ಪುತ್ತೂರು : ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲಾ ಬಾಲಕಿಯರ ಕಬಡ್ಡಿ ತಂಡ – ಸತತ 2ನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆ
ಪುತ್ತೂರು :ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಚಿಕ್ಕಮಗಳೂರು ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಡೂರು , ಹಾಗೂ ಕ್ಯಾಂಬ್ರಿಡ್ಜ್ ಪಬ್ಲಿಕ್ ಸ್ಕೂಲ್ ಪುರ,ಕಡೂರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಲಿಟ್ಲ್ ಫ್ಲವರ್…
