Author: Vidyamaana

ಉಪ್ಪಿನಂಗಡಿ: ಬಿಜೆಪಿ ಬೆಂಬಲಿತ ಸದಸ್ಯರಿಂದ ಪುತ್ತೂರು ಶಾಸಕರ ವಿರುದ್ಧ ಅವಹೇಳನ; ಆರೋಪ

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾ.ಪಂ.ನ ಸಾಮಾನ್ಯ ಸಭೆಯ ವೇಳೆ ಬಿಜೆಪಿ ಬೆಂಬಲಿತ ಸದಸ್ಯರು ಪುತ್ತೂರು ಶಾಸಕರನ್ನು ಏಕವಚನದಲ್ಲಿ ನಿಂದಿಸಿ, ಅವಹೇಳನ ಮಾಡಿದ್ದಲ್ಲದೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಕ್ರಿಯಾಯೋಜನೆಯ ಬಗ್ಗೆ ಮಾತನಾಡಿದಾಗ ಅವರ ಮೇಲೆ ಹಲ್ಲೆಗೆ ಮುಂದಾಗಿರುತ್ತಾರೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಹಾಗೂ…

ಕಾಸರಗೋಡು: ಪೊಲೀಸ್ ಸಿಬ್ಬಂದಿಯ ಕೊಲೆ; ಆರೋಪಿ ಪತಿ ಪರಾರಿ

ಕಾಸರಗೋಡು: ಪೊಲೀಸ್ ಸಿಬ್ಬಂದಿಯನ್ನು ಅವರ ಪತಿಯೇ ಇರಿದು ಕೊಲೆಗೈದಿದ್ದಾನೆ ಎನ್ನಲಾದ ಘಟನೆ ಕಣ್ಣೂರಿನ ಕರಿವೆಳ್ಳೂರಿನಲ್ಲಿ ಗುರುವಾರ ಸಂಜೆಯ ವೇಳೆ ಘಟನೆ ನಡೆದಿದೆ. ಕಾಸರಗೋಡು ಚಂದೇರ ಪೊಲೀಸ್ ಠಾಣೆಯ ಮಹಿಳಾ ಪೊಲೀಸ್ ದಿವ್ಯಶ್ರೀ ಕೊಲೆಯಾದವರು. ಅವರ ಪತಿ ರಾಜೇಶ್ ಕೃತ್ಯ ನಡೆಸಿ ಪರಾರಿಯಾಗಿದ್ದಾನೆ…

ವಿದ್ಯಾರ್ಥಿಯೊಂದಿಗೆ ದೈಹಿಕ ಸಂಬಂಧ ಹೊಂದಿದ್ದ ಶಿಕ್ಷಕಿ ! ಕಠಿಣ ಶಿಕ್ಷೆ ವಿಧಿಸಿದ ಕೋರ್ಟ್‌

ಶಿಕ್ಷಕರು ಎಂದರೆ ವಿದ್ಯಾರ್ಥಿಗಳನ್ನು ತಿದ್ದಿ ತೀಡಿ ಸರಿದಾರಿಗೆ ತರುವ ಮಾರ್ಗದರ್ಶಕರು. ಶಿಕ್ಷಕರಿಗೆ ವಿದ್ಯಾರ್ಥಿಗಳು ಮಕ್ಕಳ ಸಮಾನ ಎನ್ನಲಾಗುತ್ತದೆ. ಆದರೆ ಇಲ್ಲೊಬ್ಬ ಶಿಕ್ಷಕಿ ತನ್ನ ವಿದ್ಯಾರ್ಥಿಯೊಬ್ಬನ ಜತೆಗೆ ಲೈಂಗಿಕ ಸಂಬಂಧ ಹೊಂದಿದ್ದಳು! ಮೇರಿಲ್ಯಾಂಡ್‌ (Maryland)ನ ಮಾಜಿ ಶಿಕ್ಷಕಿ ತನ್ನ ಹದಿಹರೆಯದ ವಿದ್ಯಾರ್ಥಿಯೊಂದಿಗೆ ಲೈಗಿಂಕ…

ಪತ್ನಿ – ತಾಯಿ ಜಗಳದಿಂದ ಬೇಸತ್ತ ಕರುಣಾಕರ ಆತ್ಮಹತ್ಯೆ

ಹಾ ಸನ: ಪತ್ನಿ – ತಾಯಿ ಜಗಳದಿಂದ ಬೇಸತ್ತ ವ್ಯಕ್ತಿಯೊಬ್ಬ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಕರುಣಾಕರ (40) ಮೃತ ವ್ಯಕ್ತಿ. ಕಾಫಿ ಬೆಳೆಗಾರನಾಗಿದ್ದ ಕರುಣಾಕರ ತಾಯಿ ಹಾಗೂ ಪತ್ನಿ…

ಪ್ರಿಯದರ್ಶಿನಿ ಟ್ರಸ್ಟ್‌ಗೆ ಜಮೀನು ಮಂಜೂರಾತಿಗೆ ಪತ್ರ ನೀಡಿದ್ದು ನಿಜ ಪ್ರಸ್ತಾವನೆಯನ್ನು ರದ್ದುಗೊಳಿಸುವಂತೆ ತಿಂಗಳ ಹಿಂದೆಯೇ ಸೂಚಿಸಲಾಗಿದೆ; ಶಾಸಕ ಅಶೋಕ್ ರೈ

ಪುತ್ತೂರು; ಪುತ್ತೂರು ಸರಕಾರಿ ಆಸ್ಪತ್ರೆಯ ಬಳಿ ಖಾಲಿ ಇರುವ ೮೦ ಸೆಂಟ್ಸ್ ಜಾಗದಲ್ಲಿ ೧೦ ಸೆಂಟ್ಸ್ ಜಾಗವನ್ನು ಪ್ರಿಯದರ್ಶಿನಿ ಟ್ರಸ್ಟ್ ಸಂಸ್ಥೆಯು ತಮಗೆ ಮಂಜೂರು ಮಾಡಿಸಿಕೊಡುವಂತೆ ಮನವಿ ಮಾಡಿದ ಹಿನ್ನೆಲೆಯಲ್ಲಿ ತಾನು ಟ್ರಸ್ಟ್ ಪರವಾಗಿ ಪತ್ರವನ್ನು ನೀಡಿದ್ದು ನಿಜ. ಆಸ್ಪತ್ರೆಯ ಬಳಿಯ…

ಮೃತ ಕೂಲಿ ಕಾರ್ಮಿಕ ಶಿವಪ್ಪ ಕೆರೆಮೂಲೆ ಸಾವು ಪ್ರಕರಣ-ಪ್ರಮುಖ ಆರೋಪಿಯನ್ನು ಬಂಧಿಸದಿದ್ದಲ್ಲಿ ನಾಳೆ ಪ್ರತಿಭಟನೆ:ಪತ್ರಿಕಾಗೋಷ್ಠಿಯಲ್ಲಿ ಆದಿ ದ್ರಾವಿಡ ಸಮಾಜ ಸೇವಾ ಸಂಘ

ಪುತ್ತೂರು:ಕೆಲ ದಿನಗಳ ಹಿಂದೆ ಮೃತಪಟ್ಟ ಕಾರ್ಮಿಕ ಶಿವಪ್ಪರವರ ಮೃತದೇಹವನ್ನು ಪಿಕಪ್‌ನಲ್ಲಿ ತಂದು ರಸ್ತೆ ಬದಿ ಮಲಗಿಸಿ ಅಮಾವೀಯ ಕೃತ್ಯ ಮಾಡಿದ ಪ್ರಕರಣಕ್ಕೆ ಸಂಬಂದಿಸಿ ಪ್ರಮುಖ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿ ಆದಿ ದ್ರಾವಿಡ ಸಮಾಜ ಸೇವಾ ಸಂಘ ಪುತ್ತೂರು ತಾಲೂಕು ಘಟಕದ ವತಿಯಿಂದ…

ಸಾರ್ವಜನಿಕ ಆಸ್ಪತ್ರೆ ಆರೋಗ್ಯ ಇಲಾಖೆಗೆ ಮಂಜೂರಾದ ಜಮೀನು ರದ್ದುಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಗೆ ಮಂಜೂರು ಹುನ್ನಾರ:ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು

ಪುತ್ತೂರು: ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಮಂಜೂರಾದ ಜಮೀನನ್ನು ರದ್ದು ಪಡಿಸಿ ಪ್ರಿಯದರ್ಶಿನಿ ಚಾರಿಟೇಬಲ್ ಟ್ರಸ್ಟ್ ಪುತ್ತೂರು ಇದಕ್ಕೆ ಮಂಜೂರು ಮಾಡುವ ಹುನ್ನಾರ ನಡೆಯುತ್ತಿದೆ. ವಕ್ಪ್ ಆಸ್ತಿ, ಮೂಡಾದಂತೆ ಈಗ ಪುತ್ತೂರಿನಲ್ಲಿ ಸರಕಾರಿ ಆಸ್ಪತ್ರೆಯ ಜಾಗ ನುಂಗಲು ಮುಂದಾಗಿದ್ದಾರೆ ಇದರ ವಿರುದ್ಧ ಬಿಜೆಪಿ…

ನ. 24: ಪುತ್ತೂರಿನಲ್ಲಿ ಬೃಹತ್‌ ಭಜನಾ ಸಮಾವೇಶ

ಪುತ್ತೂರು:ಭಜನಾ ಸೇವೆಯಲ್ಲಿ ಪಾಲ್ಗೊಳ್ಳುವ ಮಹಿಳೆಯರ ಬಗ್ಗೆ ಅವಹೇಳನ ಮಾಡಿ, ಸಮಾಜದ ಸ್ವಾಸ್ಥ್ಯವನು ಹಾಳು ಕೆಡುತ್ತಿರುವುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ, ಸರಕಾರವನ್ನು ಒತ್ತಾಯಿಸುವ ನಿಟ್ಟಿನಲ್ಲಿ ಭಜನಾ ಪರಿಷತ್ ಪುತ್ತೂರು, ವಿವಿಧ ಹಿಂದು ಪರ ಸಂಘಟನೆಗಳ ಹಾಗೂ ಭಜಕರ ನೇತೃತ್ವದಲ್ಲಿ ಪುತ್ತೂರು…

ಅರೆಸ್ಟ್ ವಾರೆಂಟ್ ಜಾರಿ ಬೆನ್ನಲ್ಲೇ ಪ್ರಪಾತಕ್ಕೆ ಕುಸಿದ ಅದಾನಿ ಷೇರುಗಳು! ಯಾವುವು ಎಷ್ಟೆಷ್ಟು? ಹೀಗಿದೆ ವರದಿ

ನವದೆಹಲಿ: ಸೌರ ವಿದ್ಯುತ್ ಗುತ್ತಿಗೆಗೆ ಸಂಬಂಧಿಸಿದಂತೆ ಬಹುಕೋಟಿ ಡಾಲರ್ ಲಂಚ ಮತ್ತು ವಂಚನೆ ಕೇಸ್ನಲ್ಲಿ ಭಾರತದ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಹಾಗೂ ಅವರ ಸೋದರಳಿಯ ಸಾಗರ್ ವಿರುದ್ಧ ಯುಎಸ್ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿಗೊಳಿಸಿದೆ. ಈ ಸುದ್ದಿ ಹೊರಬೀಳುತ್ತಿದ್ದಂತೆ ಇದೀಗ…

ಉಡುಪಿ: ನೇಜಾರು ಕೊಲೆ ಪ್ರಕರಣ ; ಆರೋಪಿ ಪರ ವಾದ ಮಂಡನೆ ಹಿಂಪಡೆದ ವಕೀಲರು

ಉಡುಪಿ: ಉಡುಪಿ ಸಮೀಪದ ನೇಜಾರಿನಲ್ಲಿ ವರ್ಷದ ಹಿಂದೆ ನಡೆದಿದ್ದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆ ಪರ ವಾದ ಮಂಡಿಸುತ್ತಿದ್ದ ವಕೀಲರು ನ್ಯಾಯಾಲಯದಲ್ಲಿ ವಾದ ಮಂಡಿಸುವುದರಿಂದ ಹಿಂದೆ ಸರಿದಿದ್ದಾರೆ. ಇದರಿಂದಾಗಿ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನವೆಂಬರ್…

Join WhatsApp Group
error: Content is protected !!