Author: Vidyamaana

ಆಶ್ರಫ್ ನಿಧನ

ಪುತ್ತೂರು :- ಕಲ್ಲೇಗ ಜುಮಾ ಮಸೀದಿಯ ಜಮಾಅತ್ ಗೆ ಒಳಪಟ್ಟ ಮೂಲತಹ ಮಿಷನ್ ಗುಡ್ಡ ನಿವಾಸಿಯಾಗಿದ್ದ ದಿ.ಅದ್ರಾಮ ರವರ ಮಗ ಉರ್ಲಾಂಡಿ (ಚಿಂಙಾಣಿ )ಯಲ್ಲಿರುವ KISCO ಪ್ಲಾಟ್ ನ ನಿವಾಸಿ ಹಾಗೂ ಮೆಸ್ಕಾಂ ಉದ್ಯೋಗಿ ಆಶ್ರಫ್ ಮೆಸ್ಕಾಂ ರವರು ಕೆಲ ಸಮಯದಿಂದ…

ಜ.17ರಿಂದ ಪೊಯ್ಯತ್ತಬೈಲ್ ಅಸ್ಸಯ್ಯಿದತ್ ಮಣವಾಠಿ ಬೀವಿ ದರ್ಗಾ ಶರೀಫ್ ಉರೂಸ್

ಪ್ರತೀ ಎರಡು ವರ್ಷಗಳಿಗೊಮ್ಮೆ ಆಚರಿಸಿ ಕೊಂಡು ಬರುವ ಪೊಯ್ಯತ್ತಬೈಲು ಅಸ್ಸಯ್ಯಿದತ್ ಮಣವಾಠಿ ಬೀವಿ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮವು ಜ.17ರಿಂದ ಫೆ. 2ರ ತನಕ ನಡೆಯಲಿದೆ ಎಂದು ಪೊಯ್ಯತ್ತಬೈಲು ಜಮಾಅತ್ ಮತ್ತು ಊರುಸ್ ಕಮಿಟಿ ಅಧ್ಯಕ್ಷ ಡಿ.ಎಂ.ಕೆ.ಮುಹಮ್ಮದ್ ತಿಳಿಸಿದ್ದಾರೆ. ಅವರು ತೊಕ್ಕೊಟ್ಟುವಿನ…

ಸೈಫ್‌ ಮೇಲೆ ಹಲ್ಲೆ: ಕಾರು ಸಿದ್ಧವಿಲ್ಲದ ಕಾರಣ, ಆಟೋದಲ್ಲಿ ಆಸ್ಪತ್ರೆಗೆ ಕರೆತಂದ ಇಬ್ರಾಹಿಂ!!

ಚಾಕು ದಾಳಿಯಲ್ಲಿ ತೀವ್ರವಾಗಿ ಗಾಯಗೊಂಡ ಬಾಲಿವುಡ್ ನಟ ಸೈಫ್ ಅಲಿ ಖಾನ್‌ ಅವರನ್ನು ಅವರ ಹಿರಿಯ ಪುತ್ರ ಇಬ್ರಾಹಿಂ ಆಟೋ ರಿಕ್ಷಾದಲ್ಲಿ ಕರೆತಂದು ಲೀಲಾವತಿ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ, ಸಕಾಲದಲ್ಲಿ ಅವರಿಗೆ ಚಿಕಿತ್ಸೆ ಸಿಗಲು ಸಾಧ್ಯವಾಗಿದೆ. ಆರು ಕಡೆ ಇರಿದ ಗಾಯದಿಂದ…

ಮಂಗಳೂರಿನಲ್ಲಿ ಮೃತಪಟ್ಟ ವ್ಯಕ್ತಿಗೆ ಕಣ್ಣೂರಿನಲ್ಲಿ ಜೀವಂತ: ಶವಾಗಾರದಲ್ಲಿ ನಡೆದಿದ್ದೇನು ಗೊತ್ತಾ

ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ 67 ವರ್ಷದ ವ್ಯಕ್ತಿಗೆ ಕೇರಳದ ಕಣ್ಣೂರಿನ ಶವಾಗಾರದಲ್ಲಿ ಪುನರ್ಜನ್ಮ ದೊರಕಿದೆ. ಕಣ್ಣೂರಿನ ಪಚಪೊಯ್ಕಾದ ವೆಲ್ಲುವಕ್ಕಂಡಿ ಪವಿತ್ರನ್ ಅವರು ಪಾರ್ಶ್ವವಾಯು ಹಾಗೂ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.…

ಚಾಕು ಇರಿತಕ್ಕೊಳಗಾದ ನಟ ಸೈಫ್ ಅಲಿ ಖಾನ್‌ ಗಂಭೀರ! ಪೊಲೀಸರ ಮಿಂಚಿನ ಕಾರ್ಯಾಚರಣೆಯಲ್ಲಿ ಮೂವರು ಅರೆಸ್ಟ್!

ಖ್ಯಾತ ಬಾಲಿವುಡ್ ನಟ ಸೈಫ್ ಅಲಿ ಖಾನ್ (Actor Saif Ali Khan Attacked) ಅವರ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾದ ಕೆಲವೇ ಗಂಟೆಗಳಲ್ಲಿ ಮುಂಬೈ ಪೊಲೀಸರು ಮಿಂಚಿನ ಕಾರ್ಯಾಚಾರಣೆ ನಡೆಸಿ ಮೂವರು ಶಂಕಿತರನ್ನು ಬಂಧಿಸಿದ್ದಾರೆ.ಪೊಲೀಸರು ನೀಡಿದ ಮಾಹಿತಿ ಪ್ರಕಾರ,…

ಬಂಟ್ವಾಳ: ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಕುದ್ಮಾನ್ ನಿವಾಸಿ ಉಸ್ಮಾನ್ ಮೃತ್ಯು

ಬಂಟ್ವಾಳ: ಕಾರೊಂದು ಢಿಕ್ಕಿಯಾಗ ಪರಿಣಾಮ ಸ್ಕೂಟರ್ ಸವಾರ ಗಂಭಿರ ಗಾಯಗೊಂಡು ಮೃತಪಟ್ಟ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿನ ಬಂಟ್ವಾಳ ತಾಲೂಕಿನ ಪೆರಮುಗೇರು ಸತ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಬಂಟ್ವಾಳ ತಾಲೂಕಿನ ಕೆದಿಲ ಗ್ರಾಮದ ಕುದ್ಮಾನ್ ನಿವಾಸಿ ಅಬ್ಬಾಸ್ ಎಂಬವರ…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ : ಅನಾಮಿಕ ಕಂಟೇನರ್ ಟ್ರಕ್‍ಗಾಗಿ ಪೊಲೀಸರ ಶೋಧ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ಅಪಘಾತಕ್ಕೆ ಕಂಟೇನರ್ ಟ್ರಕ್ ವಾಹನ ಕಾರಣವೆಂಬ ಮಾಹಿತಿ ಗೊತ್ತಾಗಿದೆ. ಈ ಕುರಿತು ಚಾಲಕನ ಹೇಳಿಕೆ ದಾಖಲಿಸಿಕೊಂಡಿರುವ ಪೊಲೀಸರು, ಟ್ರಕ್ ಚಾಲಕನ ಶೋಧಕ್ಕೆ ಕಾರ್ಯಾಚರಣೆ ಕೈಗೊಂಡಿದ್ದಾರೆ ನಿನ್ನೆ ಬೆಳಗ್ಗೆ 5…

ಬಿಜೆಪಿ ಕೊಟ್ಟ ಹಸುಗಳಿಗೆ ಜೈ, ಜಮೀರ್ ನೀಡಿದ ಹಸುಗಳಿಗೆ ಗುಡ್‌ಬೈ; ಅಣ್ಣನಿಗೆ ಸೆಡ್ಡು ಹೊಡೆದು 3 ಹಸು ಪಡೆದ ತಂಗಿ

ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಎಲ್ಲೆಡೆ ಕನಿಕರ ವ್ಯಕ್ತವಾಗುತ್ತಿದೆ. ಹಸುವಿನ ಮಾಲೀಕ ಕರ್ಣ ಅವರಿಗೆ ನೆರವಿನ ಮಹಾಪೂರವೂ ಹರಿದು ಬರುತ್ತಿದೆ. ಬಿಜೆಪಿ ನಾಯಕರು ಸಂಕ್ರಾತಿಯಂದು ಹಸುವಿನ ಕೆಚ್ಚಲು ಕೊಯ್ದ ಸ್ಥಳದಲ್ಲೇ ಗೋಪೂಜೆ ನೆರವೇರಿಸಿದ್ದರು ಹಸುಗಳ ಮಾಲೀಕ ಕರ್ಣನಿಗೆ ಸಂಸದ ಪಿ.ಸಿ.…

ಡೀಸೆಲ್ ಕಳವು ಪ್ರಕರಣ: ಆರೋಪಿಗಳ ಬಂಧನ, ಸೊತ್ತು ವಶ

ಮಂಗಳೂರು ತಾಲೂಕಿನ ಬಾಳ ಗ್ರಾಮದ ಟ್ಯಾಂಕರ್ ಯಾರ್ಡಿನಲ್ಲಿರುವ ಟ್ಯಾಂಕರುಗಳಿಂದ ಮಾಲಕರಿಗೆ ತಿಳಿಯದೇ ಡೀಸೆಲ್‌ನ್ನು ಕಳವು ಮಾಡಿ ಅಕ್ರಮವಾಗಿ ಡೀಸಿಲನ್ನು ದಾಸ್ತಾನು ಮಾಡುತ್ತಿದ್ದ ಪ್ರಕರಣವನ್ನು ಪತ್ತೆ ಹಚ್ಚಿರುವ ಮಂಗಳೂರು ನಗರ ಪೊಲೀಸರು ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಕುಳಾಯಿಗುಡ್ಡೆಯ ಸಂತೋಷ್ ( 42…

ಗರ್ಲ್‌ಫ್ರೆಂಡ್‌ನ ಖಾಸಗಿ ಫೋಟೋ ಶೇರ್‌ ಮಾಡಿ, ಆತ್ಮಹತ್ಯೆಗೆ ಶರಣಾದ ಪ್ರಿಯಕರ!

ಯುವಕನೊಬ್ಬ ತನ್ನ ಪ್ರೇಯಸಿಯ ಖಾಸಗಿ ಫೋಟೋ ಹಾಗೂ ವಿಡಿಯೋಗಳನ್ನು ಸಾಮಾಜಿಕ ಜಾತಲಾಣಗಳಲ್ಲಿ ಹಂಚಿಕೊಂಡು, ನಂತರ ಆತ್ಮಹತ್ಯೆಗೆ ಶರಣಾಗಿರುವಂತಹ ಘಟನೆ ಹುಬ್ಬಳ್ಳಿಯ ಉಣಕಲ್‌ನಲ್ಲಿ ನಡೆದಿದೆ. ಹುಬ್ಬಳ್ಳಿಯ ನವನಗರ ನಿವಾಸಿ ಸಂದೇಶ್‌ ಉಣಕಲ್‌ (27) ಆತ್ಮಹತ್ಯೆ ಮಾಡಿಕೊಂಡ ಯುವಕ. ಸಂದೇಶ್‌ ಶನಿವಾರ ಮನೆಯಿಂದ ನಾಪತ್ತೆಯಾಗದ್ದ.…

Join WhatsApp Group
error: Content is protected !!