Author: Vidyamaana

ಉಳ್ಳಾಲ: ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಪಿಎಸ್ಸೈಯ ವಾಕಿಟಾಕಿ ಕಳವು

ರಾತ್ರಿ ಪಾಳಿಯಲ್ಲಿ ಕರ್ತವ್ಯದಲ್ಲಿದ್ದ ಉಳ್ಳಾಲ ಠಾಣಾ ಪಿಎಸ್ಸೈಯ ಪೊಲೀಸ್ ವಾಹನದಿಂದಲೇ ವಾಕಿಟಾಕಿ ಕಳವಾದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಜ.22ರಂದು ಉಳ್ಳಾಲ ಪೊಲೀಸ್ ಠಾಣಾ ಪಿಎಸ್ಸೈ ಧನರಾಜ್ ಅವರು ರಾತ್ರಿ ಪಾಳಿ ಕರ್ತವ್ಯದಲ್ಲಿದ್ದರು. ಈ ವೇಳೆ ಅವರು ತಮ್ಮ ಇಲಾಖೆಗೆ ಸೇರಿರುವ…

ಪುತ್ತೂರು ಸುತ್ತಮುತ್ತ ಇಂದು ಕರೆಂಟ್ ಇರಲ್ಲ ಎಂದಿದೆ ಮೆಸ್ಕಾಂ, ಯಾವೆಲ್ಲ ಪ್ರದೇಶಗಳು – ಇಲ್ಲಿದೆ ವಿವರ

ಪುತ್ತೂರು: 33ಕೆ.ವಿ ಕಾವು-ಸುಳ್ಯ ಏಕ ಪಥ ಮಾರ್ಗವನ್ನು ದ್ವಿಪಥ ಮಾರ್ಗವನ್ನಾಗಿ ಬದಲಾಯಿಸುವ ಕಾಮಗಾರಿಯ ಅಂಗವಾಗಿ ಫೆ.4ರಂದು ಬೆಳಿಗ್ಗೆ 9:30 ರಿಂದ ಸಂಜೆ 5:00 ರವರೆಗೆ 33/11ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ ದೇರ್ಲ, ಮದ್ದ, ತಿಂಗಳಾಡಿ, ಸುಳ್ಯಪದವು, ಇರ್ದೆ ಮತ್ತು ಪಾಣಾಜೆ…

ಪ್ರಚೋಧನಕಾರಿ ಭಾಷಣ ಮಾಡುವವರ ಮಕ್ಕಳು ವಿದೇಶದಲ್ಲಿದ್ದಾರೆ.. ಭಾಷಣ ಕೇಳಿದವರ ಮಕ್ಕಳು ಜೈಲಲ್ಲಿದ್ದಾರೆ: ಶಾಸಕ ಅಶೋಕ್ ರೈ

ಪುತ್ತೂರು: ಜಗತ್ತಿನಲ್ಲಿರುವ ಯಾವ ಧರ್ಮವೂ ಹಿಂಸೆಯನ್ನು ಕಲಿಸುವುದಿಲ್ಲ, ಶಾಂತಿಯನ್ನೇ ಕಲಿಸುತ್ತದೆ. ಭಾರತದಲ್ಲಿ ಸರ್ವದರ್ಮಿಯರೂ ಒಟ್ಟಾಗಿ ಸಹಬಾಳ್ಯ ನಡೆಸುತ್ತಿದ್ದಾರೆ ಇದಕ್ಕೆ ಹುಳಿ ಹಿಂಡಲು ರಾಜಕೀಯ ವ್ಯಕ್ತಿಗಳು ತುದಿಗಾಲಲಿ ದ್ದಾರೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರು ಧರ್ಮಕ್ಕಾಗಿ ಏನೂ ಮಾಡಿಲ್ಲ, ಧರ್ಮದ ಹೆಸರಿನಲ್ಲಿ ಪ್ರಚೋಧನಕಾರಿಯಾಗಿ…

ಐರ್ಲೆಂಡ್’ನಲ್ಲಿ ಭೀಕರ ಕಾರು ಅಪಘಾತ : ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವು.!

ದಕ್ಷಿಣ ಐರ್ಲೆಂಡ್ ನಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇತರ ಇಬ್ಬರು ತೀವ್ರ ಗಾಯಗೊಂಡು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೌಂಟಿ ಕಾರ್ಲೊದಲ್ಲಿ ಶುಕ್ರವಾರ ಸಂಭವಿಸಿದ ದುರಂತ ಅಪಘಾತದ ಸ್ಥಳದಲ್ಲಿ 20 ರ ಹರೆಯದ ಚೆರೆಕುರಿ ಸುರೇಶ್ ಚೌಧರಿ…

ಅಮೆರಿಕದಲ್ಲಿ ವಿಮಾನ ಟೇಕ್ ಆಫ್ ವೇಳೆ ಬೆಂಕಿ : ಸಹಾಯಕ್ಕಾಗಿ ಕಿರುಚಾಡಿದ ಪ್ರಯಾಣಿಕರು |VIDEO VIRAL

ಹೂಸ್ಟನ್ ನಿಂದ ನ್ಯೂಯಾರ್ಕ್ ಗೆ ತೆರಳುತ್ತಿದ್ದ ಯುನೈಟೆಡ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ. ಘಟನೆಯ ಭಯಾನಕ ವಿಡಿಯೋ ವೈರಲ್ ಆಗಿದೆ. ಜಾರ್ಜ್ ಬುಷ್ ಇಂಟರ್ ಕಾಂಟಿನೆಂಟಲ್ ವಿಮಾನ ನಿಲ್ದಾಣದಲ್ಲಿ ವಿಮಾನ ಟೇಕ್ ಆಫ್…

ಅಭಿರಾಮ್ ಫ್ರೆಂಡ್ಸ್ ಕ್ಲಬ್ ಆಫಿಸರ್ಸ್ ಚಾಂಪಿಯನ್ ಟ್ರೋಫಿ‌ ಕ್ರಿಕೆಟ್ ಪಂದ್ಯಾಟ- ಚಾಂಪಿಯನ್ ಆಗಿ ಹೊರಹೊಮ್ಮಿದ ಪುತ್ತೂರು ಪ್ರೆಸ್ ಕ್ಲಬ್ ತಂಡ,ರನ್ನರ್ಸ್ ಪೊಲೀಸ್ ಇಲೆವೆನ್

ಪುತ್ತೂರು:ಪುತ್ತೂರಿನ ಫಿಲೋಮಿನಾ ಕಾಲೇಜು ಮೈದಾನದಲ್ಲಿ ನಡೆದ ಅಭಿರಾಮ್ ಫ್ರೆಂಡ್ಸ್ ಕ್ಲಬ್ ಪುತ್ತೂರು ಆಯೋಜಿತ ಆಫಿಸರ್ಸ್ ಚಾಂಪಿಯನ್ ಶಿಪ್ ಪಂದ್ಯಾಟದಲ್ಲಿ ಪುತ್ತೂರು ಪ್ರೆಸ್ ಕ್ಲಬ್ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದೆ, ಪೊಲೀಸ್ ಇಲೆವೆನ್ ರನ್ನರ್ಸ್ ಪ್ರಶಸ್ತಿ ಪಡೆದುಕೊಂಡಿತು,ಫೆ. 02ರಂದು ನಡೆದ ಹೊನಲು-ಬೆಳಕಿನ ಪಂದ್ಯಾಟದಲ್ಲಿ…

ಕೋಲಾರ: ರೈಲ್ವೆ ಸ್ಟೇಷನ್ಗೆ ನುಗ್ಗಿ ಪ್ಲಾಟ್ಪಾರ್ಮ್ ಮೇಲೆ ಬಂದ ಕಾರು! ತಪ್ಪಿದ ಭಾರಿ ಅನಾಹುತ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿರುವ ಘಟನೆ ಕೋಲಾರದಲ್ಲಿ ನಡೆದಿದೆ.ಕೋಲಾರ ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ರೈಲ್ವೆ ಪ್ಲಾಟ್‌ಫಾರ್ಮ್ ಮೇಲಿಂದ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಪರಿಣಾಮವಾಗಿ ಕಾರು ಮತ್ತು ರೈಲ್ವೆ ಹಳಿಗೆ ಡ್ಯಾಮೇಜ್‌…

ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿ: ಚಿನ್ನದಂಗಡಿ ಮಾಲೀಕ, ಪತ್ನಿ ಬಂಧನ

ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಚಿನ್ನ ಖರೀದಿಸಿ‌, ಬೆಲೆ ಹೆಚ್ಚಾದಾಗ ಮಾರಾಟ ಮಾಡಿ ದುಪ್ಪಟ್ಟು ಲಾಭ ಕೊಡುವುದಾಗಿ ಜನರನ್ನು ನಂಬಿಸಿ ಕೋಟ್ಯಂತರ ರೂಪಾಯಿ ವಂಚಿಸಿ ಪರಾರಿಯಾಗಿದ್ದ ಆಕಾಶ್‌ ಜ್ಯುವೆಲರ್ಸ್‌ ಮಾಲೀಕ ಶಿವಾನಂದಮೂರ್ತಿ, ಪತ್ನಿ ಅನ್ನಪೂರ್ಣ ಅವರನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.…

ಮಂಗಳೂರು:ಭರತ್ ಶೆಟ್ಟಿ ಅರೆಸ್ಟ್

ಮಂಗಳೂರು: ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಆರೋಪಿಯೊಬ್ಬನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಸುರತ್ಕಲ್ ಇಡ್ಯಾ ಗ್ರಾಮದ ಕಾನ ಆಶ್ರಯ ಕಾಲನಿ ನಿವಾಸಿ ಭರತ್ ಶೆಟ್ಟಿ (27) ಎಂಬಾತನನ್ನು ಸುರತ್ಕಲ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತ ಭರತ್‌…

ನನ್ನ ಹೆಸರು ಹೇಳಿ ವಸೂಲಿ ಮಾಡಿದರೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ -ಭ್ರಷ್ಟ ಅಧಿಕಾರಿಗಳಿ ಗೆ ಶಾಸಕ ಅಶೋಕ್ ಕುಮಾರ್ ರೈ ಎಚ್ಚರಿಗೆ!!

ಪುತ್ತೂರು :ನನ್ನ ಹೆಸರು ಹೇಳಿ ಯಾವುದೇ ಸರ್ಕಾರಿ ಅಧಿಕಾರಿಗಳು ಜನರಿಂದ ನನ್ನ ಹೆಸರಲ್ಲಿ ಹಣ ಸಂಗ್ರಹಿಸಿದರೆ ಅಂಥ ಅಧಿಕಾರಿಗಳಿಗೆ ಚಪ್ಪಲಿಯಲ್ಲಿ ಹೊಡೆಯುತ್ತೇನೆ’ ಎಂದು ಶಾಸಕ ಅಶೋಕ್‌ಕುಮಾ‌ರ್ ರೈ ಹೇಳಿದರು. ಯಾವುದೇ ಕೆಲಸಗಳಿಗೆ ಹಾಗೂ ಯಾವುದೇ ಅಧಿಕಾರಿಗೆ ಯಾರೂ ಹಣ ನೀಡಬೇಕಿಲ್ಲ.ಸ್ವಲ್ಪ ತಡವಾದರೂ…

Join WhatsApp Group
error: Content is protected !!