ಪುತ್ತೂರು : ವಕ್ಫ್ ಮಸೂದೆಯನ್ನು ಹಿಂಪಡೆಯುವಂತೆ ಆಗ್ರಹಿಸಿ ಎಸ್ಡಿಪಿಐ ವತಿಯಿಂದ ಮಸೂದೆ ಪ್ರತಿಯನ್ನು ಹರಿದು ಪ್ರತಿಭಟನೆ
ಪುತ್ತೂರು: ಕೇಂದ್ರ ಸರಕಾರದ ರಾಜ್ಯ ಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರುದ್ಧ ಪುತ್ತೂರು ವಿಧಾನ ಸಭಾ ಕ್ಷೇತ್ರದ ಎಸ್ಡಿಪಿಐ ವತಿಯಿಂದ ಪುತ್ತೂರು ಗಾಂಧಿಕಟ್ಟೆಯ ಬಳಿ ಫೆ.13 ರ ರಾತ್ರಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ಪ್ರತಿಗಳನ್ನು ಬೆಂಕಿ…
