Author: Vidyamaana

ರಸ್ತೆಯಲ್ಲಿ ಬೃಹತ್ ಗುಂಡಿ ಇತ್ತು!; ಅದರೊಳಗೆ ಲಾರಿ ಬಿತ್ತು..!

ಪುಣೆ; ರಸ್ತೆ ಇದ್ದಕ್ಕಿದ್ದಂತೆ ಕುಸಿದು ದೊಡ್ಡ ಗುಂಡಿ ಬಿದ್ದಿದೆ.. ಅದೇ ಸಮಯಕ್ಕೆ ಬಂದ ಲಾರಿಯೊಂದು ಆ ಗುಂಡಿಗೆ ಬಿದ್ದಿದೆ..ಪುಣೆಯ ಬುದ್ವಾರ್ ಪೇತ್ ಪ್ರದೇಶದಲ್ಲಿರುವ ನಗರ ಅಂಚೆ ಕಚೇರಿ ಬಳಿ ಈ ಘಟನೆ ನಡೆದಿದೆ.. ಲಾರಿ ತಲೆಕೆಳಗಾಗಿ ಬಿದ್ದಿದ್ದು, ಸಂಪೂರ್ಣ ಗುಂಡಿಯಲ್ಲಿ ಮುಚ್ಚಿದೆ.ಲಾರಿ…

ಉಪ್ಪಿನಂಗಡಿ : ವಾಟ್ಸಪ್ ಸ್ಟೇಟಸ್ ಹಾಕಿ ಕಡಬ ಮೂಲದ  ಲೋಹಿತ್ ಕುಮಾರ್ ಆತ್ಮಹತ್ಯೆ!

ಉಪ್ಪಿನಂಗಡಿ : ವಾಟ್ಸಾಪ್ ಸ್ಟೇಟಸ್ ಹಾಕಿಕೊಂಡು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ಸಿರಿಬಾಗಿಲು ಗ್ರಾಮದಲ್ಲಿ ನಡೆದಿದೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೋಹಿತ್ ಕುಮಾರ್ (47) ಮೃತರು. ಲೋಹಿತ್ ಕುಮಾರ್ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದ…

ಗಾಯಕಿ ‘ರುಕ್ಸಾನಾ ಬಾನು’ ನಿಧನ

ಭುವನೇಶ್ವರ: ಖ್ಯಾತ ಸಂಬಲ್ಪುರಿ ಗಾಯಕಿ ರುಕ್ಸಾನಾ ಬಾನು ಅವರು ಏಮ್ಸ್ ಭುವನೇಶ್ವರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ನಿಧನರಾದರು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. 27 ವರ್ಷದ ಮಹಿಳೆ ಸ್ಕ್ರಬ್ ಟೈಫಸ್ಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವರದಿಯಾಗಿದೆ, ಆದರೆ ಸೆಪ್ಟೆಂಬರ್ 18 ರ ಬುಧವಾರ…

ಕಲ್ಲಡ್ಕ ಅಬ್ರಾಡ್ ಫೋರಂ ವತಿಯಿಂದ ಅನಿವಾಸಿಗಳ ಸಮ್ಮಿಲನ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

ಸೌದಿ ಅರೇಬಿಯಾ: ಕಲ್ಲಡ್ಕ ಅಬ್ರಾಡ್ ಫೋರಂ ಸೌದಿ ಅರೇಬಿಯಾ ಸಮಿತಿಯು ಆಯೋಜಿಸುವ ಜಿಸಿಸಿ ರಾಷ್ಟ್ರಗಳಲ್ಲಿ ನೆಲೆಸಿ ರುವ ಕಲ್ಲಡ್ಕದ ಅನಿವಾಸಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವು ಜುಬೈಲ್‌ನಲ್ಲಿರುವ ಬ್ರೈಟ್ ಸಪೋರ್ಟ್ ಕಚೇರಿ ಹಾಗೂ ದುಬೈನಲ್ಲಿರುವ ಹೋಟೆಲ್ ಕ್ಯಾಲಿಕಟ್ ಪ್ಯಾರಾಗಾನ್‌ನಲ್ಲಿ…

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು ಏಡ್ಸ್ ನಿಯಂತ್ರಣ ಅಭಿಯಾನಕ್ಕೆ ಸಹಕರಿ-ಈ ಸಲಹೆ ಕೊಟ್ಟವರು ಯಾರು?

ಬಿಜೆಪಿ ಶಾಸಕ ಮುನಿರತ್ನ ಅವರ ಬಂಧನದ ವಿಚಾರವು ಬಿಜೆಪಿ ನಾಯಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದು ಬಿಜೆಪಿ ನಾಯಕರೆಲ್ಲ HIV ಟೆಸ್ಟ್‌ ಮಾಡಿಸಿಕೊಳ್ಳಿ ಎಂದು ಕಾಂಗ್ರೆಸ್‌ ಸಲಹೆ ನೀಡುವ ಮಟ್ಟಕ್ಕೂ ತಲುಪಿದೆ. ಈ ಬಗ್ಗೆ ಟ್ವೀಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌, ಬಿಜೆಪಿ…

ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ವಿಡಿಯೊ: ಆರೋಪಿ ಕುಶಾಲ್ ಪೊಲೀಸ್ ವಶಕ್ಕೆ

ರಾಮನಗರ: ಕಾಲೇಜಿನ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ತನ್ನ ಮೊಬೈಲ್‌ನಿಂದ ವಿಡಿಯೊ ಸೆರೆ ಹಿಡಿಯುತ್ತಿದ್ದ ವಿದ್ಯಾರ್ಥಿಯೊಬ್ಬನನ್ನು ಕುಂಬಳಗೋಡು ಠಾಣೆ ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ. ದೊಡ್ಡಬೆಲೆ ರಸ್ತೆಯಲ್ಲಿರುವ ಎಸಿಎಸ್‌ ಎಂಜಿನಿಯರ್ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗದ 7ನೇ ಸೆಮಿಸ್ಟರ್‌ನಲ್ಲಿ ಓದುತ್ತಿದ್ದ ಚಿಕ್ಕಗೊಲ್ಲರಹಟ್ಟಿ ಕುಶಾಲ್, ಪೊಲೀಸರು…

ರಾಂಗ್ ರೂಟ್ ನಲ್ಲಿ ಬಂದ ಕಾರಿಗೆ ಬೈಕ್ ಡಿಕ್ಕಿ. ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ನವದೆಹಲಿ: ವೇಗವಾಗಿ ಚಲಿಸುತ್ತಿದ್ದ ಬೈಕಿಗೆ ರಾಂಗ್ ರೂಟ್ ನಲ್ಲಿ ಬಂದ ಕಾರೊಂದು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುಗ್ರಾಮ್‌ನಲ್ಲಿ ಕಳೆದ ಭಾನುವಾರ ಸಂಭವಿಸಿದ್ದು ಇದೀಗ ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೃತ…

ದರ್ಬೆ :ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ಕಬಡ್ಡಿ ತಂಡ

ಸತತ 2ನೇ ಬಾರಿಗೆ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ

ಪುತ್ತೂರು :ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ,ಉಪನಿರ್ದೇಶಕರ ಕಛೇರಿ(ಆಡಳಿತ)ಮಂಗಳೂರು,ಕ್ಷೇತ್ರಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ , ಹಾಗೂ ದ. ಕ. ಜಿ. ಪ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಗುತ್ತಿಗಾರು ಇಲ್ಲಿ ನಡೆದ 14 ರ ವಯೋಮಾನದ ಬಾಲಕಿಯರ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ…

ಕರ್ನಾಟಕದಲ್ಲಿ ಶಾಲೆಗಳಿಗೆ ದಸರಾ ರಜೆ ಘೋಷಣೆ; ಎಂದಿನಿಂದ ರಜೆ? ಎಷ್ಟು ದಿನ? ಇಲ್ಲಿದೆ ಸಂಪೂರ್ಣ ಮಾಹಿತಿ

2024-25ನೇ ಶೈಕ್ಷಣಿಕ ಸಾಲಿನ ಕರ್ನಾಟಕದ ಸರ್ಕಾರಿ-ಖಾಸಗಿ ಶಾಲಾ ಮಕ್ಕಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ದಸರಾ ರಜೆ ಘೋಷಿಸಿದೆ. ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ. ಇನ್ನೊಂದೆಡೆ ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿಗಳು ತಮ್ಮ ಊರಿಗೆ ಹೋಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಲ್ಲಿಂದ ಎಲ್ಲಿಯವರೆಗೆ? ಒಟ್ಟು…

WHO Report: ಈ ರಾಜ್ಯದಲ್ಲಿ ಅತೀ ಹೆಚ್ಚು ಕಾಂಡೋಮ್ ಬಳಸುತ್ತಾರಂತೆ, ಕರ್ನಾಟಕಕ್ಕೆ ಎಷ್ಟನೇ ಸ್ಥಾನ?

ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಕಾಂಡೋಮ್ ಬಳಕೆಯ ವರದಿಯನ್ನು ಬಹಿರಂಗಪಡಿಸಿದ್ದು, ಇದರಲ್ಲಿ ಭಾರತದ ಯಾವ ರಾಜ್ಯಗಳಲ್ಲಿ ಕಾಂಡೋಮ್‌ಗಳನ್ನು ಹೆಚ್ಚು ಬಳಸಲಾಗುತ್ತದೆ ಎಂಬುದನ್ನು ಬಹಿರಂಗಪಡಿಸಿದೆ. ಈ ಪಟ್ಟಿಯಲ್ಲಿ ಕರ್ನಾಟಕ ಎಷ್ಟನೇ ಸ್ಥಾನದಲ್ಲಿದೆ ಗೊತ್ತಾ?ವಿಶ್ವ ಆರೋಗ್ಯ ಸಂಸ್ಥೆ (WHO) ಇತ್ತೀಚಿಗಷ್ಟೇ ವರದಿಯೊಂದನ್ನು ಬಿಡುಗಡೆ ಮಾಡಿದ್ದು,…

Join WhatsApp Group
error: Content is protected !!