ಅ.23, 24ರಂದು ಪುತ್ತೂರು ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡೋತ್ಸವ-ಸಂತ ಫಿಲೋಮಿನಾ ಕ್ರೀಡಾಂಗಣದಲ್ಲಿ ಕ್ರೀಡಾ ಸಂಭ್ರಮ..!!
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಚೇರಿ (ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ದರ್ಬೆಯ ಸಂತ ಫಿಲೋಮಿನಾ ಅನುದಾನಿತ ಪ್ರೌಢಶಾಲೆಯ ಸಹಯೋಗದಲ್ಲಿ ಪುತ್ತೂರು ತಾಲೂಕು ಮಟ್ಟದ 14 ಮತ್ತು 17ರ ವಯೋಮಾನದ ಕ್ರೀಡೋತ್ಸವ…
