Author: Vidyamaana

ಪತ್ನಿಯ ಮನವೊಲಿಸಲು ವಿಫಲನಾದ ಪತಿ- ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆ!

ಪತ್ನಿ ಮನೆಗೆ ಬರಲಿಲ್ಲ ಎಂದು ಪತ್ನಿ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಟೆಕ್ಕಿ ಅತುಲ್ ಸುಭಾಷ್ ಪ್ರಕರಣ ಮಾಸುವ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದೆ.ಮಂಜುನಾಥ್ (39) ಮೃತ ದುರ್ದೈವಿ. ಮಂಜುನಾಥ್ ಮೂಲತಃ ಕುಣಿಗಲ್ನವರಾಗಿದ್ದು, ಸ್ವಂತ…

ಮೊಬೈಲ್ ಕ್ಯಾಂಟೀನ್ ಸಹಾಯಧನ ಸೌಲಭ್ಯಕ್ಕೆ ಅರ್ಜಿ

ಎಸ್‍ಸಿಎಸ್‍ಪಿ, ಟಿಎಸ್‍ಪಿ ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ, ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ…

ಅಮೇರಿಕದಿಂದ ಭಾರತೀಯರನ್ನು ವಾಪಸ್‌ ಕರೆಯಿಸಿಕೊಳ್ಳಲು ಸಿದ್ಧ: ಸಚಿವ ಎಸ್‌.ಜೈಶಂಕರ್‌

ಅಮೆರಿಕದಲ್ಲಿ ದಾಖಲೆ ರಹಿತವಾಗಿ ನೆಲೆಸಿರುವ ಭಾರತೀಯರನ್ನು ಕಾನೂನುಬದ್ಧವಾಗಿ ವಾಪಸ್‌ ಕರೆಸಿಕೊಳ್ಳಲು ಭಾರತ ಮುಕ್ತವಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ ಬುಧವಾರ ತಿಳಿಸಿದ್ದಾರೆ. ಅಮೆರಿಕದಿಂದ ಭಾರತಕ್ಕೆ ಗಡೀಪಾರು ಮಾಡಬಹುದಾದವರ ಸಂಖ್ಯೆಯನ್ನು ನವದೆಹಲಿ ಪರಿಶೀಲಿಸುತ್ತಿದೆ ಎಂದು ಅವರು ಹೇಳಿದ್ದಾರೆ. ರೀತಿಯ ಕಾನೂನು…

ಸುಳ್ಯ :ನಾಪತ್ತೆಯಾಗಿದ್ದ ಪುತ್ತೂರು ಮೂಲದ ಅನ್ವಿತ್ ಪತ್ತೆ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಶಾಂತಿಮಜಲಿನಿಂದ ನಾಪತ್ತೆಯಾಗಿದ್ದ ಅನ್ವಿತ್ ಎಂಬ ಬಾಲಕ ಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಅಜ್ಜಾವರದ ಭಜನಾ ಮಂದಿರದಲ್ಲಿ ಜ.23ರ ಗುರುವಾರ ಮುಂಜಾನೆ ಈತ ಪತ್ತೆಯಾಗಿದ್ದಾನೆ. ಅಡ್ಪಂಗಾಯ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಜ.22ರ ಬುಧವಾರ ಮಧ್ಯಾಹ್ನ…

ಮುಮ್ತಾಝ್ ಅಲಿ ಪ್ರಕರಣ:5 ಆರೋಪಿಗಳಿಗೆ ಜಾಮೀನು ಮಂಜೂರು

ಉದ್ಯಮಿ ಮುಮ್ತಾಝ್ ಅಲಿ ಪ್ರಕರಣದಲ್ಲಿ ಮೊದಲ ಆರೋಪಿ ಹೊರತು ಪಡಿಸಿ ಉಳಿದ ಐವರು ಆರೋಪಿಗಳಿಗೆ ಕರ್ನಾಟಕ ಉಚ್ಛ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಮೊದಲ ಆರೋಪಿ ರೆಹಮತ್ ಎಂಬಾಕೆಯನ್ನು ಹೊರತುಪಡಿಸಿ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ರೆಹಮತ್‌ಳ ಪತಿ ಪ್ರಕರಣದ…

ವಿಟ್ಲ : ಈಡಿ ಅಧಿಕಾರಿ ಸೋಗಿನಲ್ಲಿ ಬೀಡಿ ಉದ್ಯಮಿಯ ಮನೆ ದರೋಡೆ – ಅನಿಲ್‌ ಫರ್ನಾಂಡಿಸ್‌ ಅರೆಸ್ಟ್

ವಿಟ್ಲ : ಬೋಳಂತೂರಿನ ನಾರ್ಶ ಎಂಬಲ್ಲಿ ಉದ್ಯಮಿಯ ಮನೆಯಲ್ಲಿ, ಈಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ದರೋಡೆ ಮಾಡಿದ ಪ್ರಕರಣದಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಅಂತರಾಜ್ಯ ದರೋಡೆಕೋರನನ್ನು ಬಂಧಿಸಿ ಕಾರು, ನಗದು ವಶಪಡಿಸಿಕೊಂಡಿದ್ದಾರೆ.ಕೇರಳ ರಾಜ್ಯದ ಕೊಲ್ಲಂ ಜಿಲ್ಲೆಯ ಅನಿಲ್‌ ಫರ್ನಾಂಡಿಸ್‌ (49…

ಮಂಗಳೂರು : ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣ; ಪ್ರಸಾದ್ ಅತ್ತಾವ‌ರ ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಮಂಗಳೂರು : ಮಸಾಜ್ ಪಾರ್ಲರ್ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಮಸೇನೆ ಸಂಘಟನೆಯ ಸಂಸ್ಥಾಪಕ ಪ್ರಸಾದ್ ಅತ್ತಾವ‌ರ್ ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಬಿಜೈ ಬಳಿ ಇರುವ ಕಲರ್ಸ್ ಮಸಾಜ್ ಪಾರ್ಲರ್ ನಲ್ಲಿ ಅನೈತಿಕ ಚಟುವಟಿಕೆ ನಡೆಸಲಾಗುತ್ತಿದೆ ಎಂದು…

ಜ.24- ಫೆ.2: ಕಾಜೂರು ದರ್ಗಾ ಉರೂಸ್‌ ಸಂಭ್ರಮ

ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ, ದಕ್ಷಿಣ ಭಾರತದ ಅಜ್ಮೀರ್‌ ಖ್ಯಾತಿಯ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್‌ನಲ್ಲಿ ಈ ವರ್ಷದ ಉರೂಸ್‌ ಮಹಾ ಸಂಭ್ರಮವು ಜ.24ರಿಂದ ಫೆ.2ರ ವರೆಗೆ ನಡೆಯಲಿದೆ ಎಂದು ಉರೂಸ್‌ ಸಮಿತಿ ಅಧ್ಯಕ್ಷ ಕೆ.ಯು.ಇಬ್ರಾಹಿಂ…

10ನೇ ಕ್ಲಾಸ್ ಹುಡ್ಗನ ಕಿಡ್ನಾಪ್ ಮಾಡಿ ಲೈಂಗಿಕವಾಗಿ ಬಳಸಿಕೊಂಡ ವಿವಾಹಿತ ಮಹಿಳೆ ಅರೆಸ್ಟ್

ಮಹಿಳೆ, ಹೆಣ್ಮು ಮಕ್ಕಳ ಮೇಲಿನ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಇತ್ತ ಪುರುಷ ಹಾಗೂ ಬಾಲಕರ ಮೇಲಿನ ಪ್ರಕರಣಗಳು ಹೆಚ್ಚಾಗುತ್ತಿದೆ. ಇದೀಗ 17 ವರ್ಷದ ಬಾಲಕನ ಕಿಡ್ನಾಪ್ ಮಾಡಿ ಲೈಂಗಿಕವಾಗಿ ಬಳಸಿಕೊಂಡ ಪ್ರಕರಣದಡಿಯಲ್ಲಿ ವಿವಾಹಿತ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನ ತಿರುವಲ್ಲೂರ್ ಜಿಲ್ಲೆಯಲ್ಲಿ ಈ…

ಸುಳ್ಯ :ಗಣೇಶ ನಾಪತ್ತೆ

ಬೆಂಗಳೂರಿನಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ರಜೆಯಲ್ಲಿ ಮನೆಗೆ ಬಂದು ಮತ್ತೆ ಬೆಂಗಳೂರಿಗೆ ತೆರಳಿ ನಾಪತ್ತೆಯಾಗಿರುವ ಬಗ್ಗೆ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಳ್ಯದ ಕುರುಂಜಿಗುಡ್ಡೆ ಸುಂದರ ನಾಯ್ಕ ಅವರ ಪುತ್ರ ಗಣೇಶ (40) ನಾಪತ್ತೆಯಾಗಿರುವವರು. ಅವರು ನಾಲ್ಕು ವರ್ಷಗಳಿಂದ ಬೆಂಗಳೂರಿನಲ್ಲಿ ರಂಜಿತ್‌ ಅವರೊಂದಿಗೆ ಎಲೆಕ್ಟ್ರಿಷಿಯನ್‌…

Join WhatsApp Group
error: Content is protected !!