ಗ್ಯಾರಂಟಿ ಕಮಿಟಿ ಗೌರವ ಧನ ಸರಕಾರಕ್ಕೆ ವಾಪಸ್ಸು ನೀಡಿದ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್
ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಿಗೆ ನೀಡುವ ಗೌರವ ಧನವನ್ನು ಪದ್ಮನಾಭ ನಗರ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಸರಕಾರಕ್ಕೆ ವಾಪಸ್ ನೀಡಲು ಮುಂದಾಗಿದ್ದಾರೆ. ಕುರಿತು ಗ್ಯಾರಂಟಿ ಅನುಷ್ಠಾನ ರಾಜ್ಯ ಸಮಿತಿ ಉಪಾಧ್ಯಕ್ಷರು ಹಾಗೂ ಬಿಬಿಎಂಪಿ ಅಧ್ಯಕ್ಷರಿಗೆ ಪತ್ರದ ಮುಖೇನ…
ಹೋಟೆಲ್ನಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ
ಬಳ್ಳಾರಿಯ ಹೋಟೆಲ್ ಬಾಲಾ ರಿಜೆನ್ಸಿಯಲ್ಲಿ ಸ್ಪಾ ಹೆಸರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ದೂರು ಹಿನ್ನೆಲೆಯಲ್ಲಿ ಸ್ಪಾದಲ್ಲಿ ವೇಶ್ಯೆವಾಟಿಕೆ ನಡೆಯುತ್ತಿದ್ದ ವೇಳೆ ಎಸ್ಪಿ ಶೋಭಾರಣಿ ನೇತೃತ್ವದಲ್ಲಿ ಪೆÇಲೀಸರು ದಾಳಿ ನಡೆಸಿ ನಾಲ್ವರನ್ನು ಬಂಧಿಸಿ ಮೂವರು ಮಹಿಳೆಯರನ್ನು ರಕ್ಷಿಸಿದ್ದಾರೆ. ದಾಳಿಯಲ್ಲಿ ನಾಲ್ವರನ್ನು ಬಂಧಿಸಿ ಮೂವರು…
BREAKING: ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ: ಇದೀಗ ಕಾನೂನಾಗಿ ಮಾರ್ಪಟ್ಟ ಸಂಸತ್ತಿನಲ್ಲಿ ಅಂಗೀಕಾರವಾದ ಬಿಲ್
ಈ ವಾರ ಸಂಸತ್ತಿನ ಎರಡೂ ಸದನಗಳು ಅಂಗೀಕರಿಸಿದ ವಕ್ಫ್(ತಿದ್ದುಪಡಿ) ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶನಿವಾರ ರಾತ್ರಿ ಒಪ್ಪಿಗೆ ನೀಡಿದ್ದಾರೆ. ಸಂಸತ್ತಿನ ಈ ಕೆಳಗಿನ ಕಾಯಿದೆಯು ಏಪ್ರಿಲ್ 5, 2025 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆದುಕೊಂಡಿದೆ ಮತ್ತು ಸಾಮಾನ್ಯ ಮಾಹಿತಿಗಾಗಿ ಇಲ್ಲಿ…
ಮಂಗಳೂರು :ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್ನಿಂದ ಮುಚ್ಚಿ-ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್ನ್ನು ಚಲಾಯಿಸಿದ ಸವಾರನಿಗೆ ದಂಡ
ಸ್ಕೂಟರ್ ಸವಾರನೊಬ್ಬ ಸ್ಕೂಟರ್ನ ಹಿಂಬದಿಯ ನಂಬರ್ ಪ್ಲೇಟನ್ನು ಪ್ಲಾಸ್ಟಿಕ್ ಕವರ್ನಿಂದ ಮರೆಮಾಚಿ, ಹೆಲ್ಮೆಟ್ ಧರಿಸದೆ ಪೊಲೀಸರ ಕಣ್ಣು ತಪ್ಪಿಸಿ ಸ್ಕೂಟರ್ನ್ನು ಚಲಾಯಿಸಿ ಇದೀಗ ದಂಡ ಪಾವತಿಸುವಂತಾಗಿದೆ. ಮಾ.23ರಂದು ಸಂಜೆ 4 ಗಂಟೆಯಿಂದ 4:10ರ ಸಮಯಕ್ಕೆ ಬೆಂದೂರ್ವೆಲ್, ಕಂಕನಾಡಿ, ಪಂಪ್ವೆಲ್ ರಸ್ತೆಯಲ್ಲಿ ಸ್ಕೂಟರ್…
ಲವರ್ನೊಂದಿಗೆ ಅನೈತಿಕ ಸಂಬಂಧ ಪ್ರಶ್ನಿಸಿದ ಗಂಡನ ಚಟ್ಟ ಕಟ್ಟಿದ ಪತ್ನಿ ಅರೆಸ್ಟ್..!
ಪ್ರಿಯಕರನ ಜೊತೆ ದೂರವಿರುವಂತೆ ಬುದ್ಧಿ ಮಾತು ಕೇಳಿದ್ದ ತಾಳಿ ಕಟ್ಟಿದ ಗಂಡನನ್ನೇ ಕೊಲೆ ಮಾಡುವಂತೆ ಸುಪಾರಿ ನೀಡಿದ್ದಲ್ಲದೆ, ಹತ್ಯೆಯ ದೃಶ್ಯವನ್ನು ವೀಡಿಯೋ ಕರೆ ಮೂಲಕ ದೃಢಪಡಿಸಿಕೊಂಡಿದ್ದ ಐನಾತಿ ಪತ್ನಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪಾಟೀಲ್ (47) ಎಂಬುವವರನ್ನು ಬರ್ಬರವಾಗಿ ಕಲ್ಲಿನಿಂದ ಜಜ್ಜಿ…
BIG NEWS : ನಾನು HD ಕುಮಾರಸ್ವಾಮಿಗೆಲ್ಲ ಹೆದರುವ ಮಗನೆ ಅಲ್ಲ : ಡಿಸಿಎಂ ಡಿಕೆ ಶಿವಕುಮಾರ್ ಗುಡುಗು
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಕ್ರಮಗಳು, ದರೋಡೆ ಕೆಲಸ ನಡೆಯುತ್ತಿವೆ. ಘೋರಿ ಮೊಹ್ಮದ್, ಘಜನಿ ಮೊಹ್ಮದ್ ಹಾಗೂ ಮಲ್ಲಿಕ್ ಖಫೂರ್ ಇಂತಹವರು ವಿಧಾನಸೌಧದ ಮೂರನೇ ಮಹಡಿಯಲ್ಲಿ ಕುಳಿತು ಲೂಟಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ನಾನು ಎಚ್ಡಿ ಕುಮಾರಸ್ವಾಮಿಗೆಲ್ಲ…
BREAKING NEWS: ಇಂಡಿಗೋ ವಿಮಾನ ಗಗನಸಖಿ ವಿರುದ್ಧ ಮಗುವಿನ ಚಿನ್ನದ ಸರ ಕದ್ದ ಆರೋಪ: FIR ದಾಖಲು
ಇಂಡಿಗೋ ವಿಮಾನ ಸಿಬ್ಬಂದಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಗಗನಸಖಿಯೊಬ್ಬರು ಮಗುವಿನ ಚಿನ್ನದ ಚೈನ್ ಕಳ್ಳತನ ಮಾಡಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ. ದೇವನಹಳ್ಳಿ ಏರ್ ಪೋರ್ಟ್ ಠಾಣೆಯಲ್ಲಿ ಇಂಡಿಗೋ ವಿಮಾನದ ಗಗನಸಖಿ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. ಗಗನಸಖಿ ಅದಿತಿ ಅಶ್ವಿನಿ…
ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಯಾವಾಗ ಪ್ರಕಟ? ಇಲ್ಲಿದೆ ಮಾಹಿತಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಕಳೆದ ಮಾ.21ರಿಂದ ಆರಂಭಿಸಿದ್ದ SSLC ಪರೀಕ್ಷೆ ನಿನ್ನೆ (ಏ.4) ಮುಕ್ತಾಯಗೊಂಡಿದೆ. ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ. ಏ.11ರಿಂದ ಕೋಡಿಂಗ್-ಡಿಕೋಡಿಂಗ್ ಪ್ರಕ್ರಿಯೆ ನಡೆದ ನಂತರ ಏ.15ರಿಂದ ಸುಮಾರು 240ಕ್ಕೂ ಹೆಚ್ಚು ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯಲಿದೆ.…
ಇಲಾಖೆಯಲ್ಲಿ ಯಾವುದೇ ನೇಮಕಾತಿಯಿಲ್ಲ, ಮೋಸಹೋಗಬೇಡಿ : ಸಚಿವೆ ಮನವಿ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ವಿಚಾರದಲ್ಲಿ ಕೆಲವರು ಹಣ ವಸೂಲಿ ಮಾಡುತ್ತಿದ್ದಾರೆ. ಈ ವಿಚಾರ ಸಲುವಾಗಿ ದೂರುಗಳು ಬಂದಿವೆ ಸದ್ಯಕ್ಕೆ ಇಲಾಖೆಯಲ್ಲಿ ಯಾವುದೇ ನೇಮಕಾತಿ ಇಲ್ಲ ಯಾರೂ ಕೂಡ ಮೋಸ ಹೋಗಬಾರದೆಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮನವಿ ಮಾಡಿದ್ದಾರೆ.…
