ಮಹಾರಾಷ್ಟ್ರಕ್ಕೆ ಬಂದಿದ್ದರೂ ಏಕಾಏಕಿ ನಾಲ್ಕು ಸಭೆಗಳನ್ನು ರದ್ದುಗೊಳಿಸಿ ದೆಹಲಿಗೆ ತೆರಳಿದ ಅಮಿತ್ ಶಾ! ಕಾರಣವೇನು?
ವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರದಲ್ಲಿ ಇಂದು (ಭಾನುವಾರ) ನಡೆಯಬೇಕಿದ್ದ ಚುನಾವಣಾ ರ್‍ಯಾಲಿಯನ್ನು ರದ್ದುಗೊಳಿಸಿ ದೆಹಲಿಗೆ ವಾಪಸ್ ಆಗಿದ್ದಾರೆ. ಮಣಿಪುರದ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಬಿಜೆಪಿಯ ಪ್ರಚಾರದ ಭಾಗವಾಗಿ…
