೀರ್ಯದ ಗುಣಮಟ್ಟ ಕಡಿಮೆಯಾಗಿದೆ ಎಂದರ್ಥ. ವೀರ್ಯಾಣುಗಳ…

ಯತ್ನಾಳ್‌ ಸ್ವಿಚ್‌ ಬೇರೆ ಕಡೆ ಇದೆ, ಇನ್ನೆಲ್ಲೋ ಲೈಟ್ ಉರಿಯುತ್ತಿದೆ:ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್

ಎಲ್ಲೋ ಸ್ವಿಚ್ ಇದೆ, ಇನ್ನೆಲ್ಲೋ ಲೈಟ್ ಉರಿಯುತ್ತಿದೆ! ಇದು, ಯತ್ನಾಳ ಬಂಡಾಯದ ಕುರಿತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್ ಅವರ ಮಾರ್ಮಿಕ ಹೇಳಿಕೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಕ್ಫ್‌ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆ ಮಾಡಲಾಗುತ್ತಿದೆ ಎಂದು ಹೇಳಿದಾಗ, ಯಾವ ಗುಂಪಿನಿಂದ…

‘ಎಲ್ಲಿಯ ಚಾರ್ಲ್ಸ್.. ಎಲ್ಲಿಯ ಮುನಾ..!?’ – ಎಲ್ಲಿಂದೆಲ್ಲಿಗೆ ಸಂಬಂಧವಯ್ಯಾ..? ಎನ್ನುವವರು ಈ ವಿದ್ಯಮಾನ ಓದಿಲಂಡನ್ ಚಾರ್ಲ್ಸ್ ದೊರೆಯ ಆಪ್ತ ಕಾರ್ಯದರ್ಶಿಯಾಗಿ ಕಾಸರಗೂಡು ಮೂಲದ ಮುನಾ ಶಂಸುದ್ದೀನ್ ನೇಮಕಬ್ರಿಟಿಷ್ ವಿದೇಶಾಂಗ ಇಲಾಖೆಯ ಉದ್ಯೋಗಿಗೆ ಒಲಿದುಬಂತು ಅತ್ಯುನ್ನತ ಹುದ್ದೆಯ ಭಾಗ್ಯ

ಕಾಸರಗೋಡು, ಡಿ.1: ಲಂಡನ್‌ನಲ್ಲಿ ಚಾರ್ಲ್ಸ್‌ ದೊರೆಯ ಸಹಾಯಕ ಆಪ್ತ ಕಾರ್ಯದರ್ಶಿಯಾಗಿ ಕಾಸರಗೋಡು ಮೂಲದ ಮುನಾ ಶಂಸುದ್ದೀನ್‌ ನೇಮಕಗೊಂಡಿದ್ದಾರೆ. ತಳಂಗರೆ ತೆರುವತ್‌ ಹಾಷಿಂ ಸ್ಟ್ರೀಟ್‌ನ ದಿ| ಪುದಿಯಪುರಯಿಲ್‌ ನಿವಾಸಿ ಶಂಸುದ್ದೀನ್‌ – ಸೈದುನ್ನೀಸಾ ದಂಪತಿಯ ಪುತ್ರಿಯಾದ ಮುನಾ ಲಂಡನ್‌ನಲ್ಲಿ ಓದಿದವರು. ಬ್ರಿಟಿಷ್‌ ಕಾನೂನು…

ಪುತ್ತೂರು ನಗರ ಪೊಲೀಸ್ ಠಾಣೆಯ ಮುಂದೆ ಮಠಂದೂರು ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ!

ಪುತ್ತೂರು: ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಅವರ ಕುರಿತು ಫೇಸ್ ಬುಕ್ ನಲ್ಲಿ ಅವಹೇಳನಕಾರಿ ಬರಹಕ್ಕೆ ಸಂಬಂಧಿಸಿ ದೂರು ಸ್ವೀಕರಿಸಲು ಪುತ್ತೂರು ಪೊಲೀಸ್ ಠಾಣಾ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಠಾಣಾ ಮುಂಭಾಗ ನಗರಸಭೆಯ ಬಿಜೆಪಿ…

Join WhatsApp Group
error: Content is protected !!