ಪುತ್ತೂರು:ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ವಾಹನ ಚಾಲಕ ಅಣ್ಣುವರಿಗೆ ವರ್ಗಾವಣೆ..!!
ಪುತ್ತೂರು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಣ್ಣು ಅವರನ್ನು ಹೊಸಕೋಟೆ ಉಪವಿಭಾಗ ಲೋಕೋಪಯೋಗಿ ಇಲಾಖೆಗೆ ಚಾಲಕರಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.ಹಲವು ವರ್ಷಗಳಿಂದ ಪುತ್ತೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಅಣ್ಣುವರ ಕಾರ್ಯವೈಖರಿ ವಿರುದ್ಧ ಸಾರ್ವಜನಿಕರಿಂದ ಅನೇಕ ದೂರುಗಳು…
