Author: Vidyamaana

ಪ್ರೀತಿಸಿ ಕೈಕೊಟ್ಟ ಯುವಕ: ರೈಲಿಗೆ ತಲೆ ಕೊಟ್ಟು ಯುವತಿ ಆತ್ಮಹತ್ಯೆ, ಮನನೊಂದು ನೇಣಿಗೆ ಕೊರಳೊಡ್ಡಿದ ತಾಯಿ

ಮಂಡ್ಯ ಜಿಲ್ಲೆಯಲ್ಲೊಂದು ಮನಕಲಕುವ ಘಟನೆ ನಡೆದಿದೆ. ಪ್ರೀತಿಸಿದ ಯುವಕ ಕೈಕೊಟ್ಟಿದ್ದಕ್ಕೆ ಪುತ್ರಿ ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ಮನನೊಂದು ತಾಯಿಗೆ ನೇಣಿಗೆ ಶರಣಾಗಿದ್ದಾರೆ. ಮಂಡ್ಯ ತಾಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ತಾಯಿ ಲಕ್ಷ್ಮಿ(50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 25 ದಿನಗಳ ಹಿಂದೆ…

ಪುತ್ತೂರಿನ ಕಾಲೇಜ್ ವಿದ್ಯಾರ್ಥಿನಿಗೆ ಅಪ್ರಾಪ್ತ ವಿದ್ಯಾರ್ಥಿಯಿಂದ ಕಿರುಕುಳ ಆರೋಪ – ಯುವತಿಯಿಂದ ಠಾಣೆಗೆ ದೂರು;

ಪುತ್ತೂರು :ಕಾಲೇಜಿಗೆ ಬಸ್ಸಿನಲ್ಲಿ ಬರುತ್ತಿರುವಾಗ ಯುವತಿಗೆ ಅನ್ಯ ಧರ್ಮಿಯ ಅಪ್ರಾಪ್ತ ಬಾಲಕನೊಬ್ಬ ಕಿರುಕುಳ ನೀಡಿದ ಬಗ್ಗೆ ಸಂತ್ರಸ್ತ ವಿದ್ಯಾರ್ಥಿನಿ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ. 19ರ ಹರೆಯದ ಸಂತ್ರಸ್ತ ವಿದ್ಯಾರ್ಥಿನಿಯು ಪುತ್ತೂರು ಕಾಲೇಜೊಂದರ ವಿದ್ಯಾರ್ಥಿನಿ.ಈಕೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ನಿವಾಸಿಯಾಗಿದ್ದು,…

ಮಾ.16: ಪುತ್ತೂರಿಗೆ ಆಗಮಿಸಲಿರುವ ನಂದಿ ರಥಯಾತ್ರೆ

ಪುತ್ತೂರು: ಗೋ ಆಧಾರಿತ ಕೃಷಿಯ ಬಗ್ಗೆ ಜಾಗೃತಿ ಮತ್ತು ಗೋ ರಕ್ಷಣೆಗಾಗಿ ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್, ನಂದಿ ರಥಯಾತ್ರೆ ಸಂಚಾಲನ ಸಮಿತಿ ಪುತ್ತೂರು ಇದರ ವತಿಯಿಂದ ನಂದಿ ರಥ ಯಾತ್ರೆಯು…

SHOCKING : ವಸತಿ ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು 7 ನೇ ತರಗತಿ ಬಾಲಕಿ ಸಾವು.!

ಕೊಡಗು : ವಸತಿ ಶಾಲೆಯಲ್ಲಿ ಏಕಾಏಕಿ ಕುಸಿದುಬಿದ್ದು 7 ನೇ ತರಗತಿ ಬಾಲಕಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕ್ಯಾತೆ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 7 ನೇ ತರಗತಿ ಓದುತ್ತಿದ್ದ ಪೂರ್ವಿಕಾ ಎಂಬ ಬಾಲಕಿ…

ಎಂಪಿ ಟಿಕೆಟ್ ಕಳೆದುಕೊಂಡು ವರ್ಷವಾಯ್ತು: ಮಾಜಿ ಸಂಸದ ಪ್ರತಾಪ್ ಸಿಂಹ ಪೋಸ್ಟ್

ಎಂ ಪಿ ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು ವರ್ಷವಾಯಿತು. ಆದರೆ ಕಾರ್ಯಕರ್ತರ ಪ್ರೀತಿ, ಜನರ ಆಶೀರ್ವಾದ ಇವತ್ತಿಗೂ ಹಾಗೇ ಇದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. MP ಟಿಕೆಟ್ ಕಳೆದುಕೊಂಡು ಇವತ್ತಿಗೆ ಒಂದು…

ಕಾರು ಗುದ್ದಿದ ರಭಸಕ್ಕೆ ಕಾಂಪೌಂಡ್ ಮೇಲೆ ನೇತಾಡಿದ ಮಹಿಳೆ: ಎದೆ ಝಲ್ ಎನಿಸುವ ದೃಶ್ಯ

ಮಂಗಳೂರು, (ಮಾರ್ಚ್ 13): ಬೈಕ್ ಸವಾರನಿಗೆ ಗುದ್ದುವ ಬದಲು ಮಹಿಳೆಗೆ ಕಾರು ಡಿಕ್ಕಿ ಹೊಡೆದಿದ್ದು, ಗುದ್ದಿದ ರಭಸಕ್ಕೆ ಮಹಿಳೆ ಕಾಂಪೌಂಡ್ ಮೇಲೆ ನೇತಾಡಿರುವ ಎದೆ ಝಲ್ ಎನಿಸುವ ಭೀಕರ ಅಪಘಾತ ಮಂಗಳೂರು ನಗರದಲ್ಲಿ ನಡೆದಿದೆ. ಮುರಳಿ ಪ್ರಸಾದ್ ಎನ್ನುವಾತ ಬೈಕ್ ಮೇಲೆ…

ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ) ಅಧ್ಯಕ್ಷರಾಗಿ ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಸಂಚಾಲಕ ಅಮಳ ರಾಮಚಂದ್ರ ನೇಮಕ

ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರ (ಪೂಡಾ ) ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ, ಕೆಪಿಸಿಸಿ ವಕ್ತಾರ,ಮಾನವ ಬಂಧುತ್ವ ವೇದಿಕೆ ಪುತ್ತೂರು ಘಟಕದ ಪ್ರಧಾನ ಸಂಚಾಲಕ,ಕೊಳ್ತಿಗೆ ಗ್ರಾಮದ ಅಮಳ ನಿವಾಸಿ ಅಮಳ ರಾಮಚಂದ್ರ ನೇಮಕವಾಗಿದ್ದಾರೆ. ಕಾಂಗ್ರೆಸ್‌ ಮುಖಂಡ ಹಾಗೂ ನ್ಯಾಯಾವಾದಿ ಭಾಸ್ಕರ ಕೋಡಿಂಬಾಳರವರ ರಾಜೀನಾಮೆಯಿಂದ…

ಸರಿಯಾದ ಕಲ್ಲಂಗಡಿಯನ್ನು ಆಯ್ಕೆ ಮಾಡೋಕೆ ಆಗ್ತಿಲ್ವಾ? ಇಲ್ಲಿವೆ ನೋಡಿ 6 ಸುಲಭ ಸಲಹೆಗಳು!

ಕ ಲ್ಲಂಗಡಿ (Watermelon) ಬೇಸಿಗೆಯಲ್ಲಿ (Summer) ತಂಪು ಮತ್ತು ತಾಜಾ ಅನುಭವ ನೀಡುವ ಅತ್ಯುತ್ತಮ ಹಣ್ಣು. ಇದು ನೀರಿನಾಂಶದಿಂದ ತುಂಬಿರುವುದರಿಂದ ದೇಹಕ್ಕೆ ತಂಪು ನೀಡುತ್ತದೆ, ಹೈಡ್ರೇಶನ್ ಹೆಚ್ಚಿಸುತ್ತದೆ ಮತ್ತು ಅನೇಕ ಪೋಷಕಾಂಶಗಳನ್ನು (Nutrient) ಒದಗಿಸುತ್ತದೆ. ಆದರೆ, ಈ ಹಣ್ಣು ನಿಜವಾಗಿಯೂ ಸಿಹಿಯಾಗಿದೆಯೇ?…

ಅಕ್ರಮ ಶಸ್ತ್ರಾಸ್ತ್ರ ಮಾರಾಟ: ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳ ಸೆರೆ

ಮಾದಕ ವಸ್ತು ಹಾಗೂ ಅಕ್ರಮ ಪಿಸ್ತೂಲ್ ಸಾಗಾಟ, ಮಾರಾಟಕ್ಕೆ ಸಂಬಂಧಿಸಿ ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಬೇಕಾಗಿದ್ದ ಐವರು ಅಂತಾರಾಜ್ಯ ಕುಖ್ಯಾತ ಕ್ರಿಮಿನಲ್‌ಗಳನ್ನು ಸಿಸಿಬಿ ಪೊಲೀಸರು 24 ಗಂಟೆ ಅವಧಿಯಲ್ಲಿ ಬಂಧಿಸಿದ್ದಾರೆ. ಕಾರ್ಯಾಚರಣೆ ವೇಳೆ ಕೇರಳ- ಕರ್ನಾಟಕ ರಾಜ್ಯಗಳಲ್ಲಿ ಹಲವು ಪ್ರಕರಣಗಳಲ್ಲಿ ಭಾಗಿಯಾದ…

BIG NEWS: ಅಮೆರಿಕಾದ ‌ʼಮೋಸ್ಟ್‌ ವಾಂಟೆಡ್ʼ ಕೇರಳದಲ್ಲಿ ಸೆರೆ ; ಲಿಥುವೇನಿಯನ್ ಆರೋಪಿ ಹಸ್ತಾಂತರ

ಕೇ ರಳದ ತಿರುವನಂತಪುರದಲ್ಲಿ ಅಮೆರಿಕದ ಕೋರಿಕೆಯ ಮೇರೆಗೆ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಕೇರಳ ಪೊಲೀಸರು ಲಿಥುವೇನಿಯನ್ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ. ಅಲೆಕ್ಸ್‌ಜೇ ಬೆಸ್ಕಿಯೊಕೊವ್ (46) ಬಂಧಿತ ಆರೋಪಿ. ಈತ ಅಮೆರಿಕದ ಅಧಿಕಾರಿಗಳಿಗೆ ಬೇಕಾಗಿದ್ದ. ಕ್ರಿಪ್ಟೋಕರೆನ್ಸಿ ವಿನಿಮಯ ಸಂಸ್ಥೆಯಾದ ಗ್ಯಾರಂಟೆಕ್ಸ್ ಅನ್ನು…

Join WhatsApp Group
error: Content is protected !!