Author: Vidyamaana

ಅಮೆರಿಕಕ್ಕೆ ತಲೆನೋವಾದ ಇರಾನ್‌ ಅಗ್ಗದ ಅಸ್ತ್ರಗಳು

ಅಮೆರಿಕ ಹಾಗೂ ಇಸ್ರೇಲ್‌ಗೆ ಹೋಲಿಸಿದರೆ ಇರಾನ್‌ ಬಳಿಯಿರುವ ಶಸ್ತ್ರಾಸ್ತ್ರಗಳು ಅಷ್ಟೇನೂ ಆಧುನಿಕ ಅಥವಾ ಪರಿಣಾಮಕಾರಿ ಅಲ್ಲ. ಆದರೂ ಅವುಗಳ ದಾಳಿಯಿಂದ ಆಗುತ್ತಿರುವ ಹಾನಿಯನ್ನು ತಪ್ಪಿಸಲು ಸಾಧ್ಯವಾಗುತ್ತಿಲ್ಲ. ಒಂದೊಮ್ಮೆ ಅವುಗಳನ್ನು ಧ್ವಂಸ ಮಾಡುವಲ್ಲಿ ಶೇ.90ರಷ್ಟು ಯಶಸ್ವಿಯಾದರೂ, ಆ ಕಾರ್ಯಾಚರಣೆ ಅಮೆರಿಕದ ಪಾಲಿಗೆ ದುಬಾರಿಯಾಗುತ್ತಿದೆ.…

ದಕ್ಷಿಣ ಕನ್ನಡಕ್ಕೆ ಆನೆ ಕಾರ್ಯಪಡೆ ರಚನೆ: ಸರ್ಕಾರದ ಆದೇಶ..!!

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ವಿಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮಂಗಳೂರು ವಿಭಾಗಕ್ಕೆ ವಿಶೇಷ ಆನೆ ಕಾರ್ಯಪಡೆ (Elephant Task Force) ರಚಿಸಿ ಆದೇಶ ಹೊರಡಿಸಿದೆ.ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಹಾಗೂ ಸುಬ್ರಹ್ಮಣ್ಯ ವಲಯಗಳಲ್ಲಿ…

ಉಡುಪಿ: ಬಿಜೆಪಿ ಮುಖಂಡ ಮಂಜು ಕೊಳಗೆ ಚಾಕು ಇರಿತ; ಐವರು ಆರೋಪಿಗಳ ಬಂಧನ

ಉಡುಪಿ: ಸ್ಥಳೀಯ ಬಿಜೆಪಿ ಮುಖಂಡ ಮಂಜು ಕೊಳ ಎಂಬುವವರಿಗೆ ಚಾಕುವಿನಿಂದ ಇರಿದಿರುವ ಘಟನೆ ಉಡುಪಿ ಜಿಲ್ಲೆ ಮಲ್ಪೆಯಲ್ಲಿ ನಡೆದಿದೆ ಎಂದು ವರದಿ ಆಗಿದೆ. ಮಂಜು ಕೊಳ ಅವರು ಸ್ಥಳೀಯ ಮೀನುಗಾರರ ಮುಖಂಡ ಆಗಿದ್ದಾರೆ. ಪ್ರೇಮ ಪ್ರಕರಣದ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಮಾತುಕತೆಯಲ್ಲಿ…

ಇರಾನ್ ಮೇಲಿನ ದಾಳಿಗೆ ತನ್ನ ನೆಲೆ ಬಳಸಲು ನಿರಾಕರಿಸಿದ ಸ್ಪೇನ್‌ನೊಂದಿಗೆ ಎಲ್ಲಾ ವ್ಯಾಪಾರ ಕಡಿತಕ್ಕೆ ಮುಂದಾದ ಅಮೆರಿಕ

ಇರಾನ್ ಮೇಲಿನ ದಾಳಿಗಳಿಗೆ ಸಂಬಂಧಿಸಿದ ಅಮೆರಿಕದ ಸೈನಿಕ ಕಾರ್ಯಾಚರಣೆಗಳಿಗೆ ತನ್ನ ನೆಲೆಗಳನ್ನು ಬಳಸಲು ಸ್ಪೇನ್ ನಿರಾಕರಿಸಿದ ಹಿನ್ನೆಲೆಯಲ್ಲಿ, ಆ ದೇಶದೊಂದಿಗೆ ಇರುವ ಎಲ್ಲಾ ವ್ಯಾಪಾರ ವ್ಯವಹಾರಗಳನ್ನು ಕಡಿತಗೊಳಿಸುವ ನಿರ್ಧಾರ ಕೈಗೊಳ್ಳುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ ಎಂದು aljazeera.com ವರದಿ…

ಇರಾನ್‌: ಇಸ್ರೇಲ್ ದಾಳಿಯಲ್ಲಿ ಮೃತಪಟ್ಟ ಮಕ್ಕಳ ಸಾಮೂಹಿಕ ಅಂತ್ಯಕ್ರಿಯೆ

ಟೆಹ್ರಾನ್: ಅಮೆರಿಕ-ಇಸ್ರೇಲ್‌ ನಡೆಸಿದ ದಾಳಿಯ ಮೊದಲ ದಿನವೇ 160 ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿದ್ದಾರೆ. ದುಃಖದಲ್ಲಿರುವ ಕುಟುಂಬಸ್ಥರು ತಮ್ಮ ಮಕ್ಕಳ ಅಂತ್ಯಕ್ರಿಯೆನ್ನು ಸಾಮೂಹಿಕವಾಗಿ ನೆರವೇರಿಸಿದ್ದಾರೆ. ಜೆಸಿಬಿಯಿಂದ ನೂರಾರು ಗುಂಡಿಗಳನ್ನು ತೋಡಲಾಗಿತ್ತು. ಅದರ ಡ್ರೋನ್‌ ದೃಶ್ಯದ ಫೋಟೊವನ್ನು ಇರಾನ್‌ ಹಂಚಿಕೊಂಡಿದೆ. ಗುಂಡಿ ಮುಂದೆ…

ತ್ಯಾಗರಾಜನಗರದಲ್ಲಿ ದುರ್ಘಟನೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಭುವನ್ ಗೌಡ ಮೃತ್ಯು

ಪುತ್ತೂರು: ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಭುವನ್ ಗೌಡ (34), ಕುಂಬ್ರ ನಿವಾಸಿ, ಮೃತಪಟ್ಟ ಘಟನೆ ಮಾ.3ರಂದು ತಿಂಗಳಾಡಿ ಸಮೀಪದ ತ್ಯಾಗರಾಜನಗರದಲ್ಲಿ ನಡೆದಿದೆ.ಧರ್ಮಪಾಲ ಮತ್ತು ಮೋಹಿನಿ ಅವರ ಪುತ್ರರಾದ ಭುವನ್ ಗೌಡ ಅವರು ನಿಂತಿಕಲ್ಲಿನ ಕುಬೇರ ಬಾರ್‌ನಲ್ಲಿ…

ಪರ್ಲಡ್ಕ ಮಾರ್ಗವಾಗಿ ಪಾಣಾಜೆಗೆ ಬಸ್ಸು ಪ್ರಾರಂಭಿಸಿ-ಬ್ಲಾಕ್ ಅಧ್ಯಕ್ಷರಿಂದ ಶಾಸಕ ಅಶೋಕ್ ರೈಗೆ ಮನವಿ..!!

ಪುತ್ತೂರು: ಚೆಲ್ಯಡ್ಕದಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ವೇಳೆ ಸ್ಥಗಿತಗೊಳಿಸಲಾಗಿದ್ದ ಪುತ್ತೂರು-ಪರ್ಲಡ್ಕ -ಪಾಣಾಜೆ ರಸ್ತೆ ಸಂಚಾರವನ್ನು ಮತ್ತೆ ಪ್ರಾರಂಭಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು. ಇಂದು…

ಬೆಳ್ತಂಗಡಿ:ಅಕ್ರಮ ‘ಕೋಳಿ ಅಂಕ’ ಜುಗಾರಿ ಮೇಲೆ ಪೊಲೀಸರ ದಾಳಿ…!!

ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಪಿಲಿಪಂಜರ ಪ್ರದೇಶದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ‘ಕೋಳಿ ಅಂಕ’ ಜುಗಾರಿ ಮೇಲೆ ವೇಣೂರು ಪೊಲೀಸರು ದಾಳಿ ನಡೆಸಿ ಕೋಳಿಗಳು ಹಾಗೂ ನಗದು ಹಣವನ್ನು ವಶಪಡಿಸಿಕೊಂಡಿದ್ದಾರೆ.ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಮಂಗಳವಾರ (ಮಾ. 3)…

ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೋಲೀಸರ ವಶದಿಂದ ಪರಾರಿಯಾದ ಆರೋಪಿಗೆ ಶಿಕ್ಷೆ

ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅಪರಾಧ ಸಂಖ್ಯೆ 118/24 (ಕಲಂ 121(1), 132, 262 – ಭಾರತೀಯ ನ್ಯಾಯ ಸಂಹಿತೆ) ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯವು ಶಿಕ್ಷೆ ವಿಧಿಸಿದೆ.ಪ್ರಕರಣದ ತನಿಖೆಯನ್ನು ಸುಳ್ಯ ವೃತ್ತ ನಿರೀಕ್ಷಕ ತಿಮ್ಮಪ್ಪ ನಾಯ್ಕ ಅವರು ನಡೆಸಿ, ಅಗತ್ಯ ಸಾಕ್ಷ್ಯಗಳನ್ನು…

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟದ ಬೆದರಿಕೆ: ಇನ್‌ಸ್ಟಾಗ್ರಾಂನಲ್ಲಿ ಪ್ರಚೋದನಕಾರಿ ಕಾಮೆಂಟ್‌ ಮಾಡಿದ ವ್ಯಕ್ತಿ ಬಂಧನ

ಮಂಗಳೂರು: “Support madi bro Ullal masjid hathira bomb blast madthini” ಎಂದು ಇನ್‌ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಾಮೆಂಟ್‌ ಮಾಡಿ ಧರ್ಮಗಳ ಮಧ್ಯೆ ದ್ವೇಷ ಹಾಗೂ ವೈಮನಸ್ಸು ಉಂಟುಮಾಡುವ ಪ್ರಯತ್ನ ನಡೆಸಿದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಘಟನೆ ಸಂಬಂಧ…

Join WhatsApp Group
error: Content is protected !!